Updated By: Priyalachhi 

ಬೆಂಗಳೂರು: ಬಳ್ಳಾರಿ ಬ್ಯಾನರ್ ಗಲಭೆ ಕುರಿತು ಸ್ಥಳೀಯ ಪರಿಸ್ಥಿತಿಯನ್ನು ಅವಲೋಕಿಸಲು ಕಾಂಗ್ರೆಸ್ ಸತ್ಯಶೋಧನಾ ಸಮಿತಿ ರಚಿಸಿದೆ.

ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್ ಎಂ ರೇವಣ್ಣ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಡಿಸಿಎಂ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಶಾಸಕ ಟಿ ರಘುಮೂರ್ತಿ, ಸಂಸದ ಕುಮಾರ್ ನಾಯಕ್, ವಿಧಾನ ಪರಿಷತ್ ಸದಸ್ಯ ಜಕ್ಕಪ್ಪನವರ್ ಮತ್ತು ಬಸನಗೌಡ ಬಾದರ್ಲಿ ಅವರು ಸಮಿತಿಯಲ್ಲಿರುತ್ತಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version