Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಒಲಿದ ಸೀರಿಸ್​
Sports News

ದಕ್ಷಿಣ ಆಫ್ರಿಕಾ ವಿರುದ್ಧ ಭಾರತಕ್ಕೆ ಒಲಿದ ಸೀರಿಸ್​

Sambrama Prabha NewsBy Sambrama Prabha NewsDecember 20, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

India Clinch Series: ಟಿ20 ಸೀರಿಸ್​ನ ಕೊನೆಯ ಪಂದ್ಯದಲ್ಲಿ ಭಾರತ ಭರ್ಜರಿ ಪ್ರದರ್ಶನ ತೋರಿದ್ದು, ದಕ್ಷಿಣ ಆಫ್ರಿಕಾವನ್ನು ಸೋಲಿಸಿ 3-1 ಅಂತರದಲ್ಲಿ ಸೀರಿಸ್​ ಅನ್ನು ಗೆದ್ದುಕೊಂಡಿದೆ. ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಭಾರತ 20 ಓವರ್‌ಗಳಲ್ಲಿ 5 ವಿಕೆಟ್‌ಗೆ 231 ರನ್ ಗಳಿಸಿದರೆ, ದಕ್ಷಿಣ ಆಫ್ರಿಕಾ 8 ವಿಕೆಟ್‌ಗೆ 201 ರನ್ ಗಳಿಸಿ ಸೋಲನ್ನೊಪ್ಪಿಕೊಂಡಿತು.

ಭಾರತದ ಬೃಹತ್​ ಮೊತ್ತ: ಭಾರತದ ಬ್ಯಾಟಿಂಗ್ ಬಗ್ಗೆ ಹೇಳುವುದಾದರೆ, ತಿಲಕ್ ವರ್ಮಾ 73 ರನ್ ಮತ್ತು ಹಾರ್ದಿಕ್ ಪಾಂಡ್ಯ 63 ರನ್ ಗಳಿಸಿ ಭರ್ಜರಿ ಬ್ಯಾಟಿಂಗ್​ ಪ್ರದರ್ಶಿಸಿದರು. ಸಂಜು ಸ್ಯಾಮ್ಸನ್ 37 ರನ್ ಮತ್ತು ಅಭಿಷೇಕ್ ಶರ್ಮಾ 34 ರನ್ ಗಳಿಸಿ ಮಿಂಚಿದರು. ಇನ್ನು, ಶಿವಂ ದುಬೆ 3 ಎಸೆತಗಳಲ್ಲಿ 10 ರನ್ ಗಳಿಸಿದರು. ಸೂರ್ಯಕುಮಾರ್ ಯಾದವ್ 5 ರನ್ ಗಳಿಸಿ ಔಟಾಗುವ ಮೂಲಕ ಮತ್ತೆ ನಿರಾಸೆ ಮೂಡಿಸಿದರು. ಒಟ್ಟಿನಲ್ಲಿ ಭಾರತ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 231 ರನ್​ಗಳನ್ನು ಕಲೆ ಹಾಕಿತು. ದಕ್ಷಿಣ ಆಫ್ರಿಕಾ ಪರ ಕಾರ್ಬಿನ್ ಬಾಷ್ 2 ವಿಕೆಟ್ ಪಡೆದರೆ, ಲೀಶ್ ​​ಒಟ್ನಿಯಲ್ ಬಾರ್ಟ್ಮನ್ ಮತ್ತು ಜಾರ್ಜ್ ಲಿಂಡೆ ತಲಾ 1 ವಿಕೆಟ್ ಪಡೆದರು.

ಡಿ ಕಾಕ್​ ಭರ್ಜರಿ ಬ್ಯಾಟಿಂಗ್​: ದಕ್ಷಿಣ ಆಫ್ರಿಕಾ ಪರ ಕ್ವಿಂಟನ್ ಡಿ ಕಾಕ್ ಭರ್ಜರಿ ಬ್ಯಾಟ್​ ಬೀಸಿದರು. ಕೇವಲ 35 ಎಸೆತಗಳಲ್ಲಿ 9 ಬೌಂಡರಿ ಮತ್ತು 3 ಸಿಕ್ಸ್​ ಬಾರಿಸುವ ಮೂಲಕ ಡಿ ಕಾಕ್​ 65 ರನ್ ಗಳಿಸಿ ಮಿಂಚಿದರು. ಇವರಿಗೆ ಡೆವಾಲ್ಡ್ ಬ್ರೆವಿಸ್ 31 ರನ್ ಗಳಿಸುವ ಮೂಲಕ ಉತ್ತಮ ಸಾಥ್​ ನೀಡಿದರು. ಇವರಿಬ್ಬರ ಬ್ಯಾಟಿಂಗ್​ ಪ್ರದರ್ಶನಕ್ಕೆ ಪಂದ್ಯವೇ ಕೈ ತಪ್ಪಿತು ಎಂದು ಅಭಿಮಾನಿಗಳಲ್ಲಿ ಸಣ್ಣದೊಂದು ಅನುಮಾನ ಮೂಡಿತು. ಆದ್ರೆ ಜಸ್ಪ್ರೀತ್ ಬುಮ್ರಾ ಬೌಲಿಂಗ್​ ಮ್ಯಾಜಿಕ್​ಗೆ ಡಿ ಕಾಕ್​ ಔಟಾದರು. ಅಲ್ಲಿಂದ ಪಂದ್ಯ ತಿರುವು ಪಡೆದುಕೊಂಡಿತು.

