BREAKING NEWS
ಸಚಿವ ಸಂಪುಟ ವಿಸ್ತರಣೆ ಕಸರತ್ತು: “ಮಂತ್ರಿ ಗಾದಿ”ಗಾಗಿ ಜಮೀರ್ ಅಹ್ಮದ್ ಖಾನ್ ದಿಲ್ಲಿಯತ್ತ ದೌಡು, ‘ರಾಜಕೀಯ ಗುರು’ ಹೇಳಿಕೆಯ ಸಂಚಲನ!   •   ‘ಸಿದ್ದರಾಮಯ್ಯ ಸ್ವಚ್ಛ ರಾಜಕಾರಣಿ, ಆದರೆ ಪುತ್ರ ಹಾಗೂ ಭೈರತಿ ಸುರೇಶ್‌ರಿಂದ ಕಲುಷಿತ’: ಸ್ವಪಕ್ಷದ ವಿರುದ್ಧವೂ ಗುಡುಗಿದ ಯತ್ನಾಳ್!   •   ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟಕ್ಕೆ ಹೊಸ ರೂಪ: ‘ಜೆನ್ ಜೀ’, ಐಟಿ ಉದ್ಯೋಗಿಗಳ ಬೆಂಬಲಕ್ಕೆ ರೈತರ ಕರೆ!   •   ಲೋಕಸಭೆಯಲ್ಲಿ ಪ್ರತಿಭಟನಾಕಾರರ ಮೇಲೆ ಬಲಪ್ರಯೋಗಕ್ಕೆ ಅಮಿತ್ ಶಾ ಆದೇಶ: ರಾಹುಲ್ ಗಾಂಧಿ ಆರೋಪಕ್ಕೆ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?   •   ರಾಜಕೀಯ ಕಲುಷಿತ, 2028ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಸಿದ್ದರಾಮಯ್ಯ   •   ಸೌಜನ್ಯ ಪ್ರಕರಣ: ಸಿಬಿಐ ತನಿಖೆ ‘ಕಳಪೆ’, ರಾಜ್ಯದಿಂದಲೇ ತನಿಖೆಯಾಗಲಿ ಎಂದ ಸುಪ್ರೀಂ ಕೋರ್ಟ್   •   ‘ಬಾರ್ ಕಟ್ಟಡದಲ್ಲೇ ಬಿಸಿಎಂ ಹಾಸ್ಟೆಲ್’ – ‘ಸಂಭ್ರಮಪ್ರಭ’ ವರದಿಗೆ ಎಚ್ಚೆತ್ತ ಸರ್ಕಾರ   •   ಫಲಾನುಭವಿಗಳ ಗಮನಕ್ಕೆ: ಗೃಹಲಕ್ಷ್ಮಿಗೆ ವೋಟರ್ ಐಡಿ ಕಡ್ಡಾಯ, ಗೃಹಜ್ಯೋತಿ ಗೊಂದಲಕ್ಕೆ ಬೆಸ್ಕಾಂ ಹೆಲ್ಪ್‌ಲೈನ್   •  

—Advertisement—

ವಲಸಿಗರಾದ್ರೂ ಮುಸ್ಲಿಂ ಕುಟಂಬಗಳಿಗೆ ಬೇರೆಡೆ ಜಾಗ ಕೋಡ್ತೀವಿ: ಸಿದ್ದರಾಮಯ್ಯ

Author Picture
Published On: December 27, 2025

—Advertisement—

Updated By: Priyalachhi

ನವದೆಹಲಿ: ಬೆಂಗಳೂರು ಉತ್ತರದ ಕೋಗಿಲು ಲೇಔಟ್ ಬಳಿ ನಡೆದ ಮನೆಗಳ ತೆರವು ಕಾರ್ಯಾಚರಣೆ ಕುರಿತಂತೆ ಕೇರಳ ಸಿಎಂ ಪಿಣರಾಯಿ ವಿಜಯನ್ ಬುಲ್ಡೋಜರ್ ಕಾರ್ಯಾಚರಣೆಗೆ ಹೋಲಿಸಿದ ಬೆನ್ನಲ್ಲೇ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ ಸಿಎಂ ಒಬ್ಬ ಕಮ್ಯೂನಿಸ್ಟ್. ಕೋಗಿಲು ಲೇಔಟ್ ನಲ್ಲಿ 2021-22ರಿಂದ ಅನಧಿಕೃತವಾಗಿ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿದ್ದರು. ಅವರಿಗೆ ನೋಟಿಸ್ ಕೊಟ್ಟು ತೆರವು ಮಾಡಬೇಕು ಎಂದು ಹೇಳಿದ್ದೇವು. ಆದರೆ ಅಲ್ಲಿ ವಾಸಿಸುತ್ತಿದ್ದವರು ನಮ್ಮ ಮಾತನ್ನು ಕೇಳಲಿಲ್ಲ. ಹೀಗಾಗಿ ತೆರವು ಕಾರ್ಯಾಚರಣೆ ನಡೆಸಿ ಜಾಗವನ್ನು ಖಾಲಿ ಮಾಡಿಸಿದ್ದಾರೆ.

ಈ ಬಗ್ಗೆ ನಾನು ಜಿಬಿಎ ಕಮಿಷನರ್ ಹಾಗೂ ರಾಜ್ಯ ಕಾರ್ಯದರ್ಶಿ ಜೊತೆ ಮಾತನಾಡಿದ್ದೀನಿ. ಮನೆ ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆ ಮಾಡುವಂತೆ ಹೇಳಿದ್ದೇನೆ. ಅವರೆಲ್ಲಾ ವಲಸಿಗರಾದರೂ ಮಾನವೀಯತೆಯ ದೃಷ್ಟಿಯಿಂದ ಅವರಿಗೆ ಬೇರೆ ಕಡೆ ಮನೆ ಕಟ್ಟಿಕೊಳ್ಳಲು ಜಾಗ ಕೊಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp