• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಸಿಜೆ ರಾಯ್ ಅವರೇ ಶೂಟ್ ಮಾಡಿಕೊಂಡ್ರಾ? ಪ್ರದೀಪ್ ಈಶ್ವರ್ ಅನುಮಾನ!

Sambrama Prabha News by Sambrama Prabha News
January 31, 2026
in Politics
0
ಸಿಜೆ ರಾಯ್ ಅವರೇ ಶೂಟ್ ಮಾಡಿಕೊಂಡ್ರಾ? ಪ್ರದೀಪ್ ಈಶ್ವರ್ ಅನುಮಾನ!

Updated By: Priyalachhi

ಕನಕಪುರ: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರೇ ಶೂಟ್ ಮಾಡಿಕೊಂಡ್ರಾ ಅಥವಾ ಶೂಟ್ ಮಾಡಿದ್ರಾ? ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅನುಮಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಪ್ರದೀಪ್ ಈಶ್ವರ್, ಐಟಿ ಅಧಿಕಾರಿಗಳ ಮೇಲೆ ಬೊಟ್ಟು ಮಾಡಿದರು. ಶೂಟೌಟ್ ಸಂದರ್ಭದಲ್ಲಿ ಆದಾಯ ತೆರಿಗೆ ಇಲಾಖೆ

ಅಧಿಕಾರಿಗಳನ್ನು ಬಿಟ್ಟರೆ ಬೇರೆ ಯಾರು ಇರಲಿಲ್ಲ. ಅಲ್ಲದೇ ಯಾವುದೇ ಸಿಸಿಟಿವಿ ಕ್ಯಾಮರಾಗಳಲ್ಲಿ ಶೂಟೌಟ್ ದೃಶ್ಯಾವಳಿಗಳು ಸೆರೆಯಾಗಿಲ್ಲ. ಹೀಗಾಗಿ ಸಿಜೆ ರಾಯ್ ಅವರೇ ಶೂಟ್ ಮಾಡಿಕೊಂಡ್ರಾ ಅಥವಾ ಬೇರೆ ಯಾರಾದರೂ ಶೂಟ್ ಮಾಡಿದ್ರಾ ಎಂಬುದರ ಬಗ್ಗೆ ಅನುಮಾನವಿದೆ ಎಂದರು.

ಕೇರಳ ಚುನಾವಣೆಗೆ ಬಿಜೆಪಿಯವರು ಸಿಜೆ ರಾಯ್ ಅವರಿಂದ ನೂರಾರು ಕೋಟಿ ರೂ. ದುಡ್ಡು ಕೇಳಿದ್ರು, ಈ ವಿಚಾರವಾಗಿ ಟಾರ್ಗೆಟ್ ಮಾಡಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ತನಿಖೆಗೆ ಒಳಪಡಿಸಿದ್ದಾರೆ. ಈ ಪ್ರಕರಣವನ್ನು ಎಸ್ ಐಟಿ ತನಿಖೆಗೆ ಒಪ್ಪಿಸಬೇಕು ಎಂದು ಪ್ರದೀಪ್ ಈಶ್ವರ್ ಒತ್ತಾಯಿಸಿದರು.

Tags: ಪ್ರದೀಪ್ ಈಶ್ವರ್
Previous Post

World Economic Forum: 46 ಕಂಪನಿಗಳ ಜೊತೆ ಮಾತುಕತೆ ಸಚಿವ ಎಂ.ಬಿ ಪಾಟೀಲ್

Next Post

ಎನ್​​ಸಿಪಿ ಬಣಗಳ ವಿಲೀನ ಮಾಡಲು ಬಯಸಿದ್ದ ಅಜಿತ್: ಶರದ್​ ಪವಾರ್​​

Next Post
ಎನ್​​ಸಿಪಿ ಬಣಗಳ ವಿಲೀನ ಮಾಡಲು ಬಯಸಿದ್ದ ಅಜಿತ್: ಶರದ್​ ಪವಾರ್​​

ಎನ್​​ಸಿಪಿ ಬಣಗಳ ವಿಲೀನ ಮಾಡಲು ಬಯಸಿದ್ದ ಅಜಿತ್: ಶರದ್​ ಪವಾರ್​​

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.