INDIA VS SOUTH AFRICA 5TH T20I  NARENDRA MODI STADIUM AHMEDABAD  INDIA WON MATCH AGAINST SA  SOUTH AFRICA TOUR OF INDIA 2025

ಕೇವಲ 15 ರನ್​ಗೆ 4 ವಿಕೆಟ್​: ದಕ್ಷಿಣ ಆಫ್ರಿಕಾ ತಂಡ 120 ರನ್​ಗಳವರೆಗೆ ಪಂದ್ಯವನ್ನು ತನ್ನ ಹಿಡಿತದಲ್ಲೇ ಬಿಗಿ ಇಟ್ಟಿಕೊಂಡಿತು. ಆದ್ರೆ ಬುಮ್ರಾ ಬೌಲಿಂಗ್​ನಲ್ಲಿ ಡಿ ಕಾಕ್​ ಔಟಾದ ಬಳಿಕ ದಕ್ಷಿಣಾ ಆಫ್ರಕಾ ತಂಡ ಕುಸಿಯಲು ಪ್ರಾರಂಭಿಸಿತು. 120 ರನ್​ಗೆ ಡಿ ಕಾಕ್​, 122 ರನ್​ಗೆ ಡೆವಾಲ್ಡ್ ಬ್ರೆವಿಸ್, 135 ರನ್​ಗೆ ಐಡೆನ್ ಮಾರ್ಕ್ರಾಮ್ ಮತ್ತು ಡೆನೋವನ್ ಫೆರೇರಾ ಔಟಾಗುವ ಮೂಲಕ ಕೇವಲ 15 ರನ್​ಗಳ ಅಂತರದಲ್ಲಿ ದಕ್ಷಿಣಾ ಆಫ್ರಿಕಾ 4 ವಿಕೆಟ್​ ಕಳೆದುಕೊಂಡು ತತ್ತರಿಸಿತು.

ಸೋಲೊಪ್ಪಿಕೊಂಡ ಸೌತ್​ ಆಫ್ರಿಕಾ: ದಕ್ಷಿಣ ಆಫ್ರಿಕಾ ಪರ ಡೆವಾಲ್ಡ್ ಬ್ರೆವಿಸ್ 31 ರನ್, ಡೇವಿಡ್ ಮಿಲ್ಲರ್ 18 ರನ್, ಕಾರ್ಬಿನ್ ಬಾಷ್ 17 ರನ್ ಗಳಿಸಿ ಅಜೇಯರಾಗಿ ಉಳಿದರೆ, ಜಾರ್ಜ್ ಲಿಂಡೆ 16 ರನ್ ಮತ್ತು ಮಾರ್ಕೊ ಜಾನ್ಸೆನ್ 14 ರನ್ ಗಳಿಸಿದರು. ಲುಂಗಿ ಎನ್‌ಗಿಡಿ 7 ರನ್ ಗಳಿಸಿ ಅಜೇಯರಾಗಿ ಉಳಿದರೇ. ಐಡೆನ್ ಮಾರ್ಕ್ರಾಮ್ 6 ರನ್ ಮತ್ತು ಡೆನೋವನ್ ಫೆರೇರಾ ಖಾತೆ ತೆರೆಯದೆ ಔಟಾದರು. ಒಟ್ಟಿನಲ್ಲಿ ದಕ್ಷಿಣ ಆಫ್ರಿಕಾ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗಳನ್ನು ಕಳೆದುಕೊಂಡು ಕೇವಲ 201 ರನ್​ಗಳನ್ನು ಗಳಿಸಿ ಸೋಲನ್ನೊಪ್ಪಿಕೊಂಡಿತು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
India Clinch Series ಟಿ20 ಸೀರಿಸ್
Add as Preferred on Google Follow on Google News
Share. WhatsApp Facebook Twitter Telegram
Previous Articleಪವರ್ ಫೈಟ್ ಚರ್ಚೆಗೆ ಮತ್ತಷ್ಟು ತುಪ್ಪ ಸುರಿಸಿದ 10 ದಿನಗಳ ಕಲಾಪ!
Next Article ಶಬರಿಮಲೆ ಚಿನ್ನ ಕಳವು ಪ್ರಕರಣ: ಬಳ್ಳಾರಿಯ ಉದ್ಯಮಿ ಸೇರಿ ಇಬ್ಬರ ಬಂಧನ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಹೊಸ ಇತಿಹಾಸ ಸೃಷ್ಟಿಸಿದ ಬಾಬರ್ ಅಜಮ್; ಕೊಹ್ಲಿ ದಾಖಲೆ ಉಡೀಸ್

April 16, 2026

IPL 2026: ಸತತ ಮೂರು ಸೋಲು ಕಂಡಿರುವ ಮುಂಬೈ ಇಂಡಿಯನ್ಸ್‌ಗೆ ಹೊಡೆತ

April 15, 2026

T20 ವಿಶ್ವಕಪ್ 2026: ಪಾಕಿಸ್ತಾನ ಆಡೋದು ಡೌಟ್?

January 31, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.