Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಇಂದಿನ ಪಂಚಾಂಗ ಹಾಗೂ ರಾಶಿ ಭವಿಷ್ಯ
Latest News

ಇಂದಿನ ಪಂಚಾಂಗ ಹಾಗೂ ರಾಶಿ ಭವಿಷ್ಯ

Sambrama Prabha NewsBy Sambrama Prabha NewsJanuary 28, 2026No Comments3 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಪಂಚಾಂಗ :

ದಿನಾಂಕ : 28-01-2026

ವಾರ : ಬುಧವಾರ

ಸಂವತ್ಸರ : ವಿಶ್ವವಸು

ಆಯನ : ಉತ್ತರಾಯಣ

ಪಕ್ಷ : ಶುಕ್ಲ

ತಿಥಿ : ದಶಮಿ

ನಕ್ಷತ್ರ : ಕೃತಿಕಾ

ಸೂರ್ಯೋದಯ : ಮುಂಜಾನೆ 06:45 ಗಂಟೆಗೆ

ಅಮೃತ ಕಾಲ : ಮಧ್ಯಾಹ್ನ 01:57 ರಿಂದ 03:23ರ ವರೆಗೆ

ದುರ್ಮುಹೂರ್ತ : ಮಧ್ಯಾಹ್ನ 12:21 ರಿಂದ 01:09ರ ತನಕ

ರಾಹುಕಾಲ : ಮಧ್ಯಾಹ್ನ 12:31 ರಿಂದ 01:57ರ ವರೆಗೆ

ಸೂರ್ಯಾಸ್ತ : ಸಂಜೆ 06:16 ಗಂಟೆಗೆ

ರಾಶಿ ಭವಿಷ್ಯ :

ಮೇಷ : ಅಂತೂ ಕೊನೆಗೆ, ನಿಮ್ಮ ಕುಟುಂಬ ಜೀವನ ಕಳೆದುಕೊಂಡು ನಿಮ್ಮ ಕೆಲಸದಲ್ಲಿ ಮುಳುಗಿ ಹೋಗಿದ್ದೀರಿ ಎಂದು ಅರ್ಥ ಮಾಡಿಕೊಂಡಿದ್ದೀರಿ. ಅದನ್ನು ಸರಿಪಡಿಸಲು ಸಾಕಷ್ಟು ಪರಿಶ್ರಮ ಬೇಕಾಗುತ್ತದೆ. ಹೊರಗಡೆ ತಿನ್ನಲು, ಚಲನಚಿತ್ರ ವೀಕ್ಷಣೆ ಮಾಡಲು ಅಥವಾ ಅತ್ಯುತ್ತಮ ತಾಣಗಳಿಗೆ ಶಾಪಿಂಗ್ ಹೊರಡಲು ಸಜ್ಜಾಗಿರಿ.

ವೃಷಭ : ಈ ದಿನ ಸೌಂದರ್ಯವರ್ಧನೆಯ ದಿನವಾಗಿದೆ. ನಿಮ್ಮ ನೋಟ ಹಾಗೂ ಅಂದ ಹೆಚ್ಚಿಸಿಕೊಳ್ಳುವ ದಾರಿಗಳ ಕುರಿತು ನೀವು ಬಹಳ ತಲೆ ಕೆಡಿಸಿಕೊಳ್ಳುತ್ತೀರಿ. ಹೊಸ, ಸ್ಟೈಲಿಷ್ ಕೂದಲು, ಫೇಸ್ ಪ್ಯಾಕ್ ಗಳು ಮತ್ತು ಮಸಾಜ್ ಗಳು, ಟ್ರೆಂಡಿ ದಿರಿಸುಗಳು ಮತ್ತು ಅಕ್ಸೆಸರಿಗಳು ನಿಮಗಾಗಿ ಕಾದಿವೆ. ಇತರರು ನಿಮ್ಮನ್ನು ಗಮನಿಸುವಂತೆ ಮಾಡಲು ನಿಮಗರಿವಿಲ್ಲದೆ ನೀವು ಮಾಡುವ ಎಲ್ಲವನ್ನೂ ಮಾಡುತ್ತೀರಿ. ನಿಮ್ಮ ಪ್ರಯತ್ನಗಳಿಗೆ ತಕ್ಕಷ್ಟು ಗಮನ ಮತ್ತು ಆಸಕ್ತಿ ನಿಮಗೆ ದೊರೆಯುತ್ತದೆ ಎನ್ನುವುದನ್ನು ದೃಢಪಡಿಸಿಕೊಳ್ಳಿ.

