BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

,

ಕ್ಲರಿಕಲ್​ ಹುದ್ದೆಗಳ ಭರ್ತಿಗೆ ಕೆಎಸ್‌ಸಿಸಿಎಫ್​​ ಅಧಿಸೂಚನೆ ಹೊರಡಿಸಿದೆ

Author Picture
Published On: January 14, 2026

—Advertisement—

Updated By: Priyalachhi 

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾಮಂಡಳ ನಿಯಮಿತ(ಕೆಎಸ್‌ಸಿಸಿಎಫ್)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 34 ಹುದ್ದೆಗಳ ನೇಮಕಾತಿ ನಡೆಯಲಿದೆ.

ಹುದ್ದೆಗಳ ವಿವರ:

  • ಫಾರ್ಮಸಿಸ್ಟ್​​ – 7
  • ಪ್ರಥಮ ದರ್ಜೆ ಗುಮಾಸ್ತರು – 10
  • ವಿಕ್ರಯ ಸಹಾಯಕರು – 16
  • ವಿಕ್ರಯ ಸಹಾಯಕರು – 01Karnataka State Co operative Consumers Federation Recruitment

ವಿದ್ಯಾರ್ಹತೆ:

  • ಫಾರ್ಮಸಿಸ್ಟ್ – ಡಿಪ್ಲೋಮಾ ಇನ್​ ಫಾರ್ಮಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
  • ಪ್ರಥಮ ದರ್ಜೆ ಗುಮಾಸ್ತರು – ಅಧಿಕೃತ ವಿವಿಯಿಂದ ಪದವಿಯಲ್ಲಿ ತೇರ್ಗಡೆಯಾಗಿರಬೇಕು.
  • ವಿಕ್ರಯ ಸಹಾಯಕರು – ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆಯಾಗಿರಬೇಕು.
  • ಮೇಲಿನ ಎಲ್ಲ ಹುದ್ದೆಗಳಿಗೆ ಕಂಪ್ಯೂಟರ್​ ಜ್ಞಾನದೊಂದಿಗೆ ಕನ್ನಡ ಭಾಷಾ ಜ್ಞಾನ ಹೊಂದಿರಬೇಕು.

    ಅರ್ಜಿ ಸಲ್ಲಿಕೆ ಹೇಗೆ?: ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕು. ಪ.ಜಾತಿ, ಪ್ರವರ್ಗ ಎ, ಪ.ಜಾತಿ ಪ್ರ.ಬಿ, ಪ.ಜಾತಿ ಪ್ರ.ಸಿ, ಪ.ಪಂ, ಪ್ರ.1 ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ 500 ರೂ ಹಾಗೂ ಇತರೆ ಅಭ್ಯರ್ಥಿಗಳಿಗೆ 1,000 ರೂ ನಿಗದಿಪಡಿಸಲಾಗಿದೆ.

    ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.

    ಈ ಹುದ್ದೆಗಳಿಗೆ ಜನವರಿ 9ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಫೆಬ್ರವರಿ 7 ಕಡೇಯ ದಿನ.

    ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ virtualofficeerp.com/ksccf2026 ವೆಬ್‌ಸೈಟ್‌ಗೆ ಭೇಟಿ ನೀಡಿ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp