Updated By: Priyalachhi

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ (Cricket)ನಲ್ಲಿ ಟೀಮ್ ಇಂಡಿಯಾ (Team India) ಸ್ಪೋಟಕ ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ (Abhishek Sharma) ಇತಿಹಾಸ ಸೃಷ್ಟಿಸಿದ್ದಾರೆ. ಗಬ್ಬಾದಲ್ಲಿ ಆಸ್ಟ್ರೇಲಿಯಾ (Australia) ವಿರುದ್ಧ ನಡೆಯುತ್ತಿರುವ 5ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ದಾಖಲೆ ಪುಸ್ತಕಗಳಲ್ಲಿ ಸಂಚಲನ ಮೂಡಿಸಿದ್ದಾರೆ. ಅಭಿಷೇಕ್ ಈಗ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತಿ ಕಡಿಮೆ ಎಸೆತಗಳಲ್ಲಿ 1000 ಟಿ20 ರನ್ ಗಳಿಸಿದ ಬ್ಯಾಟರ್ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಮೂಲಕ ವಿಶ್ವ ಕ್ರಿಕೆಟ್​​ನಲ್ಲಿ ಸ್ಟಾರ್ ಬ್ಯಾಟರ್ಸ್ ಹಿಂದಿಕ್ಕಿ ಅಭಿಷೇಕ್ ಶರ್ಮಾ ನಂಬರ್

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅಭಿಷೇಕ್ ಶರ್ಮಾ 1000 ಟಿ20 ರನ್ ಗಳಿಸಲು ಕೇವಲ 528 ಎಸೆತಗಳನ್ನು ತೆಗೆದುಕೊಂಡಿದ್ದಾರೆ. ಇದುವರೆಗೆ ವಿಶ್ವದ ಯಾವೊಬ್ಬ ಬ್ಯಾಟರ್ ಕೂಡ ಇಷ್ಟು ಕಡಿಮೆ ಎಸೆತಗಳನ್ನು ತೆಗೆದುಕೊಂಡಿಲ್ಲ.

Share.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Leave A Reply

Exit mobile version