ಮಿಥುನ : ನೀವು ನಿಮ್ಮ ಅನಿರೀಕ್ಷಿತ ಏರಿಳಿತದ ಮನಸ್ಥಿತಿಯಿಂದ ಪದೇ ಪದೇ ಎರಡು ಮನಸ್ಸುಗಳಲ್ಲಿ ಸಿಲುಕಿಕೊಳ್ಳುತ್ತೀರಿ. ಇದು ಸಾಕಷ್ಟು ಮಾನಸಿಕ ಒತ್ತಡ ಸೃಷ್ಟಿಸುತ್ತದೆ. ನೀವು ನಿಮ್ಮ ಸಮಸ್ಯೆಗಳನ್ನು ನಿಮ್ಮ ಕುಟುಂಬ ಸದಸ್ಯರು ಮತ್ತು ತಜ್ಞರೊಂದಿಗೆ ಚರ್ಚೆ ನಡೆಸುವ ಮೂಲಕ ನಿಮ್ಮ ಆತಂಕ ಕಡಿಮೆ ಮಾಡಬಹುದು. ಇಂದು ನಿಮ್ಮ ಆರೋಗ್ಯಕ್ಕೆ ಗಮನ ನೀಡಬೇಕಾದುದು ಅಗತ್ಯ.

ಕರ್ಕಾಟಕ : ದೇವರ ಅನುಗ್ರಹದಿಂದ ನೀವು ಏನನ್ನು ಆಲೋಚಿಸುತ್ತೀರಿ ಅಥವಾ ಪ್ರಯತ್ನಿಸುತ್ತೀರಿ ಅದರಲ್ಲಿ ಯಶಸ್ವಿಯಾಗುತ್ತೀರಿ. ವಿದ್ಯಾರ್ಥಿಗಳು ಚೆನ್ನಾಗಿ ಕಲಿಯುತ್ತಾರೆ ಮತ್ತು ಬಾಕಿ ಕೆಲಸ ಮುಗಿಸುತ್ತಾರೆ. ನೀವು ನಿಮ್ಮ ಕಲ್ಪನಾಶಕ್ತಿಯನ್ನು ಅದ್ಭುತವಾಗಿ ಪ್ರದರ್ಶಿಸುತ್ತೀರಿ. ಚಿಕ್ಕದಾಗಿ ಹೇಳಬೇಕೆಂದರೆ, ಸಂತೋಷ ಮತ್ತು ವೈವಿಧ್ಯತೆಯ ದಿನವಾಗಿದೆ.

ಸಿಂಹ : ನಿಮ್ಮ ಬಹುತೇಕ ಸಮಯ ಕೆಲಸದ ಸ್ಥಳದಲ್ಲಿ ಕಳೆಯುತ್ತದೆ. ನೀವು ಇಂದು ಎಲ್ಲ ಕೆಲಸಗಳಲ್ಲಿಯೂ ಉತ್ತಮ ಸಾಧನೆ ಮಾಡುತ್ತೀರಿ. ವೃತ್ತಿ ಬಾಂಧವ್ಯಗಳು ಸಹಕಾರದಿಂದ ಕೂಡಿವೆ. ನಿಮ್ಮ ಸಹೋದ್ಯೋಗಿಗಳೊಂದಿಗೆ ನಿಮಗೆ ಸೌಹಾರ್ದಯುತ ಬಾಂಧವ್ಯಗಳಿವೆ. ವ್ಯಾಪಾರಕ್ಕೆ ಇದು ಪವಿತ್ರ ಹಾಗೂ ಪ್ರಗತಿಪರ ದಿನವಾಗಿದೆ.

ಕನ್ಯಾ : ನಿಮ್ಮ ವ್ಯಾಪಾರ ಸಾಮರ್ಥ್ಯಗಳಿಗೆ ಸಂಬಂಧಿಸಿದ ಮುಖ್ಯವಾಗಿ ನಿಮ್ಮ ಹೂಡಿಕೆಗಳು ಮತ್ತು ಹಣಕಾಸಿನ ವಿಷಯಗಳ ಕುರಿತಾದ ಎಲ್ಲ ಸವಾಲುಗಳನ್ನು ವಿಶ್ವಾಸದಿಂದ ಎದುರಿಸಿ. ದೀರ್ಘಾವಧಿಯಿಂದ ಬಾಕಿ ಇರುವ ಸಮಸ್ಯೆಗಳನ್ನು ಪರಿಹರಿಸಲು ಮಹತ್ತರ ಆಲೋಚನೆಗಳಿಂದ ಬರುತ್ತೀರಿ, ಮತ್ತು ಅದು ಅತ್ಯಂತ ಪರಿಣಾಮಕಾರಿಯಾಗಿರುತ್ತದೆ.

ತುಲಾ : ಯಾವುದೇ ಹೊಸ ಕೆಲಸ ಪ್ರಾರಂಭಿಸಲು ಇಂದು ಪವಿತ್ರ ದಿನವಾಗಿದೆ. ಕಚೇರಿಯಲ್ಲಿ ನೀವು ಹೊಸ ಸ್ಥಾನಗಳನ್ನು ಪಡೆಯುತ್ತೀರಿ, ಮತ್ತು ಅದರಲ್ಲಿ ಉನ್ನತ ಸಾಧನೆ ಮಾಡುತ್ತೀರಿ. ನೀವು ಕೈಗೊಂಡ ಯಾವುದೇ ಕೆಲಸದಲ್ಲಿಯೂ ನೀವು ಯಶಸ್ಸು ಪಡೆಯುತ್ತೀರಿ. ಇಂದು ನಿಮಗೆ ಅದೃಷ್ಟದ ದಿನವಾಗಿದೆ.

ವೃಶ್ಚಿಕ : ನಿಮ್ಮ ಹೊಸ ವ್ಯಾಪಾರೋದ್ಯಮ ನಿಮ್ಮನ್ನು ತುದಿಗಾಲಲ್ಲಿ ನಿಲ್ಲುವಂತೆ ಮಾಡುವ ಸಾಧ್ಯತೆ ಇದೆ. ನೀವು ಕೆಲಸದಲ್ಲಿ ನಿರೀಕ್ಷೆಗಳನ್ನು ತಲುಪಲು ನಿಮ್ಮ ವೈಯಕ್ತಿಕ ಜೀವನ ನಿರ್ಲಕ್ಷಿಸುತ್ತೀರಿ. ಯೋಜಿಸಿದಂತೆ ವಿಷಯಗಳು ನಡೆಯದೇ ಇರುವುದರಿಂದ ನಿರಾಶೆಯ ಭಾವನೆ ಮೂಡುತ್ತದೆ, ಮತ್ತು ನಿಮ್ಮ ಪ್ರಯತ್ನಗಳು ವ್ಯರ್ಥವಾಗುವ ಸಾಧ್ಯತೆ ಇದೆ.

ಧನು : ಆತಂಕಗಳ ಮೋಡಗಳು ನಿಮ್ಮನ್ನು ಅಂಧಕಾರದಲ್ಲಿರಿಸುವ ಸಾಧ್ಯತೆ ಇದೆ. ಆ ಮೋಡಗಳನ್ನು ಸಿಡಿಸಲು ಸಿದ್ಧರಾಗಿ, ಮತ್ತು ನಿಮ್ಮ ತೊಂದರೆಗಳನ್ನು ಪರಿಹರಿಸಲು ನೆರವಾಗುವ ನಿರ್ಧಾರವನ್ನು ತೆಗೆದುಕೊಳ್ಳಿ. ನೀವು ಸನ್ನಿವೇಶ ಸಹಜಸ್ಥಿತಿಗೆ ಬರಲು ಬಯಸಿದರೆ ಅದು ಕೊಂಚ ತಡವಾಗಬಹುದು. ಆದಾಗ್ಯೂ, ದಿನದ ಅಂತ್ಯಕ್ಕೆ ಅನುಕೂಲ ಪಡೆಯುವವರಲ್ಲಿ ನೀವು ಕೂಡಾ ಒಬ್ಬರು!

