Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಸಾರಿಗೆ ನೌಕರರ ವಿಳಂಬ: ಬಡ್ಡಿ ಸಮೇತ ಪಾವತಿಸಲು NWKRTCಗೆ ಹೈಕೋರ್ಟ್‌ ಸೂಚನೆ
Latest News

ಸಾರಿಗೆ ನೌಕರರ ವಿಳಂಬ: ಬಡ್ಡಿ ಸಮೇತ ಪಾವತಿಸಲು NWKRTCಗೆ ಹೈಕೋರ್ಟ್‌ ಸೂಚನೆ

Sambrama Prabha NewsBy Sambrama Prabha NewsDecember 18, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: ಸಾರಿಗೆ ನೌಕರರ ರಜೆ ನಗದೀಕರಣ (ಇಎಲ್) ಪಾವತಿಯಲ್ಲಿ ವಿಳಂಬ ಮಾಡಿದ ಪರಿಣಾಮ ಶೇ.6ರಷ್ಟು ಬಡ್ಡಿ ಸೇರಿಸಿ ಮುಂದಿನ 12 ವಾರಗಳಲ್ಲಿ ಪಾವತಿ ಮಾಡಬೇಕು ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಎನ್‌ ಡಬ್ಲ್ಯೂಕೆಆರ್‌ಟಿಸಿ)ಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಎನ್​​ಡಬ್ಲ್ಯೂಕೆಆರ್‌ಟಿಸಿಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿರುವ ಯಲ್ಲಪ್ಪ ಮತ್ತಿತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಅರ್ಜಿದಾರರು ನಿವೃತ್ತಿಯ ಬಳಿಕ 10 ರಿಂದ 25 ತಿಂಗಳು ಕಳೆದರೂ ಅವರಿಗೆ ಲಭ್ಯವಾಗಬೇಕಾದ ಇಎಲ್‌ ನಗದೀಕರಣ ಮಾಡುವುದಕ್ಕೆ ನಿಗಮ ಮುಂದಾಗಿಲ್ಲ. ಅಲ್ಲದೇ, ಇಎಲ್‌ ಪಾವತಿಗೆ ವಿಳಂಬವಾಗಿದ್ದರೂ, ಬಡ್ಡಿ ಪಾವತಿಸಿಲ್ಲ. ಆದ್ದರಿಂದ ಮುಂದಿನ 12 ವಾರಗಳಲ್ಲಿ ಬಡ್ಡಿಯನ್ನು ಪಾವತಿಸಬೇಕು. ಬಡ್ಡಿಯನ್ನು ಪಾವತಿಸುವಲ್ಲಿ ವಿಳಂಬ ಮಾಡಿದಲ್ಲಿ ಶೇ.9ರ ಬಡ್ಡಿ ಸೇರಿಸಿ ಪಾವತಿಸಬೇಕಾಗುತ್ತದೆ ಎಂದು ಪೀಠ ತಿಳಿಸಿದೆ.

ಅಲ್ಲದೇ, ನಿವೃತ್ತ ನೌಕರರ ಬೇಡಿಕೆಯಂತೆ ರಜೆ ನಗದೀಕರಣಕ್ಕಾಗಿ ಶೇ.9 ರಿಂದ 10 ರಷ್ಟು ಬಡ್ಡಿಯನ್ನು ಸೇರಿಸಬೇಕಾಗಿದೆ. ಆದರೆ, ಅರ್ಜಿದಾರರು ನಿವೃತ್ತರಾದ ಸಂದರ್ಭದಲ್ಲಿ ಬ್ಯಾಂಕುಗಳಲ್ಲಿ ಶೇ.5.58 ರಷ್ಟು ಬಡ್ಡಿದರವಿತ್ತು ಆದ್ದರಿಂದ ಶೇ.6 ರಷ್ಟು ಬಡ್ಡಿಯನ್ನು ಸೇರಿಸಿ ಪಾವತಿ ಮಾಡಬೇಕು ಎಂದು ನಿಗಮಕ್ಕೆ ಸೂಚನೆ ನೀಡಿರುವುದಾಗಿ ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ನೌಕರರ ರಜೆ ನಗದು ಪಾವತಿಗೆ ವಿಳಂಬ ಮಾಡಿರುವುದರಿಂದ ಅದಕ್ಕೆ ಪರಿಹಾರ ಪಡೆಯುವ ಹಕ್ಕು ನೌಕರರಿಗಿದೆ. ಸಾರ್ವಜನಿಕ ನಿಧಿಯಿಂದ ಸಾರ್ವಜನಿಕ ಸಾರಿಗೆ ನಿಗಮಗಳು ಎದುರಿಸುತ್ತಿರುವ ಆರ್ಥಿಕ ವಾಸ್ತವಗಳ ನಡುವೆ ಸಮತೋಲನ ಕಾಯ್ದುಕೊಳ್ಳಬೇಕು ಎಂದು ಪೀಠ ಇದೇ ವೆಳೆ ಸಲಹೆ ನೀಡಿದೆ.

