Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ರಾಜ್ಯಾದ್ಯಂತ ಸಾವಿರಾರು EV ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಸರ್ಕಾರ ನಿರ್ಧಾರ
Politics

ರಾಜ್ಯಾದ್ಯಂತ ಸಾವಿರಾರು EV ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆಗೆ ಸರ್ಕಾರ ನಿರ್ಧಾರ

Sambrama Prabha NewsBy Sambrama Prabha NewsJanuary 13, 2026No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi 

ಬೆಂಗಳೂರು: ಕರ್ನಾಟಕ ಮೂಲದ ರಿವರ್ ಮೊಬಿಲಿಟಿ ಕಂಪನಿ ತಯಾರಿಸಿರುವ ಯಮಾಹಾ ಇಸಿ-06 ವಿದ್ಯುತ್ ಚಾಲಿತ ಬೈಕ್ ತಯಾರಿಸಿದೆ. ದ್ವಿಚಕ್ರ ವಾಹನ ತಯಾರಿಕೆ ಸ್ಥಳೀಯವಾಗಿಯೇ ತಯಾರಾಗುತ್ತಿರುವುದು, ರಾಜ್ಯ ಕೈಗಾರಿಕಾ ಬೆಳವಣಿಗೆಯಲ್ಲಿನ ಒಂದು ಉಜ್ಜ್ವಲ ಅಧ್ಯಾಯವಾಗಿದೆ. ಇದಕ್ಕೆ ನಮ್ಮ ಸರ್ಕಾರ ಸಹ ಅಗತ್ಯ ಸಹಕಾರ ನೀಡುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದರು.

ರಿವರ್ ಮೊಬಿಲಿಟಿ ಕಂಪನಿಯ ಬೈಕ್ ತಯಾರಿಕಾ ಘಟಕದಲ್ಲಿರುವ ವ್ಯವಸ್ಥೆಗಳನ್ನು ಮತ್ತಿತರ ಸೌಲಭ್ಯಗಳನ್ನು ವೀಕ್ಷಿಸಿದರು. ಬಳಿಕ ಕೈಗಾರಿಕಾ ಸಹಭಾಗಿತ್ವದ ಅಡಿ ‘ಯಮಹಾ ಇಸಿ-06 ವಿದ್ಯುತ್ ಚಾಲಿತ ದ್ವಿಚಕ್ರ ವಾಹನವನ್ನು’ ಜಾಗತಿಕ ಮಟ್ಟದಲ್ಲಿ ಹೆಸರು ಮಾಡಿರುವ ಯಮಾಹಾ ಕಂಪನಿಗೆ ಹಸ್ತಾಂತರಿಸಿದರು. ಬಳಿಕ ಸ್ಥಳೀಯ ಉತ್ಪಾದನೆ, ಕೈಗಾರಿಕೆ ಬೆಳವಣಿಗೆಯನ್ನು ಕೊಂಡಾಡಿದರು.

ಕರ್ನಾಟಕದಾದ್ಯಂತ ಸಾವಿರಾರು ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸಲಾಗಿದೆ ಮತ್ತು ಆಟೋಮೊಬೈಲ್ ಮಾರುಕಟ್ಟೆಯು ಇವಿಗಳತ್ತ ತ್ವರಿತ ಬದಲಾವಣೆಯನ್ನು ಕಾಣುತ್ತಿರುವುದರಿಂದ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ (ಇವಿ) ಮೂಲಸೌಕರ್ಯವನ್ನು ಮತ್ತಷ್ಟು ವಿಸ್ತರಿಸಲಿದೆ ಎಂದರು.

ನಗರ ಸಂಚಾರವನ್ನು ಪರಿಸರಸ್ನೇಹಿ, ಸುಗಮ ಮತ್ತು ಸುಸ್ಥಿರಗೊಳಿಸುವಂತಹ ಇಂತಹ ದ್ವಿಚಕ್ರ ವಾಹನ ತಯಾರಿಕೆ ಸ್ಥಳೀಯವಾಗಿಯೇ ಆಗತೊಡಗಿರುವುದು ರಾಜ್ಯದ ಕೈಗಾರಿಕಾ ಬೆಳವಣಿಗೆಯಲ್ಲಿ ಒಂದು ಉಜ್ವಲ ಅಧ್ಯಾಯವಾಗಿದೆ. ಇದು ರಾಜ್ಯವು ಭವಿಷ್ಯದ ಸಂಚಾರ ವ್ಯವಸ್ಥೆಯ ನಿರ್ಮಾಣದ ಸರಿಯಾದ ಪಥದಲ್ಲಿ ಸಾಗುತ್ತಿರುವುದಕ್ಕೆ ಅತ್ಯುತ್ತಮ‌ ನಿದರ್ಶನವಾಗಿದೆ’ ಎಂದು ಬಣ್ಣಿಸಿದ್ದಾರೆ. ಇದೇ ವೇಳೆಯಲ್ಲಿ ಅವರು ಕಂಪನಿಯ ತಯಾರಿಕಾ ವ್ಯವಸ್ಥೆ ಮತ್ತಿತರ ಸೌಲಭ್ಯಗಳನ್ನು ವೀಕ್ಷಿಸಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಎಂ.ಬಿ. ಪಾಟೀಲ್
Add as Preferred on Google Follow on Google News
Share. WhatsApp Facebook Twitter Telegram
Previous Articleಸುಪ್ರೀಂ ಕೋರ್ಟ್ ಆದೇಶಾನುಸಾರ ಕಾಲಮಿತಿಯೊಳಗೆ ಗ್ರೇಟರ್​ ಬೆಂಗಳೂರು ಪ್ರಾಧಿಕಾರದ ಚುನಾವಣೆ
Next Article ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಬಿ- ರಿಪೋರ್ಟ್
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಪರಿಷತ್ ಕದನ: ಬಿಜೆಪಿ–ಜೆಡಿಎಸ್ ದೋಸ್ತಿಗೆ ಅಗ್ನಿಪರೀಕ್ಷೆ! ನಾಲ್ಕು ಕ್ಷೇತ್ರಗಳಲ್ಲಿ ‘ಮತ ವರ್ಗಾವಣೆ’ ಲೆಕ್ಕಾಚಾರವೇ ಅಸಲಿ ಗೇಮ್‌ಚೇಂಜರ್

October 6, 2026

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.