• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಪುನೀತ್ ರಾಜ್‌ಕುಮಾ‌ರ್ ಅಭಿನಯದ ‘ಆಕಾಶ್’ ಚಿತ್ರ ಮತ್ತೆ ತೆರೆಗೆ

Sambrama Prabha News by Sambrama Prabha News
January 5, 2026
in Latest News
0
ಪುನೀತ್ ರಾಜ್‌ಕುಮಾ‌ರ್ ಅಭಿನಯದ ‘ಆಕಾಶ್’ ಚಿತ್ರ ಮತ್ತೆ ತೆರೆಗೆ

Updated By: Priyalachhi 

ಸ್ಯಾಂಡಲ್‌ವುಡ್‌ನ ‘ಪವರ್ ಸ್ಟಾರ್’ ದಿವಂಗತ ಪುನೀತ್ ರಾಜ್‌ಕುಮಾ‌ರ್ ಅಭಿನಯದ ಆಕಾಶ್ ಚಿತ್ರದ ಮತ್ತೆ ಬಿಡುಗಡೆಯಾಗಲಿದೆ. ಮಾರ್ಚ್ 17ರಂದು ಪುನೀತ್ ಅವರ ಹುಟ್ಟು ಹಬ್ಬದ ಪ್ರಯುಕ್ತ ‘ಆಕಾಶ್’ ಚಿತ್ರ ಮಾರ್ಚ್ 13ರಂದು ಮರು ಬಿಡುಗಡೆಯಾಗುತ್ತಿದೆ. ನೀನೆ ನೀನೆ ನನಗೆಲ್ಲಾ ನೀನೆ… ಮಾತು ನೀನೆ ಮನಸೆಲ್ಲಾ ನೀನೆ ಎಂದು ಅಡಿಬರಹ ಬರೆದು ‘ಆಕಾಶ್’ ಚಿತ್ರದ ಪೋಸ್ಟರ್ ಹಂಚಿಕೊಂಡಿರುವ ಪುನೀತ್‌ ಪತ್ನಿ ಅಶ್ವಿನಿ ಅವರು, ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಚಿತ್ರದ ಬಿಡುಗಡೆ ಕುರಿತಂತೆ ಮಾಹಿತಿ ನೀಡಿದ್ದಾರೆ.
Tags: ಪುನೀತ್ ರಾಜ್‌ಕುಮಾ‌ರ್
Previous Post

ನಾಳೆ ವಿಶಿಷ್ಠ ದಾಖಲೆ ಬರೆಯಲಿದ್ದಾರೆ ಸಿದ್ದರಾಮಯ್ಯ

Next Post

ದೀರ್ಘಾವಧಿ ಮುಖ್ಯಮಂತ್ರಿಯಾಗಿ ಇತಿಹಾಸ ಸೃಷ್ಟಿಸಲು ‘ದಾಖಲೆ’ರಾಮಯ್ಯ ಸಜ್ಜು

Next Post
ದೀರ್ಘಾವಧಿ ಮುಖ್ಯಮಂತ್ರಿಯಾಗಿ ಇತಿಹಾಸ ಸೃಷ್ಟಿಸಲು ‘ದಾಖಲೆ’ರಾಮಯ್ಯ ಸಜ್ಜು

ದೀರ್ಘಾವಧಿ ಮುಖ್ಯಮಂತ್ರಿಯಾಗಿ ಇತಿಹಾಸ ಸೃಷ್ಟಿಸಲು 'ದಾಖಲೆ'ರಾಮಯ್ಯ ಸಜ್ಜು

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.