ಉಚಿತ ಪ್ರಯಾಣ ನೀತಿ ಮತ್ತಷ್ಟು ಆರ್ಥಿಕ ಸಂಕಷ್ಟ: ಸಾರಿಗೆ ನಿಗಮಗಳ ಸಂಬಂಧ ಮತ್ತು ಜವಾಬ್ದಾರಿಗಳನ್ನು ನಿರ್ವಹಿಸುವುದಕ್ಕಾಗಿ 2 ಸಾವಿರ ಕೋಟಿ ರೂ. ಸಾಲ ಪಡೆಯಬೇಕಾಗಿದೆ ಎಂದು ದಾಖಲೆಗಳಿಂದ ತಿಳಿಯಲಿದೆ. ಕೋವಿಡ್‌-19ರಿಂದ ಸಾರಿಗೆ ನಿಗಮಗಳಿಗೆ ಉಂಟಾದ ಆರ್ಥಿಕ ಸಂಕಷ್ಟ ಎರಡು ವರ್ಷಗಳ ಕಳೆದೂ ಇಂದಿಗೂ ಮುಂದುವರೆಯುತ್ತಿದೆ. 2022ರಲ್ಲಿ ನಿಗಮದ ನೌಕರರು ಕೈಗೊಂಡ ಮುಷ್ಕರವು ನಿಗಮಗಳ ಆರ್ಥಿಕೆ ಸಮಸ್ಯೆ ಹೆಚ್ಚಾಗುವುದಕ್ಕೆ ಕಾರಣವಾಯಿತು. ಅಲ್ಲದೆ, ಸರ್ಕಾರ ಘೋಷಣೆ ಮಾಡಿರುವ ಉಚಿತ ಪ್ರಯಾಣದ ನೀತಿಯೂ ನಿಗಮದ ಆರ್ಥಿಕ ಸ್ಥಿತಿಗೆ ದೊಡ್ಡ ಹೊಡೆತ ಉಂಟಾಗಲು ಕಾರಣವಾಗಿದೆ ಎಂದು ಪೀಠ ಇದೇ ವೇಳೆ ಅಭಿಪ್ರಾಯಪಟ್ಟಿದೆ.

ಪ್ರಕರಣದ ಹಿನ್ನೆಲೆ : ಅರ್ಜಿದಾರರ 1982ರಲ್ಲಿ ಎನ್‌ಡಬ್ಲ್ಯೂಕೆಎಸ್‌ಆರ್‌ಟಿಸಿಗೆ ಕಂಡಕ್ಟರ್‌ ಆಗಿ ನೇಮಕಗೊಂಡಿದ್ದರು. 2020ರಲ್ಲಿ ನಿವೃತ್ತಿ ಹೊಂದಿದ್ದರು. ಈ ವೇಳೆ ಅರ್ಜಿದಾರರಿಗೆ ರಜೆ ನಗದೀಕರಣವನ್ನು ಹೊರತುಪಡಿಸಿ, ಇನ್ನುಳಿದ ಎಲ್ಲ ಸೌಲಭ್ಯಗಳನ್ನು ನೀಡಲಾಗಿತ್ತು. ನಿವೃತ್ತಿಯ ಬಳಿಕ ರಜೆ ನಗದೀಕರಣ ವಿಳಂಬ ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಸಾರಿಗೆ ನೌಕರರ ವಿಳಂಬ ಹೈಕೋರ್ಟ್
Add as Preferred on Google Follow on Google News
Share. WhatsApp Facebook Twitter Telegram
Previous Articleನಾವು ಭಿಕ್ಷುಕರಲ್ಲ; ಕೇಂದ್ರ ಹಣ ನಿಲ್ಲಿಸಿದರೂ ಉದ್ಯೋಗ ಸೃಷ್ಟಿಸುತ್ತೇವೆ
Next Article ಶುಕ್ರವಾರದ ಪಂಚಾಂಗ, ಭವಿಷ್ಯ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

September 19, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

ಡಿ.ಕೆ. ಶಿವಕುಮಾರ್ ಮಂಗಳೂರಿನಲ್ಲಿ, ಸಿದ್ದರಾಮಯ್ಯ ತುಮಕೂರಿನಲ್ಲಿ: ಆಪ್ತ ರಾಜಣ್ಣ ಭೇಟಿ ಹಿಂದಿನ ಲೆಕ್ಕಾಚಾರವೇನು?

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.