Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ರಾಜ್ಯದಲ್ಲಿ ನಡೆಯುವ SIR ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ
Politics

ರಾಜ್ಯದಲ್ಲಿ ನಡೆಯುವ SIR ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ

Sambrama Prabha NewsBy Sambrama Prabha NewsFebruary 6, 2026No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ಚುನಾವಣಾ ಆಯೋಗ ಕರ್ನಾಟಕದಲ್ಲೂ SIR ಮಾಡಲು ಮುಂದಾಗಿದ್ದು, ಗುರುವಾರ ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಭಾರತ ಚುನಾವಣಾ ಆಯೋಗವು ಉದ್ದೇಶಿಸಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision) ಕುರಿತು ವಿವರವಾದ ಮಾಹಿತಿಯನ್ನು ಸಂಪುಟ ಸಚಿವರ ಮುಂದೆ ಮಂಡಿಸಲಾಯಿತು.

ಮತದಾರರ ಪಟ್ಟಿಯಲ್ಲಿ ಎಲ್ಲಾ ಅರ್ಹ ನಾಗರಿಕರ ಸೇರ್ಪಡೆ, ಅನರ್ಹ ವ್ಯಕ್ತಿಗಳನ್ನು ತೆಗೆದುಹಾಕುವುದು ಮತ್ತು ಚುನಾವಣಾ ಪ್ರಕ್ರಿಯೆಯ ಒಟ್ಟಾರ ವಿಶ್ವಾಸಾರ್ಹತೆಯನ್ನು ಹೆಚ್ಚಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ನಡೆಸಲು ಭಾರತ ಚುನಾವಣಾ ಆಯೋಗವು ಉದ್ದೇಶಿಸಿದೆ. ಈ ಕುರಿತು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳು ಒದಗಿಸಿರುವ ಮಾಹಿತಿಯನ್ನು ಸಚಿವ ಸಂಪುಟದ ಮುಂದೆ ಮಂಡಿಸಲಾಗಿದೆ. ಕರ್ನಾಟಕ ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸುವ ಭಾರತದ ಚುನಾವಣಾ ಆಯೋಗದ ಪ್ರಸ್ತಾವನೆಯ ಕುರಿತು ಹಿಂದಿನ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕವಾಗಿ ಚರ್ಚಿಸಿದ್ದು, ವಿವರವಾದ ಮಾಹಿತಿಯನ್ನು ಮಂಡಿಸಲು ಸೂಚಿಸಲಾಗಿತ್ತು.‌ ಅದರಂತೆ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾಹಿತಿ ನೀಡಲಾಯಿತು.

ರಾಜ್ಯದಲ್ಲಿ ಮ್ಯಾಪಿಂಗ್ ಕಾರ್ಯ ಪ್ರಗತಿಯಲ್ಲಿ: ಕರ್ನಾಟಕದಲ್ಲಿ 2002ರಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ನಡೆಸಲಾಗಿದೆ. 2002ರ ಮತದಾರರ ಪಟ್ಟಿ ಕೊನೆಯ SIR ಪಟ್ಟಿ ಆಗಿದ್ದು, ಅದನ್ನು ಮೂಲ ಪಟ್ಟಿ/Mother Roll ಎಂದು ಪರಿಗಣಿಸಲಾಗಿದೆ. 2025ರ SIR ಸಂದರ್ಭದಲ್ಲಿ 2002ರ ಮತದಾರರ ಪಟ್ಟಿ ಪ್ರಮುಖ ಉಲ್ಲೇಖದ ದಾಖಲೆಯಾಗಿದೆ. ಭಾರತ ಚುನಾವಣಾ ಆಯೋಗ ಕರ್ನಾಟಕ ರಾಜ್ಯದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ ನಡೆಸುವ ವೇಳಾಪಟ್ಟಿಯನ್ನು ಶೀಘ್ರದಲ್ಲೇ ಹೊರಡಿಸುವ ನಿರೀಕ್ಷೆ ಇದೆ. ಆದರೆ, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಪೂರ್ವಭಾವಿಯಾಗಿ 2025ರ ಮತದಾರರ ಪಟ್ಟಿಯಲ್ಲಿನ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ Manging ಮಾಡುವ ಪೂರ್ವಭಾವಿ ಕಾರ್ಯವು ಪ್ರಗತಿಯಲ್ಲಿದೆ. ಭಾರತ ಚುನಾವಣಾ ಆಯೋಗವು ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಪ್ರಕಟಣೆಯನ್ನು ಹೊರಡಿಸಿದ ನಂತರ ವೇಳಾಪಟ್ಟಿಯಂತೆ ಪರಿಷ್ಕರಣಾ ಕಾರ್ಯವನ್ನು ಪೂರ್ಣಪ್ರಮಾಣದಲ್ಲಿ ಕೈಗೊಳ್ಳಲಾಗುವುದು ಎಂದು ಸಂಪುಟದಲ್ಲಿ ಚರ್ಚಿಸಲಾಯಿತು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, 2025ರ ಮತದಾರರ ಪಟ್ಟಿಯಲ್ಲಿರುವ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್​ (Mapping) ಮಾಡಲಾಗುತ್ತಿದೆ. ಈ ಸಂಬಂಧ ರಾಜ್ಯಮಟ್ಟದಿಂದ DEOs/ERO/AERO/BLO Sipervisor ಹಾಗೂ BLOರವರುಗಳಿಗೆ ತರಬೇತಿ ನೀಡಲಾಗಿದೆ. ತರಬೇತಿಯಲ್ಲಿ ಅವರ ಪಾತ್ರ, ಜವಾಬ್ದಾರಿಗಳು ಹಾಗೂ ಮ್ಯಾಪಿಂಗ್ ಮಾಡುವ ವಿಧಾನಗಳನ್ನು ವಿವರಿಸಲಾಗಿದೆ. ರಾಜ್ಯ ಮಟ್ಟದಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ರಾಜಕೀಯ ಪಕ್ಷಗಳ ಸಭೆ ಕರೆದು SIR ಪ್ರಕ್ರಿಯೆಯ ಕುರಿತು ಮಾಹಿತಿ ನೀಡಲಾಗಿದೆ. 2002ರ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದು ಪ್ರಸ್ತುತ 40 ವರ್ಷಕ್ಕಿಂತ ಹೆಚ್ಚು ವಯಸ್ಸಿನ ಮತದಾರರ ಮ್ಯಾಪಿಂಗ್​ನ್ನು ಬಿಎಲ್​ಒ ಅವರ ಪರಿಶೀಲನೆಯ ನಂತರ BLO App ಮೂಲಕ ಕಡ್ಡಾಯವಾಗಿ ದೃಢೀಕರಿಸಿ ಮ್ಯಾಪಿಂಗ್ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಲಾಯಿತು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
SIR
Add as Preferred on Google Follow on Google News
Share. WhatsApp Facebook Twitter Telegram
Previous Articleಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡನೆ: ಸಿದ್ದರಾಮಯ್ಯನವರ 17ನೇ ಬಾರಿಯ ರಾಜ್ಯ ಬಜೆಟ್
Next Article ಆರೋಪ ಸಾಬೀತಾಗುವ ಮೊದಲೇ ರಾಜಿನಾಮೆ ಕೇಳುವುದು ಎಷ್ಟು ಸಮಂಜಸ: ಸತೀಶ್ ಜಾರಕಿಹೊಳಿ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

September 19, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.