• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಮೆಡಿಕಲ್ ಆಕಾಂಕ್ಷಿಗಳಿಗೆ ಸಿಇಟಿ ನಡೆಸಲು ರಾಜ್ಯಗಳಿಗೆ ಅವಕಾಶ ಕೊಡಿ

Sambrama Prabha News by Sambrama Prabha News
May 21, 2026
in Nation News, Politics
0
siddaramaiah-no-election-2028

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: ಮೆಡಿಕಲ್ ಆಕಾಂಕ್ಷಿಗಳಿಗೆ ಸಿಇಟಿ ನಡೆಸಲು ರಾಜ್ಯಗಳಿಗೆ ಅವಕಾಶ ಕೊಡಿ ಎಂದು ಸಿಎಂ ಸಿದ್ದರಾಮಯ್ಯನವರು ಕೇಂದ್ರಕ್ಕೆ ಆಗ್ರಹಿಸಿದ್ದಾರೆ. ನೀಟ್​ ಪರೀಕ್ಷೆ ಅಕ್ರಮ ಖಂಡಿಸಿ ಫ್ರೀಡಂಪಾರ್ಕ್​ನಲ್ಲಿ ಯುವ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಸಿಎಂ, ಒಕ್ಕೂಟ ವ್ಯವಸ್ಥೆ ಎಂಬುದಕ್ಕೆ ಕೇಂದ್ರದಿಂದ ಅರ್ಥ ಹೊರಟೋಗಿದೆ. ಸಿಇಟಿ ಮಾದರಿಯನ್ನು ಕೇಂದ್ರ ಸರ್ಕಾರ ನೀಟ್‌ ಪರೀಕ್ಷೆಗೆ ಅಳವಡಿಸಿಕೊಳ್ಳಬೇಕು. ಇಲ್ಲವಾದರೆ, ರಾಜ್ಯಗಳಿಗೆ ಸ್ವತಂತ್ರವಾಗಿ ಪರೀಕ್ಷೆ ನಡೆಸಲು ಅವಕಾಶ ನೀಡಬೇಕು ಎಂದು ಅಭಿಪ್ರಾಯಪಟ್ಟರು.

ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಸಿಎಂ ಆಗದ್ದ ಕಾಲದಲ್ಲೇ PSI ಪ್ರಶ್ನೆಪತ್ರಿಕೆ ಸೋರಿಕೆ ಆಯ್ತು. ADGP ಮಟ್ಟದ ಅಧಿಕಾರಿ ಜೈಲಿಗೆ ಹೋದ ನಿದರ್ಶನ ಹಿಂದೆ ಇರಲಿಲ್ಲ. ಬಿಜೆಪಿ ಸರ್ಕಾರದಲ್ಲಿ ಅವ್ಯಾಹತವಾಗಿ ಪ್ರಶ್ನೆಪತ್ರಿಕೆ ಸೋರಿಕೆ ಆಗುತ್ತಿದೆ. ಇದಕ್ಕೆ ಯಾರು ಜವಾಬ್ದಾರಿ? ಜವಾಬ್ದಾರಿ ಹೊರಬೇಕಾದವರು ಮೋದಿ ಎಂದು ಕಿಡಿಕಾರಿದರು.

 

Tags: ಸಿಇಟಿ
Previous Post

ಗೃಹಲಕ್ಷ್ಮಿ ಹಣ ಬಾಕಿ: ಮಹಿಳೆಯರ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಮಹತ್ವದ ಆದೇಶ

Next Post

ಜಗತ್ತಿಗೆ ಮತ್ತೊಂದು ಮಾರಣಾಂತಿಕ ವೈರಸ್ ಎಂಟ್ರಿ

Next Post
ಜಗತ್ತಿಗೆ ಮತ್ತೊಂದು ಮಾರಣಾಂತಿಕ ವೈರಸ್ ಎಂಟ್ರಿ

ಜಗತ್ತಿಗೆ ಮತ್ತೊಂದು ಮಾರಣಾಂತಿಕ ವೈರಸ್ ಎಂಟ್ರಿ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.