BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

ಡಿ.ಕೆ ಶಿವಕುಮಾರ್ ಗೆ ರಾಹುಲ್ ಗಾಂಧಿ ವಾಟ್ಸ್​ಆ್ಯಪ್​​ ಸಂದೇಶ

Author Picture
Published On: November 26, 2025

—Advertisement—

Updated By: Priyalachhi

ನವದೆಹಲಿ: ರಾಜ್ಯ ಕಾಂಗ್ರೆಸ್​ನಲ್ಲಿ ಮುಖ್ಯಮಂತ್ರಿ ಪಟ್ಟಕ್ಕಾಗಿ ಫೈಟ್​​ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಸಂಘರ್ಷ ನಿಭಾಯಿಸುವುದು ಕಾಂಗ್ರೆಸ್ ಹೈಕಮಾಂಡ್‌ಗೆ ದೊಡ್ಡ ಸವಾಲಾಗಿ ಪರಿಣಿಮಿಸಿದೆ.

ಮುಖ್ಯಮಂತ್ರಿ ಹುದ್ದೆಯ ವಿವಾದವನ್ನು ಶೀಘ್ರದಲ್ಲೇ ಇತ್ಯರ್ಥಪಡಿಸಲಾಗುವುದು. ಈ ಸಂಬಂಧ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ನಾನು ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಹೇಳಿದ್ದಾರೆ.

ಡಿಸೆಂಬರ್ 1 ರಂದು ಸಂಸತ್ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಮೊದಲು ರಾಜ್ಯದಲ್ಲಿ ನಾಯಕತ್ವದಲ್ಲಿನ ಯಾವುದೇ ಬದಲಾವಣೆಯ ಕುರಿತು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲು ಯೋಜಿಸಿದೆ ಎಂದು ವರದಿಗಳು ತಿಳಿಸಿವೆ.

ಏತನ್ಮಧ್ಯೆ, ರಾಹುಲ್ ಗಾಂಧಿ ಶಿವಕುಮಾರ್ ಅವರಿಗೆ ಸಂಕ್ಷಿಪ್ತ ವಾಟ್ಸಾಪ್ ಸಂದೇಶದ ಮೂಲಕ ಪ್ರತಿಕ್ರಿಯಿಸಿದ್ದು, “ದಯವಿಟ್ಟು ಕಾಯಿರಿ. ನಾನು ನಿಮಗೆ ಕರೆ ಮಾಡುತ್ತೇನೆ” ಎಂದು ಹೇಳಿರುವುದಾಗಿ ವರದಿಯಾಗಿದೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp