ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಕೇಂದ್ರ ಸರ್ಕಾರದವರು ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿದಾಗ ನೀವು ಮಾತನಾಡುವುದಿಲ್ಲ, ಮೌನವಾಗಿರುತ್ತೀರಿ, ಅವರನ್ನು ಏನೂ ಪ್ರಶ್ನಿಸುವುದಿಲ್ಲ, ಈಗ ನಮ್ಮನ್ನು ದರ ಇಳಿಸುತ್ತೀರಾ ಎಂದು ಪ್ರಶ್ನೆ ಮಾಡುತ್ತೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದರು.

ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದಾಗ 2014ರಲ್ಲಿ ಡೀಸೆಲ್ ಬೆಲೆ 48 ರೂಪಾಯಿ, ಪೆಟ್ರೋಲ್ ಬೆಲೆ 70 ರೂಪಾಯಿ ಇತ್ತು, ಗ್ಯಾಸ್ ಸಿಲಿಂಡರ್ ಬೆಲೆ 414 ರೂಪಾಯಿ ಇತ್ತು, ಇಂದು ಇಷ್ಟು ಬೆಲೆ ಏರಿಕೆ ಮಾಡಿದ್ದು ಯಾರು ಎಂದು ಕೇಳಿದರು.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version