Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

ಪರಿಷತ್ ಕದನ: ಬಿಜೆಪಿ–ಜೆಡಿಎಸ್ ದೋಸ್ತಿಗೆ ಅಗ್ನಿಪರೀಕ್ಷೆ! ನಾಲ್ಕು ಕ್ಷೇತ್ರಗಳಲ್ಲಿ ‘ಮತ ವರ್ಗಾವಣೆ’ ಲೆಕ್ಕಾಚಾರವೇ ಅಸಲಿ ಗೇಮ್‌ಚೇಂಜರ್

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ‘ಕಣ್ಣೀರು ಸುರಿಸಬೇಡ ನಿನ್ನ ಹಿಂದೆ ನಾನಿದ್ದೇನೆ’: ರಿಷಬ್‌ ಶೆಟ್ಟಿಗೆ ಪಂಜುರ್ಲಿ ದೈವ ಅಭಯ
Latest News

‘ಕಣ್ಣೀರು ಸುರಿಸಬೇಡ ನಿನ್ನ ಹಿಂದೆ ನಾನಿದ್ದೇನೆ’: ರಿಷಬ್‌ ಶೆಟ್ಟಿಗೆ ಪಂಜುರ್ಲಿ ದೈವ ಅಭಯ

Sambrama Prabha NewsBy Sambrama Prabha NewsDecember 5, 2025No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ರಿಷಬ್ ಶೆಟ್ಟಿ ಅವರು ನಿರ್ದೇಶಿಸಿ ನಾಯಕ ನಟನಾಗಿ ನಟಿಸಿದ ‘ಕಾಂತಾರ: ಚಾಪ್ಟರ್ 1’ ಚಿತ್ರ ಯಶಸ್ಸು ಕಂಡಿದೆ.ಇದರಲ್ಲಿ ಕರಾವಳಿ ಭಾಗದ ಜನರ ದೈವದ ನಂಬಿಕೆ, ಆಚರಣೆಯನ್ನು ಜಗತ್ತಿಗೆ ತೋರಿಸಿದ್ದಾರೆ.

ಚಿತ್ರದ ಯಶಸ್ಸಿನ ನಂತರ ಅವರು ತಮ್ಮ ಪತ್ನಿ, ಮಕ್ಕಳು ಹಾಗೂ ಕಾಂತಾರ ನಿರ್ಮಾಪಕ ವಿಜಯ್ ಕಿರಗಂದೂರು ಅವರ ಜೊತೆಗೆ ವಾರಾಹಿ ಪಂಜುರ್ಲಿ ದೈವಕ್ಕೆ ಮಂಗಳೂರಿನಲ್ಲಿ ಹರಕೆಯ ನೇಮೋತ್ಸವ ಸಲ್ಲಿಸಲಾಯಿತು. ಈ ವೇಳೆ ಅವರಿಗೆ ದೈವದ ಅಭಯ ಸಿಕ್ಕಿದೆ.

ದೈವವು ರಿಷಬ್ ಶೆಟ್ಟಿಯನ್ನು ಅಪ್ಪಿ ಆಲಂಗಿಸಿದೆ. ‘ಕಣ್ಣೀರು ಸುರಿಸಬೇಡ ನಿನ್ನ ಹಿಂದೆ ನಾನಿದ್ದೇನೆ’ ಎಂದು ದೈವ ಅಭಯ ನೀಡಿದ್ದು, ರಿಷಬ್ ಖುಷಿಯಾಗಿದ್ದಾರೆ. ರಿಷಬ್ ಶೆಟ್ಟಿ ಮಡಿಲಲ್ಲಿ ಮಲಗಿ ಪಂಜುರ್ಲಿ ಮಮಕಾರ ತೋರಿದೆ. ಮಂಗಳೂರಿನ ಬಾರೆಬೈಲ್ ವಾರಾಯಿ ಪಂಜುರ್ಲಿ, ಜಾರಂದಾಯ ಮತ್ತು ಬಂಟ ದೈವಸ್ಥಾನದಲ್ಲಿ ಹರಕೆ ನೇಮ ನಡೆದಿದೆ.

