BREAKING NEWS
ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •  

—Advertisement—

ಅರಸು ದಾಖಲೆ ಮುರಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ

Author Picture
Published On: January 7, 2026

—Advertisement—

Updated By: Priyalachhi 

ಹಾವೇರಿ: ಸುದೀರ್ಘ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರ ದಾಖಲೆ ಮುರಿದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಇಂದು ಹಾವೇರಿಯಲ್ಲಿ ಲೋಕೋಪಯೋಗಿ ಇಲಾಖೆ ನಿರ್ಮಿಸಿರುವ ನೂತನ ವಿವಿಐಪಿ ಸರ್ಕೀಟ್ ಹೌಸ್ ಕಟ್ಟಡ, ನೆಲೋಗಲ್ಲ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗುವ ಸರ್ಕೀಟ್ ಹೌಸ್ ಕಟ್ಟಡದ ಶಿಲಾನ್ಯಾಸ ನೆರವೇರಿಸಿ, ಬಳಿಕ ಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಉದ್ಘಾಟನೆ ಜೊತೆಗೆ ಜಿಲ್ಲೆಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಜನರ ಆಶೀರ್ವಾದದಿಂದ ರಾಜಕೀಯದಲ್ಲಿ ಇಲ್ಲಿಯವರೆಗೆ ಬಂದಿದ್ದೇನೆ ಮತ್ತು ಇನ್ನೂ ಎಷ್ಟು ದಿನ ಸಕ್ರಿಯವಾಗಿರುತ್ತೇನೆಂದು ಗೊತ್ತಿಲ್ಲ ಎಂದಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp