Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 1,000 ಅಂಕ ಪತನ, ಒಂದೇ ದಿನದಲ್ಲಿ 9 ಲಕ್ಷ ಕೋಟಿ ರೂ. ನಷ್ಟ!

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ವಿಧಾನಸಭೆಯಲ್ಲಿ ರಾಜಭವನ ಫೋನ್ ಟ್ಯಾಪಿಂಗ್ ಆರೋಪ ಗದ್ದಲ
Politics

ವಿಧಾನಸಭೆಯಲ್ಲಿ ರಾಜಭವನ ಫೋನ್ ಟ್ಯಾಪಿಂಗ್ ಆರೋಪ ಗದ್ದಲ

Sambrama Prabha NewsBy Sambrama Prabha NewsJanuary 28, 2026No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ವಿಧಾನಸಭೆಯಲ್ಲಿ ಫೋನ್ ಟ್ಯಾಪಿಂಗ್ ವಿಚಾರ ಸದ್ದು ಮಾಡಿತು.‌ ದೆಹಲಿಯಿಂದ, ಕೇಂದ್ರ ಗೃಹ ಸಚಿವರಿಂದ ರಾಜಭವನಕ್ಕೆ ಫೋನ್ ಬರುತ್ತದೆ ಎಂಬ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಆರೋಪ ವಿಪಕ್ಷಗಳನ್ನು ಕೆರಳಿಸಿತು.‌

ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆ ವೇಳೆ ಮಾತನಾಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದಂತೆ‌ ರಾಜ್ಯಪಾಲರಿಗೆ ಕೇಂದ್ರ ಗೃಹ ಸಚಿವರಿಂದ, ದೆಹಲಿ ಬಿಜೆಪಿ ಕಚೇರಿಯಿಂದ ಫೋನ್‌ಗಳು ಬಂದಿದ್ದವು ಎಂದು ಆರೋಪಿಸಿದರು. ಈ ಆರೋಪ ಬಿಜೆಪಿ ಸದಸ್ಯರನ್ನು ಕೆರಳಿಸಿತು. ಆರ್.ಅಶೋಕ್, ಸುನೀಲ್ ಕುಮಾರ್, ಸುರೇಶ್ ಕುಮಾರ್ ಸೇರಿದಂತೆ ಹಲವರು ಕಾಂಗ್ರೆಸ್ ಮೇಲೆ ಮುಗಿಬಿದ್ದರು. ರಾಜ್ಯಪಾಲರಿಗೆ ಬಿಜೆಪಿ ಕಚೇರಿಯಿಂದ ಫೋನ್​ಗಳು ಬಂದಿರೋದು ಸರ್ಕಾರಕ್ಕೆ ಹೇಗೆ ಗೊತ್ತಾಯ್ತು?, ಸರ್ಕಾರ ಫೋನ್​ ಟ್ಯಾಪ್ ಮಾಡ್ತಿದೆಯಾ ಅಂತ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ರು.

ಸುನಿಲ್‍ ಕುಮಾರ್ ಮಾತನಾಡಿ, ರಾಜ್ಯಭವನದ ಫೋನ್ ಟ್ಯಾಪಿಂಗ್ ನಡೆಯುತ್ತಿದೆಯೇ?. ರಾಜ್ಯ ಸರ್ಕಾರ ಕದ್ದಾಲಿಕೆ ಮಾಡುತ್ತಿದೆ. ಯಾರು ಕದ್ದಾಲಿಕೆ ಮಾಡುತ್ತಿದ್ದಾರೆ?. ಮೊನ್ನೆ ಕೂಡ ಕಾನೂನು ಸಚಿವರು ಇದೇ ಆರೋಪ ಮಾಡಿದ್ದರು. ಅವರ ಬಳಿ ಅಧಿಕೃತ ದಾಖಲೆ ಇದ್ದರೆ ಸದನದಲ್ಲಿ ಮಂಡಿಸಲಿ. ವಿವರಣೆ ಕೊಡಲಿ ಎಂದು ಒತ್ತಾಯಿಸಿದರು. ಈ ವೇಳೆ ಮಧ್ಯ ಪ್ರವೇಶಿಸಿದ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ. ರಾಜ್ಯಪಾಲರು ರಾಷ್ಟ್ರಗೀತೆಗೆ ಅಪಮಾನ ಮಾಡಿಲ್ಲವೇ?, ಕೇಶವ ಕೃಪಾದಿಂದಲೂ ಫೋನ್ ಹೋಗುತ್ತದೆ. ಯಾರು ಮಾಡಿದ್ದಾರೆ ಎಂಬುದನ್ನು ಕೇಂದ್ರ ಸರ್ಕಾರದಿಂದ ತಿಳಿದುಕೊಳ್ಳಿ ಎಂದು ಆರೋಪಿಸಿದರು.

ಈ ವೇಳೆ ಮಾತನಾಡಿದ ಸಚಿವ ಹೆಚ್‌.ಕೆ.ಪಾಟೀಲ್, ನೀವು ಬೇಕಾದ್ರೆ ತನಿಖೆಗೆ ಕೇಳಿ. ನಾವು ತನಿಖೆಗೆ ವಹಿಸುತ್ತೇವೆ ಎಂದರು. ಆರೋಪಕ್ಕೆ ಆಕ್ರೋಶ ವ್ಯಕ್ತಪಡಿಸುತ್ತಾ, ಇದು ಫೋನ್ ಟ್ಯಾಪ್ ಸರ್ಕಾರನಾ?‌. ಆರ್​​ಎಸ್ಎಸ್, ಬಿಜೆಪಿ ಕಚೇರಿಯಿಂದ ಫೋನ್ ಮಾಡೋದು ಸರ್ಕಾರಕ್ಕೆ ಹೇಗೆ ಗೊತ್ತಾಗುತ್ತೆ?. ನಮ್ಮ ಪೋನ್‌ಗಳನ್ನೂ ಸರ್ಕಾರ ಟ್ಯಾಪ್ ಮಾಡ್ತಿದೆ. ಈ ಹಿಂದೆ ಫೋನ್ ಟ್ಯಾಪ್ ಮಾಡಿದ ಸರ್ಕಾರಗಳು ಬಿದ್ದು ಹೋಗಿವೆ ಅಂತ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಆಕ್ರೋಶ ಹೆಚ್‌.ಕೆ‌.ಪಾಟೀಲ್
Add as Preferred on Google Follow on Google News
Share. WhatsApp Facebook Twitter Telegram
Previous Articleವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ
Next Article ಬಿಗ್ ಬಾಸ್ ವಿನ್ನರ್ ಗಿಲ್ಲಿ ಅಲ್ಲ.. ನಿರ್ಮಲಾ ಸೀತಾರಾಮನ್: ಪ್ರದೀಪ್ ಈಶ್ವರ್
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

September 19, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 1,000 ಅಂಕ ಪತನ, ಒಂದೇ ದಿನದಲ್ಲಿ 9 ಲಕ್ಷ ಕೋಟಿ ರೂ. ನಷ್ಟ!

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.