BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

ದೆಹಲಿಯ ಕರ್ತವ್ಯ ಪಥದಲ್ಲಿ ವಾಯುಪಡೆ ವಿಮಾನಗಳ ಆರ್ಭಟ

Author Picture
Published On: January 26, 2026

—Advertisement—

Updated By: Priyalachhi

ನವದೆಹಲಿ: ಭಾರತದ 77ನೇ ಗಣರಾಜ್ಯೋತ್ಸವದ ಸಂದರ್ಭದಲ್ಲಿ ದೆಹಲಿಯ ಕರ್ತವ್ಯ ಪಥದಲ್ಲಿ ಭಾರತೀಯ ವಾಯುಪಡೆಯ ವಿಮಾನಗಳ ರೋಮಾಂಚಕ ವೈಮಾನಿಕ ಪ್ರದರ್ಶನ ಪ್ರೇಕ್ಷಕರನ್ನು ನಿಬ್ಬೆರಗಾಗಿಸಿತು.

16 ಯುದ್ಧ ವಿಮಾನಗಳು, ನಾಲ್ಕು ಸಾರಿಗೆ ವಿಮಾನಗಳು ಮತ್ತು ಒಂಬತ್ತು ಹೆಲಿಕಾಪ್ಟರ್‌ಗಳು ಸೇರಿದಂತೆ ಒಟ್ಟು 29 ವಾಯುಪಡೆಯ ವಿಮಾನಗಳು ಪ್ರದರ್ಶನದಲ್ಲಿ ಪಾಲ್ಗೊಂಡವು.

ಇವುಗಳಲ್ಲಿ ಎರಡು ರಫೆಲ್ ಜೆಟ್ ಗಳು, ಎರಡು ಮಿಗ್-29,ಎರಡು SU-30 ಮತ್ತು ಒಂದು ಜಾಗ್ವಾರ್ ವಿಮಾನಗಳು ‘ಸಿಂಧೂರ ತಿಲಕ’ ರಚನೆಯಕಾರದಲ್ಲಿ ಹಾರಾಟ ನಡೆಸಿದವು. ಕಳೆದ ವರ್ಷ ಮೇ ತಿಂಗಳಲ್ಲಿ ಪಹಲ್ಗಾಮ್ ದಾಳಿಯ ಪ್ರತೀಕಾರವಾಗಿ ನಡೆದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಯಲ್ಲಿ ಭಾರತೀಯ ವಾಯುಪಡೆಯ ಪಾತ್ರವನ್ನು ಸ್ಮರಿಸುವ ನಿಟ್ಟಿನಲ್ಲಿ ಈ ಪ್ರದರ್ಶನ ನಡೆಸಲಾಯಿತು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp