ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ವಾಷಿಂಗ್ಟನ್: ‘ಇರಾನ್ ಸಂಘರ್ಷವನ್ನು ಕೊನೆಗೊಳಿಸಲು ಯಾವುದೇ ಆತುರ ಇಲ್ಲ’ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ.

‘ಯುದ್ಧವನ್ನು ಕೊನೆಗೊಳಿಸಲು ಸಮಯವನ್ನು ನಿಗದಿಪಡಿಸುವುದಕ್ಕಿಂತ ಕಾರ್ಯಾಚರಣೆಯ ಉದ್ದೇಶಗಳನ್ನು ಸಾಧಿಸುವುದು ಮುಖ್ಯವಾಗಿದೆ’ ಎಂದು ಟ್ರಂಪ್ ಹೇಳಿದ್ದಾರೆ.

ಕಳೆದ ದಿನವಷ್ಟೇ ಸಂಯುಕ್ತ ಅರಬ್‌ ಒಕ್ಕೂಟ, ಕತಾರ್‌ ಸೇರಿದಂತೆ ಅರಬ್‌ ರಾಷ್ಟ್ರಗಳ ಮನವಿಯಂತೆ ಇರಾನ್‌ ಮೇಲಿನ ದಾಳಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆ ನೀಡಿದ್ದರು.

ಮತ್ತೊಂದೆಡೆ ಶಾಂತಿ ಒಪ್ಪಂದವನ್ನು ಒಪ್ಪದಿದ್ದರೆ ಅಮೆರಿಕ ಮತ್ತೊಮ್ಮೆ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಇರಾನ್‌ನ ಮುಖ್ಯ ಸಮಾಲೋಚಕ ಹೇಳಿಕೆ ನೀಡಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version