Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಜಿ ರಾಮ್ ಜಿ ಕಾಯ್ದೆಯನ್ನು ತಡೆ ಹಿಡಿಯುವಂತೆ ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಪತ್ರ
Politics Nation News

ಜಿ ರಾಮ್ ಜಿ ಕಾಯ್ದೆಯನ್ನು ತಡೆ ಹಿಡಿಯುವಂತೆ ಪ್ರಧಾನಿ ಮೋದಿಗೆ ಮುಖ್ಯಮಂತ್ರಿ ಪತ್ರ

Sambrama Prabha NewsBy Sambrama Prabha NewsDecember 31, 2025No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi 

ಬೆಂಗಳೂರು: ವಿಬಿ-ಜಿ ರಾಮ್ ಜಿ ಕಾಯ್ದೆಯ ಅನುಷ್ಠಾನವನ್ನು ತಡೆಹಿಡಿಯಲು, ಜೀವನೋಪಾಯದ ಹಕ್ಕನ್ನು ಬಲಪಡಿಸಲು ಮತ್ತು ಸಂವಿಧಾನಬದ್ಧವಾಗಿ ರಾಜ್ಯ ಸರ್ಕಾರಗಳೊಂದಿಗಿನ ಸಮಾಲೋಚನೆಗಳನ್ನು ನಡೆಸುವ ನಿಟ್ಟಿನಲ್ಲಿ ತಾವು ವೈಯಕ್ತಿಕವಾಗಿ ಮುಂದಾಗಬೇಕೆಂದು ಪ್ರಧಾನಿ ನರೇಂದ್ರ ಮೋದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದು ಕೋರಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಆ್ಯಂಡ್ ಆಜೀವಿಕಾ ಮಿಶನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯು, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲ ಉದ್ದೇಶಕ್ಕೆ ವಿರುದ್ಧವಾಗಿದೆ. ಮೂಲ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ ಜನರ ಉದ್ಯೋಗದ ಬೇಡಿಕೆ ಮತ್ತು ಹಕ್ಕು ಆಧಾರಿತವಾಗಿತ್ತು. ಹೊಸ ಕಾಯ್ದೆಯು ಉದ್ಯೋಗದ ದಿನಗಳನ್ನು 100ರಿಂದ 125ಕ್ಕೆ ಏರಿಸಿದರೂ, ಯೋಜನೆ ಅನುಷ್ಠಾನದಲ್ಲಿ ಕೇಂದ್ರದ ನಿಗದಿತ ಅನುದಾನದ ಖಾತ್ರಿಯಿರುವುದಿಲ್ಲ. ಕೇಂದ್ರದ ಹಣಕಾಸು ಹೊಣೆಗಾರಿಕೆಯನ್ನು ಪ್ರತಿ ರಾಜ್ಯದ “ಅಧಿಸೂಚಿತ” ಪ್ರದೇಶಕ್ಕೆ “ಮಾನದಂಡ ಹಂಚಿಕೆ”ಗೆ ಸೀಮಿತಗೊಳಿಸಲಾಗಿದೆ. ಇದರಲ್ಲಿ ಕೇಂದ್ರವು 60% ಮಾತ್ರ ನೀಡುತ್ತದೆ (ಬಹುತೇಕ ರಾಜ್ಯಗಳಲ್ಲಿ). ಇದರಿಂದಾಗಿ, 125 ದಿನಗಳ ಕಾಯ್ದೆಬದ್ಧ ಭರವಸೆ ಪೂರ್ಣವಾಗಿರದೆ. ಕೇಂದ್ರವು ನಿಗದಿ ಮಾಡುವ ಹಣಕಾಸು ಮಿತಿಗೆ ಒಳಪಟ್ಟಿರುತ್ತದೆ. ಇದರಿಂದ ಅನೇಕ ಗ್ರಾಮ ಪಂಚಾಯಿತಿಗಳಲ್ಲಿ ನಿಜವಾದ ಬೇಡಿಕೆ ಇದ್ದರೂ ಹಣದ ಅಭಾವ ಉಂಟಾಗಬಹುದೆಂದು ಪತ್ರದಲ್ಲಿ ಆತಂಕ‌ ವ್ಯಕ್ತಪಡಿಸಿದೆ.

ಹೊಸ ಕಾಯ್ದೆಯ ಪ್ರಕಾರ ಕೇಂದ್ರ ಸರ್ಕಾರವು “ವಸ್ತುನಿಷ್ಠ ನಿಯತಾಂಕಗಳ” ಆಧಾರದ ಮೇಲೆ ರಾಜ್ಯವಾರು ಮಾನದಂಡ ಹಂಚಿಕೆ ನಿಗದಿ ಮಾಡುತ್ತದೆ. ಈ ನಿಯತಾಂಕಗಳು ಕಾಯ್ದೆಯಲ್ಲಿ ಸೇರಿರದೆ, ಯಾವುದೇ ಸಮಯದಲ್ಲಿ ಬದಲಾಯಿಸಬಹುದು. ಇದರಿಂದಾಗಿ ಬೇಡಿಕೆ-ಚಾಲಿತ ವ್ಯವಸ್ಥೆಯು, ಸರಬರಾಜು-ಚಾಲಿತ, ಮೇಲಿನಿಂದ-ಕೆಳಗಿನ ವ್ಯವಸ್ಥೆಯಾಗಿ ಮಾರ್ಪಡುವ ಅಪಾಯವಿದೆ. ಇದು ಮೂಲ ಕಾಯ್ದೆಯಲ್ಲಿರುವ ಸಹಭಾಗಿತ್ವದ ವಿಧಾನಕ್ಕೆ (ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಮಿಕ ಬಜೆಟ್, ಗ್ರಾಮಗಳ ಬೇಡಿಕೆಗೆ ಅನುಗುಣವಾದ ಹಂಚಿಕೆ) ವಿರುದ್ಧವಾಗಿದೆ ಎಂದಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
CM Siddaramaiah ಪ್ರಧಾನಿ ಮೋದಿಗೆ
Add as Preferred on Google Follow on Google News
Share. WhatsApp Facebook Twitter Telegram
Previous Articleಸರ್ಕಾರದ ವತಿಯಿಂದಲೇ ಆರೋಗ್ಯ ಕವಚ-108 ನಿರ್ವಹಣೆ : ಸಚಿವ ದಿನೇಶ್ ಗುಂಡೂರಾವ್
Next Article ಹೊಸ ವರ್ಷಾಚರಣೆ; ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್‌ನತ್ತ ತೆರಳುವವರಿಗೆ ಮಾರ್ಗಸೂಚಿಗಳೇನು?
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

September 19, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.