BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

, ,

ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

Author Picture
Published On: April 11, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಕಾಂಗ್ರೆಸ್ ಟಿಕೆಟ್ ಮುಸ್ಲಿಮರಿಗೆ ಕೊಡದ ಹಿನ್ನೆಲೆಯಲ್ಲಿ ಶುರುವಾದ ಬಂಡಾಯ ಗೊಂದಲ ನಡುವೆ ಮತದಾನ ಮುಗಿದಿದೆ. ಇದರ ಬೆನ್ನಲ್ಲೇ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ MLC ಆಗಿರುವ ಅಬ್ದುಲ್‌ ಜಬ್ಬಾರ್‌ ರಾಜೀನಾಮೆ ಸಲ್ಲಿಸಿದ್ದಾರೆ.

ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಅಭಿಷೇಕ್ ದತ್ ಅವರು, ಉಪಚುನಾವಣಾ ಸಂದರ್ಭದಲ್ಲಿ ಪಕ್ಷದ ಆಂತರಿಕ ಬೆಳವಣಿಗೆಗಳು ಮತ್ತು ನಾಯಕರ ನಡುವಿನ ಮುನಿಸು ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿಗೆ ಅಡ್ಡಿಯಾಗಬಹುದು ಎಂದು ವರದಿ ನೀಡಿದ್ದರು. ಈ ವರದಿ ಬಂದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಕಠಿಣ ಕ್ರಮಕ್ಕೆ ಮುಂದಾಗಿದೆ. ತನ್ನನ್ನು ಸಸ್ಪೆಂಡ್ ಮಾಡುತ್ತಾರೆ ಎಂಬ ಸೂಚನೆ ಸಿಗುತ್ತಿದ್ದಂತೆಯೇ ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಮತ್ತು ಎಂಎಲ್‌ಸಿ ಅಬ್ದುಲ್ ಜಬ್ಬಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp