• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ವಿಜಯಪುರ: ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು ಇಂದು PSIಗೆ ಸ್ವಾಮೀಜಿ ಕಪಾಳಮೋಕ್ಷ

Sambrama Prabha News by Sambrama Prabha News
January 1, 2026
in Latest News, Politics
0
ವಿಜಯಪುರ: ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು ಇಂದು PSIಗೆ ಸ್ವಾಮೀಜಿ ಕಪಾಳಮೋಕ್ಷ

Updated By: Priyalachhi 

ವಿಜಯಪುರ: ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣವಾಗುತ್ತಿರುವ ಮೆಡಿಕಲ್ ಕಾಲೇಜಿಗೆ ವಿರೋಧಿಸಿ ಕಳೆದ ನಾಲ್ಕೈದು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು ಇಂದು ಪ್ರತಿಭಟನೆಯಲ್ಲಿ ಸ್ವಾಮೀಜಿಗಳು ಪಾಲ್ಗೊಂಡಿದ್ದಾರೆ. ಇದೇ ವೇಳೆ ಪ್ರತಿಭಟನಾಕಾರರು ಸಚಿವ ಎಂ.ಬಿ.ಪಾಟೀಲ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಪ್ರತಿಭಟನನಿರತರನ್ನು ಸೊಲ್ಲಾಪುರ ರಸ್ತೆಯಲ್ಲಿ ಪೊಲೀಸರು ತಡೆದುರ. ಈ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ನೂಕಾಟ ತಳ್ಳಾಟ ನಡೆದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಗನಬಸವ ಸ್ವಾಮೀಜಿ ಸಿಟ್ಟಿಗೆದ್ದು ಏಕಾಏಕಿ ಪಿಎಸ್ ಐ ಲಮಾಣಿ ಹಾಗೂ ಮತ್ತೋರ್ವ ಪೊಲೀಸ್ ಸಿಬ್ಬಂದಿಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ಘಟನೆ ನಂತರ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.
Tags: PSI
Previous Post

ಜನರು ಹೊಸ ವರ್ಷವನ್ನು “ಜವಾಬ್ದಾರಿಯುತವಾಗಿ” ಆಚರಿಸಿದ್ದಾರೆ: ಜಿ ಪರಮೇಶ್ವರ

Next Post

ಕೋಗಿಲು ಪ್ರಕರಣದಲ್ಲಿ ಮನೆ ಕೊಟ್ಟರೆ ನ್ಯಾಯಾಲಯದಲ್ಲಿ ಪ್ರಶ್ನೆ: ಎಸ್.ಆರ್. ವಿಶ್ವನಾಥ್

Next Post
ಕೋಗಿಲು ಪ್ರಕರಣದಲ್ಲಿ ಮನೆ ಕೊಟ್ಟರೆ ನ್ಯಾಯಾಲಯದಲ್ಲಿ ಪ್ರಶ್ನೆ: ಎಸ್.ಆರ್. ವಿಶ್ವನಾಥ್

ಕೋಗಿಲು ಪ್ರಕರಣದಲ್ಲಿ ಮನೆ ಕೊಟ್ಟರೆ ನ್ಯಾಯಾಲಯದಲ್ಲಿ ಪ್ರಶ್ನೆ: ಎಸ್.ಆರ್. ವಿಶ್ವನಾಥ್

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.