Updated By: Priyalachhi 

ಬೆಂಗಳೂರು: ಇತ್ತೀಚಿಗೆ ಮೈಸೂರಿನಲ್ಲಿ ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿರುವುದರ ಬಗ್ಗೆ ಹೆಚ್ಚಿಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ವಾಡಿಕೆಯಂತೆ ರಾಹುಲ್ ಗಾಂಧಿ ಅವರೊಂದಿಗೆ ರಾಜಕೀಯ ಕುರಿತಂತೆ ಮಾತನಾಡಿದ್ದೇನೆ. ವಿವಿಧ ವಿಷಯಗಳ ಬಗ್ಗೆ ಪಕ್ಷದ ನಾಯಕತ್ವದೊಂದಿಗೆ ಮಾತನಾಡುವುದು ಮುಂದುವರೆಯುತ್ತದೆ ಎಂದು ಹೇಳಿದ್ದರೂ ಅದಕ್ಕೆ ಹೆಚ್ಚಿನ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ.

ಈ ಮಧ್ಯೆ “ಪ್ರಯತ್ನ ವಿಫಲವಾಗಬಹುದು ಆದರೆ ಪ್ರಾರ್ಥನೆಗಳು ವಿಫಲ ಆಗುವುದಿಲ್ಲ’ ಎಂದು ಮತ್ತೆ ಗೂಡಾರ್ಥದ ಟ್ವೀಟ್ ಮಾಡಿದ್ದಾರೆ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version