Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 1,000 ಅಂಕ ಪತನ, ಒಂದೇ ದಿನದಲ್ಲಿ 9 ಲಕ್ಷ ಕೋಟಿ ರೂ. ನಷ್ಟ!

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಇಂದು ಡಾ. ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನೋತ್ಸವ
Latest News Home

ಇಂದು ಡಾ. ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನೋತ್ಸವ

Sambrama Prabha NewsBy Sambrama Prabha NewsApril 1, 2026No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಯವರ 119ನೇ ಜನ್ಮ ಜಯಂತ್ಯುತ್ಸವ ಹಿನ್ನೆಲೆಯಲ್ಲಿ ಇಂದು ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ವಿಧಿ ವಿಧಾನದಂತೆ ರುದ್ರಾಕ್ಷಿ ಮಂಟಪದಲ್ಲಿ ಸ್ವಾಮೀಜಿಯವರ ಪ್ರತಿಮೆಯನ್ನು ಇರಿಸಿ ಮೆರವಣಿಗೆ ಮಾಡಲಾಯಿತು.

ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಯವರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಮೆರವಣಿಗೆಯಲ್ಲಿ 15ಕ್ಕೂ ಹೆಚ್ಚು ವಿವಿಧ ಮಠಗಳ ಮಠಾಧೀಶರು ಪಾಲ್ಗೊಂಡಿದ್ದರು. 108 ಕಳಸಗಳನ್ನು ಹೊತ್ತ ಮಹಿಳೆಯರು ವಿವಿಧ ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು.

ವೇದಿಕೆ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗವಹಿಸಲಿದ್ದು, ಮಠದಲ್ಲಿ ಅವರಿಗೆ ಭವ್ಯ ಸ್ವಾಗತ ಕೋರಲು ಸರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಯಂತಿ ಹಿನ್ನೆಲೆ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆಯನ್ನು 108 ಪುಷ್ಪಗಳಿಂದ ಅಲಂಕರಿಸಲಾಗಿದೆ.

ಗಣ್ಯರಿಂದ ನಮನ: ಶ್ರೀಗಳ ಜನ್ಮ ಜಯಂತ್ಯುತ್ಸವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವರಾದ ನಿತಿನ್​ ಗಡ್ಕರಿ, ಹೆಚ್​ ಡಿ ಕುಮಾರಸ್ವಾಮಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಹಲವರು ಎಕ್ಸ್​ ಖಾತೆಯಲ್ಲಿ ಪೋಸ್ಟ್​ ಮಾಡಿಕೊಂಡಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಡಾ. ಶಿವಕುಮಾರ ಸ್ವಾಮೀಜಿ
Add as Preferred on Google Follow on Google News
Share. WhatsApp Facebook Twitter Telegram
Previous Articleಮಹತ್ವದ ಮಾಹಿತಿ ಬಹಿರಂಗಪಡಿಸಿದ ರಷ್ಯಾದ ರಾಯಭಾರಿ
Next Article SSLC ಯಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

October 1, 2026

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 1,000 ಅಂಕ ಪತನ, ಒಂದೇ ದಿನದಲ್ಲಿ 9 ಲಕ್ಷ ಕೋಟಿ ರೂ. ನಷ್ಟ!

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.