BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡನೆ: ಸಿದ್ದರಾಮಯ್ಯನವರ 17ನೇ ಬಾರಿಯ ರಾಜ್ಯ ಬಜೆಟ್

Author Picture
Published On: February 5, 2026

—Advertisement—

Updated By: Priyalachhi

ಬೆಂಗಳೂರು: ವಿಧಾನ ಮಂಡಲ ಅಧಿವೇಶನ ಮುಕ್ತಾಯವಾದ ಬೆನ್ನಲ್ಲೇ ಹಣಕಾಸು ಇಲಾಖೆಯ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಫೆಬ್ರವರಿ 5ರಂದು ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳೊಂದಿಗೆ ಬಜೆಟ್ ಪೂರ್ವಭಾವಿ ಸಭೆ ಆರಂಭಿಸಿದ್ದಾರೆ.

ವಿಧಾನಮಂಡಲ ಜಂಟಿ ಅಧಿವೇಶನ ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದೆ. ಮಾರ್ಟ್ ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 17ನೇ ಬಾರಿಯ ರಾಜ್ಯ ಬಜೆಟ್ ಮಂಡಿಸಲಿದ್ದು, ಸರ್ಕಾರದ 10 ಇಲಾಖೆಗಳ ಜೊತೆಗೆ ಬಜೆಟ್ ಪೂರ್ವಭಾವಿ ಸಭೆ ನಡೆಸಲಿದ್ದಾರೆ.

ಇಂದು ಅರಣ್ಯ, ಕಾನೂನು, ಪ್ರವಾಸೋದ್ಯಮ, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ, ಕಾರ್ಮಿಕ, ಒಳಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ, ಉನ್ನತ ಶಿಕ್ಷಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳನ್ನು ಇಂದಿನ ಸಭೆಗೆ ಕರೆದಿದ್ದಾರೆ.

 

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp