Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್
Politics

ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಮತ್ತೊಂದು ಶಾಕ್

Sambrama Prabha NewsBy Sambrama Prabha NewsDecember 3, 2025No Comments1 Min Read
Share Facebook Twitter Pinterest Copy Link Telegram LinkedIn Tumblr Email
Share
Facebook Twitter LinkedIn Pinterest Email

Updated By: Priyalachhi

ಬೆಂಗಳೂರು: ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್ ಬುಧವಾರ ಮತ್ತೊಂದು ಶಾಕ್ ನೀಡಿದೆ.

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಗೆ ವಿಧಿಸಲಾಗಿರುವ ಜೀವಾವಧಿ ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಇಂದು ವಜಾಗೊಳಿಸಿದೆ.

ಅಪರಾಧದ ಗಂಭೀರತೆ ಮತ್ತು ಬಾಕಿ ಇರುವ ಇತರ ಪ್ರಕರಣಗಳ ಮೇಲಿನ ಸಂಭಾವ್ಯ ಪರಿಣಾಮದಿಂದಾಗಿ ಈ ಹಂತದಲ್ಲಿ ಜಾಮೀನು ನೀಡುವುದು ಸೂಕ್ತವಲ್ಲ ಎಂದು ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಮತ್ತು ನ್ಯಾಯಮೂರ್ತಿ ವೆಂಕಟೇಶ್ ನಾಯಕ್ ಟಿ ಅವರಿದ್ದ ವಿಭಾಗೀಯ ಪೀಠ ಅಭಿಪ್ರಾಯಪಟ್ಟಿದೆ.

ಪ್ರಜ್ವಲ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಹಲವಾರು ಪ್ರಕರಣಗಳು ದಾಖಲಾಗಿರುವುದನ್ನು ಗಮನಿಸಿದ ಪೀಠ, ಪ್ರಸ್ತುತ ಪ್ರಕರಣದಲ್ಲಿ ದೂರುದಾರರು, ಆರೋಪಿಯ “ಉತ್ತಮ ರಾಜಕೀಯ ಮತ್ತು ಆರ್ಥಿಕ ಹಿನ್ನೆಲೆ” ಯಿಂದಾಗಿ ಪೊಲೀಸರನ್ನು ಸಂಪರ್ಕಿಸಲು ವಿಳಂಬ ಮಾಡಿದ್ದಾರೆ ಎಂದು ಹೇಳಿದೆ.

ಪ್ರಜ್ವಲ್‌ ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ಇನ್ನೂ ವಿಚಾರಣೆಯಲ್ಲಿರುವ ಸಂಬಂಧಿತ ಪ್ರಕರಣಗಳಲ್ಲಿ ಸಾಕ್ಷ್ಯಗಳನ್ನು ತಿರುಚುವ ಸಾಧ್ಯತೆ ಇದೆ ಎಂಬ ವಿಶೇಷ ಸಾರ್ವಜನಿಕ ಅಭಿಯೋಜಕರ ವಾದವನ್ನು ಹೈಕೋರ್ಟ್ ಒಪ್ಪಿಕೊಂಡಿದೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಪ್ರಜ್ವಲ್ ರೇವಣ್ಣ
Add as Preferred on Google Follow on Google News Follow on Flipboard
Share. Facebook Twitter Pinterest LinkedIn Tumblr Email Copy Link
Previous Articleಕರ್ನಾಟಕ ರಾಜಭವನಕ್ಕೆ ಲೋಕಭವನ ಎಂದು ಮರುನಾಮಕರಣ
Next Article ಡಿ. 17ರಿಂದ ಸಾಕ್ಷ್ಯ ವಿಚಾರಣೆಗೆ ಕೋರ್ಟ್ ನಿರ್ಧಾರ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

August 26, 2026

ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ

August 26, 2026

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ: ಕರ್ನಾಟಕ ರಾಜಕೀಯದಲ್ಲಿ ಮತ್ತೊಂದು ಬಿಗ್ ಅಪ್‌ಡೇಟ್!

August 7, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.