Updated By: Priyalachhi 

ಸ್ಯಾಂಡಲ್‌ವುಡ್‌ನ ‘ಪವರ್ ಸ್ಟಾರ್’ ದಿವಂಗತ ಪುನೀತ್ ರಾಜ್‌ಕುಮಾ‌ರ್ ಅಭಿನಯದ ಆಕಾಶ್ ಚಿತ್ರದ ಮತ್ತೆ ಬಿಡುಗಡೆಯಾಗಲಿದೆ. ಮಾರ್ಚ್ 17ರಂದು ಪುನೀತ್ ಅವರ ಹುಟ್ಟು ಹಬ್ಬದ ಪ್ರಯುಕ್ತ ‘ಆಕಾಶ್’ ಚಿತ್ರ ಮಾರ್ಚ್ 13ರಂದು ಮರು ಬಿಡುಗಡೆಯಾಗುತ್ತಿದೆ. ನೀನೆ ನೀನೆ ನನಗೆಲ್ಲಾ ನೀನೆ… ಮಾತು ನೀನೆ ಮನಸೆಲ್ಲಾ ನೀನೆ ಎಂದು ಅಡಿಬರಹ ಬರೆದು ‘ಆಕಾಶ್’ ಚಿತ್ರದ ಪೋಸ್ಟರ್ ಹಂಚಿಕೊಂಡಿರುವ ಪುನೀತ್‌ ಪತ್ನಿ ಅಶ್ವಿನಿ ಅವರು, ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಚಿತ್ರದ ಬಿಡುಗಡೆ ಕುರಿತಂತೆ ಮಾಹಿತಿ ನೀಡಿದ್ದಾರೆ.
Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version