BREAKING NEWS
‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •   ಡಿಕೆ ಶಿವಕುಮಾರ್‌ಗೆ ಒಲಿದ ಸಿಎಂ ಪಟ್ಟ: ಮತ್ತೆ ಮುನ್ನೆಲೆಗೆ ಬಂತು ಕುಮಾರಕೃಪಾ ರಸ್ತೆಯ ‘ಅದೃಷ್ಟದ ಮನೆ’ಯ ರೋಚಕ ಕಥೆ!   •   ಬೆಂಗಳೂರು: 15 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಜಾಜಿನಗರ ಬೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ   •   40,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ   •   ಸಿದ್ದರಾಮಯ್ಯ ರಾಜೀನಾಮೆ ವಿರೋಧ: “ಸಿದ್ದಣ್ಣ ಹೋದ್ರೆ 2028ಕ್ಕೆ ಕಾಂಗ್ರೆಸ್ ಗೆಲ್ಲಲ್ಲ” – ಅಭಿಮಾನಿಗಳ ಎಚ್ಚರಿಕೆ   •   ರಾಜ್ಯ ರಾಜಕೀಯದಲ್ಲಿ ಮಹಾಸ್ಪೋಟ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ? ಹೈಕಮಾಂಡ್‌ನಿಂದ ಬಂಪರ್ ಆಫರ್!   •  

—Advertisement—

,

ನಾಯಕತ್ವ ಬದಲಾವಣೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಗರಂ

Author Picture
Published On: December 21, 2025

—Advertisement—

Updated By: Priyalachhi

ಕಲಬುರಗಿ: ರಾಜ್ಯದಲ್ಲಿ ಸಿಎಂ ಕುರ್ಚಿ ಕದನ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್‌ ಯಾವುದೇ ಗೊಂದಲ ಸೃಷ್ಟಿ ಮಾಡಿಲ್ಲ. ಇದು ಸ್ಥಳೀಯ ಮಟ್ಟದಲ್ಲೇ ಇದ್ದು, ಸ್ಥಳೀಯ ನಾಯಕರೇ ಇದನ್ನ ಬಗೆಹರಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಸ್ಪಷ್ಟಪಡಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ, “ಹೈಕಮಾಂಡ್ ಯಾವುದೇ ಗೊಂದಲವನ್ನು ಸೃಷ್ಟಿಸಿಲ್ಲ. ಅದು ಸ್ಥಳೀಯ ಮಟ್ಟದಲ್ಲೇ ಇದೆ” ಎಂದರು.

ನಾಯಕತ್ವ ಬದಲಾವಣೆ ಗೊಂದಲದ ಬಗ್ಗೆ “ಹೈಕಮಾಂಡ್ ಮೇಲೆ ಆರೋಪ ಹೊರಿಸುವುದು ಎಷ್ಟು ಸರಿ?”. ಹೈಕಮಾಂಡ್ ಅನ್ನು ದೂಷಿಸುವ ಬದಲು ಸ್ಥಳೀಯ ನಾಯಕರು ಆಂತರಿಕ ಗೊಂದಲವನ್ನು ಸರಿಪಡಿಸಿಕೊಳ್ಳಬೇಕು ಎಂದು ಖರ್ಗೆ ತಾಕೀತು ಮಾಡಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp