• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಕೋಗಿಲು ಕ್ರಾಸ್‌ನಲ್ಲಿ ಒತ್ತುವರಿ ತೆರವು ಮಾಡಿದ ವಿವಾದಿತ ಸ್ಥಳಕ್ಕೆಆರ್‌.ಅಶೋಕ ಭೇಟಿ

Sambrama Prabha News by Sambrama Prabha News
December 31, 2025
in Politics
0
ಕೋಗಿಲು ಕ್ರಾಸ್‌ನಲ್ಲಿ ಒತ್ತುವರಿ ತೆರವು ಮಾಡಿದ ವಿವಾದಿತ ಸ್ಥಳಕ್ಕೆಆರ್‌.ಅಶೋಕ ಭೇಟಿ

Updated By: Priyalachhi 

ಬೆಂಗಳೂರು: ಕೋಗಿಲು ಕ್ರಾಸ್‌ನ ಫಕೀರ್‌ ಬಡಾವಣೆ ಕ್ರಮೇಣ ಸ್ಲೀಪರ್‌ ಸೆಲ್‌ಗಳ ಕೇಂದ್ರವಾಗುವ ಅಪಾಯವಿದೆ. ಆದ್ದರಿಂದ ಅಕ್ರಮ ನಿವಾಸಿಗಳ ಪೌರತ್ವವನ್ನು ಸರ್ಕಾರ ಪರಿಶೀಲಿಸಬೇಕು. ಹೀಗಾಗಿ ಇದನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ.

ಕೋಗಿಲು ಕ್ರಾಸ್‌ನಲ್ಲಿ ಒತ್ತುವರಿ ತೆರವು ಮಾಡಿದ ವಿವಾದಿತ ಸ್ಥಳಕ್ಕೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಅವರು ಇಂದು ಬಿಜೆಪಿ ಮುಖಂಡರೊಂದಿಗೆ ಭೇಟಿ ನೀಡಿದರು. ಸ್ಥಳದಲ್ಲೇ ಇದ್ದ ನಿವಾಸಿಗಳ ಜೊತೆ ಮಾತನಾಡಿದ ಅವರು, ಗುರುತಿನ ಚೀಟಿ ಹಾಗೂ ಇತರೆ ದಾಖಲೆಗಳನ್ನು ಕೇಳಿ ಪರಿಶೀಲಿಸಿದರು.

ಭೇಟಿ ವೇಳೆ ಸ್ಥಳೀಯ ಮಹಿಳೆಯೊಂದಿಗೆ ಮಾತುಕತೆ ನಡೆಸಿದ ಅವರು, ಇಲ್ಲಿ ಎಷ್ಟು ವರ್ಷಗಳಿಂದ ವಾಸಿಸುತ್ತಿದ್ದೀರಿ, ಕರೆತಂದವರು ಯಾರು, ನಿವೇಶನ ಮಂಜೂರು ಮಾಡಲಾಗಿದೆಯೇ ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಮಹಿಳೆ, ಕಳೆದ 25 ವರ್ಷಗಳಿಂದ ಇಲ್ಲಿ ವಾಸವಿದ್ದೇವೆ ಎಂದು ತಿಳಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಆರ್‌.ಅಶೋಕ, ಗೂಗಲ್‌ ನಕ್ಷೆಯಲ್ಲಿ 1 ವರ್ಷದ ಹಿಂದೆ ಮನೆಗಳು ಇರಲಿಲ್ಲ. ಯಾರ ಬಳಿಯೂ ಗುರುತಿನ ಚೀಟಿ ಇಲ್ಲ ಎಂದು ಹೇಳಿದರು.

Tags: ಆರ್ ಅಶೋಕ
Previous Post

ಹೊಸ ವರ್ಷಾಚರಣೆ; ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್‌ನತ್ತ ತೆರಳುವವರಿಗೆ ಮಾರ್ಗಸೂಚಿಗಳೇನು?

Next Post

ರಾಜ್ಯದ ಗ್ಯಾರಂಟಿ ಯೋಜನೆಗಳು ದೇಶಕ್ಕೇ ಮಾದರಿ

Next Post
ರಾಜ್ಯದ ಗ್ಯಾರಂಟಿ ಯೋಜನೆಗಳು ದೇಶಕ್ಕೇ ಮಾದರಿ

ರಾಜ್ಯದ ಗ್ಯಾರಂಟಿ ಯೋಜನೆಗಳು ದೇಶಕ್ಕೇ ಮಾದರಿ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.