Updated By: Priyalachhi

ಶ್ರೀಲಂಕಾದಲ್ಲಿ ಅಬ್ಬರಿಸುತ್ತಿರುವ ದಿತ್ವಾ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸುವ ಭೀತಿ ಎದುರಾಗಿದೆ. ಶ್ರೀಲಂಕಾದಲ್ಲಿ ಚಂಡಮಾರುತದಿಂದ ಎಫೆಕ್ಟ್​​ನಿಂದ ಇದುವರೆಗೂ 132 ಮಂದಿ ಸಾವನ್ನಪ್ಪಿದ್ದು, ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಶ್ರೀಲಂಕಾದಲ್ಲಿ ವಿನಾಶವನ್ನ ಸೃಷ್ಟಿಸಿ ಭಾರತದ ತಮಿಳು ನಾಡಿನ ಕಡಲ ತೀರಕ್ಕೆ ಕಾಲಿಟ್ಟಿರುವ ದ್ವಿತಾ ಚಂಡಮಾರುತದ ಎಫೆಕ್ಟ್ ರಾಜ್ಯಕ್ಕೂ ತಟ್ಟಲಿದ್ದು, ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version