ಸಿನಿಮಾ ನಿರ್ಮಾಣಕ್ಕೂ ಮೊದಲು ಸಿನಿಮಾ ಯಶಸ್ವಿಗಾಗಿ ಪ್ರಾರ್ಥಿಸಿ ಚಿತ್ರತಂಡದವರು ಹರಕೆ ಹೊತ್ತಿದ್ದರು. ದೈವದ ಆಶೀರ್ವಾದದಿಂದ ಸಿನಿಮಾ ಯಶಸ್ಸು ಕಂಡಿದೆ. ಹೀಗಾಗಿ, ನಟ ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲಂಸ್ ವತಿಯಿಂದ ಹರಕೆ ನೇಮೋತ್ಸವ ಸಲ್ಲಿಸಲಾಯಿತು.

ದೈವದ ನೇಮೋತ್ಸವದಲ್ಲಿ ರಿಷಬ್ ಪತ್ನಿ ಪ್ರಗತಿ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಂಗದೂರು, ನಿರ್ದೇಶಕ ಸಂತೋಷ್ ಆನಂದ ರಾಮ್ ಸೇರಿದಂತೆ ಚಿತ್ರರಂಗದ ಹಲವು ಮಂದಿ ಭಾಗಿಯಾಗಿದ್ದರು. ದೈವದ ಪ್ರಸಾದ ಸ್ವೀಕರಿಸಿ ದೈವಾನುಗ್ರಹಕ್ಕೆ ಪಾತ್ರರಾದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ದೈವ ಅಭಯ ರಿಷಬ್‌ ಶೆಟ್ಟಿ
Add as Preferred on Google Follow on Google News
Share. WhatsApp Facebook Twitter Telegram
Previous Articleಕರ್ನಾಟಕ ಮೊಬೈಲ್- ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಉತ್ಪಾದನೆ ಮತ್ತು ವಿನ್ಯಾಸದಲ್ಲಿ 150 ಶತಕೋಟಿ ಡಾಲರ್ ಹೂಡಿಕೆ ಗುರಿ ಹೊಂದಿದೆ: ಎಂ.ಬಿ.ಪಾಟೀಲ್
Next Article ನಾನು ಮಾತು ಕೊಡಲ್ಲ, ಕೊಟ್ರೆ ತಪ್ಪಲ್ಲ: ಸಿಎಂ ಸಿದ್ದರಾಮಯ್ಯ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

October 6, 2026

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

October 6, 2026

ಪರಿಷತ್ ಕದನ: ಬಿಜೆಪಿ–ಜೆಡಿಎಸ್ ದೋಸ್ತಿಗೆ ಅಗ್ನಿಪರೀಕ್ಷೆ! ನಾಲ್ಕು ಕ್ಷೇತ್ರಗಳಲ್ಲಿ ‘ಮತ ವರ್ಗಾವಣೆ’ ಲೆಕ್ಕಾಚಾರವೇ ಅಸಲಿ ಗೇಮ್‌ಚೇಂಜರ್

October 6, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

ಪರಿಷತ್ ಕದನ: ಬಿಜೆಪಿ–ಜೆಡಿಎಸ್ ದೋಸ್ತಿಗೆ ಅಗ್ನಿಪರೀಕ್ಷೆ! ನಾಲ್ಕು ಕ್ಷೇತ್ರಗಳಲ್ಲಿ ‘ಮತ ವರ್ಗಾವಣೆ’ ಲೆಕ್ಕಾಚಾರವೇ ಅಸಲಿ ಗೇಮ್‌ಚೇಂಜರ್

ಕೆಪಿಎಸ್‌‌ಸಿ ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಇ.ಡಿ.ಯಿಂದ ಬಂಧನ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.