Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

ಸಿದ್ದರಾಮಯ್ಯಗೆ ರೆಸ್ಟ್ ಗ್ಯಾರಂಟಿ, ಕಾಂಗ್ರೆಸ್ ಸರ್ಕಾರ ದಿವಾಳಿ: ಆರ್. ಅಶೋಕ್ ತೀವ್ರ ವಾಗ್ದಾಳಿ

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ರಾಹುಲ್ ಭೇಟಿಯ ಬಗ್ಗೆ ಹೆಚ್ಚಿಗೆ ತಲೆಕೆಡಿಸಿಕೊಳ್ಳಬೇಡಿ: DKS
Politics

ರಾಹುಲ್ ಭೇಟಿಯ ಬಗ್ಗೆ ಹೆಚ್ಚಿಗೆ ತಲೆಕೆಡಿಸಿಕೊಳ್ಳಬೇಡಿ: DKS

Sambrama Prabha NewsBy Sambrama Prabha NewsJanuary 15, 2026No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi 

ಬೆಂಗಳೂರು: ಇತ್ತೀಚಿಗೆ ಮೈಸೂರಿನಲ್ಲಿ ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವುದರ ಬಗ್ಗೆ ಹೆಚ್ಚಿಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ವಾಡಿಕೆಯಂತೆ ರಾಹುಲ್ ಗಾಂಧಿ ಅವರೊಂದಿಗೆ ರಾಜಕೀಯ ಕುರಿತಂತೆ ಮಾತನಾಡಿದ್ದೇನೆ. ವಿವಿಧ ವಿಷಯಗಳ ಬಗ್ಗೆ ಪಕ್ಷದ ನಾಯಕತ್ವದೊಂದಿಗೆ ಮಾತನಾಡುವುದು ಮುಂದುವರೆಯುತ್ತದೆ ಎಂದು ಹೇಳಿದ್ದರೂ ಅದಕ್ಕೆ ಹೆಚ್ಚಿನ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ.

ಈ ಮಧ್ಯೆ “ಪ್ರಯತ್ನ ವಿಫಲವಾಗಬಹುದು ಆದರೆ ಪ್ರಾರ್ಥನೆಗಳು ವಿಫಲ ಆಗುವುದಿಲ್ಲ’ ಎಂದು ಮತ್ತೆ ಗೂಡಾರ್ಥದ ಟ್ವೀಟ್ ಮಾಡಿದ್ದಾರೆ.

ಮಂಗಳವಾರ ತಮಿಳುನಾಡಿಗೆ ತೆರಳುತ್ತಿದ್ದ ರಾಹುಲ್ ಗಾಂಧಿ ಅವರನ್ನು ಡಿಕೆ ಶಿವಕುಮಾರ್ ಭೇಟಿಯಾಗಿದ್ದರು. ನಂತರ ಇಬ್ಬರ ನಡುವಿನ ಚರ್ಚೆ ತೀವ್ರ ಕುತೂಹಲಕ್ಕೆ ಕಾರಣವಾಗಿತ್ತು.

ಈ ಕುರಿತು ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ನಾನು ಅವರೊಂದಿಗೆ ಮಾತನಾಡಿಲ್ಲ ಎಂದು ಹೇಳುವುದಿಲ್ಲ. ನಾವು ಏನು ಚರ್ಚಿಸಿದ್ದೇವೆ ಎಂಬುದನ್ನು ಬಹಿರಂಗಪಡಿಸಲಾರೆ. ಅದು ನನ್ನ ಮತ್ತು ಅವರ ನಡುವೆ ಇದೆ. ಶುಕ್ರವಾರ ದೆಹಲಿಗೆ ತೆರಳಿ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುತ್ತೇನೆ. ಅಸ್ಸಾಂ ವಿಧಾನಸಭಾ ಚುನಾವಣೆಯ ಬಗ್ಗೆ ಸಭೆ ನಡೆಸುತ್ತೇನೆ ಎಂದು ಹೇಳಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
DCM DK Shivakumar
Add as Preferred on Google Follow on Google News
Share. WhatsApp Facebook Twitter Telegram
Previous Articleಮತ ಚಲಾಯಿಸಿದ ಬಳಿಕ ಮತದಾನದ ಮಹತ್ವದ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ನಟ ಅಮೀರ್ ಖಾನ್,
Next Article ಶಬರಿಮಲೆಗೆ ತೆರಳುವ ರಾಜ್ಯದ ಭಕ್ತರಿಗಾಗಿ ಮುಜರಾಯಿ ಇಲಾಖೆ ಸಹಾಯವಾಣಿ ಕೇಂದ್ರ ತೆರೆದಿದೆ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

September 19, 2026

ಸಿದ್ದರಾಮಯ್ಯಗೆ ರೆಸ್ಟ್ ಗ್ಯಾರಂಟಿ, ಕಾಂಗ್ರೆಸ್ ಸರ್ಕಾರ ದಿವಾಳಿ: ಆರ್. ಅಶೋಕ್ ತೀವ್ರ ವಾಗ್ದಾಳಿ

September 19, 2026

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

September 13, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

ಸಿದ್ದರಾಮಯ್ಯಗೆ ರೆಸ್ಟ್ ಗ್ಯಾರಂಟಿ, ಕಾಂಗ್ರೆಸ್ ಸರ್ಕಾರ ದಿವಾಳಿ: ಆರ್. ಅಶೋಕ್ ತೀವ್ರ ವಾಗ್ದಾಳಿ

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.