ಮಕರ : ಉನ್ನತ ಶಿಕ್ಷಣಕ್ಕಾಗಿ ನೀವು ವಿದೇಶಗಳಿಗೆ ಹಾರಾಟ ಯೋಜಿಸುತ್ತಿದ್ದರೆ, ಇಂದು ದಾಖಲೆಗಳು ಮತ್ತಿತರೆ ಸಿದ್ಧತೆಗಳನ್ನು ಪ್ರಾರಂಭಿಸಿ. ನೀವು ವಿದ್ಯಾರ್ಥಿಯಾಗಿರಲಿ ಅಥವಾ ಇಲ್ಲದೇ ಇರಲಿ, ಈ ಅನುಕೂಲಕರ ದಿನದಲ್ಲಿ, ನೀವು ಮಾಡಬೇಕಾದುದು ಆದ್ಯತೆಯ ಪಟ್ಟಿಯನ್ನು ಸಿದ್ಧಪಡಿಸುವುದು, ಅದನ್ನು ಅನುಸರಿಸುವುದು ಮತ್ತು ಒಂದಾದ ನಂತರ ಒಂದರಂತೆ ನಿಮ್ಮ ಕೆಲಸಗಳನ್ನು ಪೂರೈಸುವುದು. ನೀವು ಷೇರು ಮಾರುಕಟ್ಟೆಯಲ್ಲಿ ತೊಡಗಿದ್ದರೆ, ಅನುಕೂಲಕರ ದಿನ ಮುಂದಿರುವುದನ್ನು ನಿರೀಕ್ಷಿಸಿ.

ಕುಂಭ : ನಿಮ್ಮ ದಾರಿಯಲ್ಲಿ ಅಡ್ಡಿಯನ್ನು ಎದುರಿಸುತ್ತಿದ್ದೀರಾ? ನಿಮ್ಮ ಮಾರ್ಗದಲ್ಲಿ ಸಣ್ಣ ಬದಲಾವಣೆ ಮಾಡಿಕೊಳ್ಳಿ, ಹಾಗೂ ಮತ್ತೊಮ್ಮೆ ಸರಾಗ ಮತ್ತು ಸ್ಪಷ್ಟ ರಸ್ತೆ ನಿಮಗೆ ಕಾಣುತ್ತದೆ. ಹಿಂದೆ ನೀವು ಮಾಡಿದ ಪ್ರಯತ್ನಗಳು ಇಂದು ಫಲ ನೀಡಲು ಸಜ್ಜಾಗಿವೆ. ನಿಮ್ಮ ಪ್ರಸ್ತುತದ ಸಾಧನೆಗಳ ಕುರಿತು ಸಂತೃಪ್ತರಾಗಬೇಡಿ; ನೀವು ಕಠಿಣ ಪರಿಶ್ರಮಪಡುವಲ್ಲಿ ನೀವು ಇನ್ನೂ ದೂರ ಸಾಗಬೇಕಾಗಿದೆ.

ಮೀನ : ಇಂದು ನೀವು ಯಾವುದೇ ದೊಡ್ಡ ಹೂಡಿಕೆಗಳಿಗೆ ಬದ್ದರಾಗಬೇಡಿ. ಊಹಾತ್ಮಕ ಚಟುವಟಿಕೆಗಳನ್ನು ತಪ್ಪಿಸುವುದು ಉತ್ತಮ. ಉದ್ಯೋಗದಲ್ಲಿರುವವರಿಗೆ ನಿಮ್ಮ ಸಹೋದ್ಯೋಗಿಗಳ ಸಹಕಾರದಿಂದ ನೀವು ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಪಂಚಾಂಗ ಭವಿಷ್ಯ ರಾಶಿ
Add as Preferred on Google Follow on Google News
Share. WhatsApp Facebook Twitter Telegram
Previous Articleಕಿರುತೆರೆ ನಟಿ ಕಾವ್ಯ ಗೌಡ ಅವರ ಕೌಟುಂಬಿಕ‌ ಕಲಹ ಪೊಲೀಸ್​ ಠಾಣೆ ಮೆಟ್ಟಿಲೇರಿದೆ
Next Article ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಮಹಾತ್ಮಾ ಗಾಂಧಿ ಹೆಸರು
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

September 19, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.