• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಹಳದಿ ಮಾರ್ಗ ಸಂಚಾರ ಡಿ.21ಕ್ಕೆ ಒಂದು ಗಂಟೆ ತಡವಾಗಿ ಆರಂಭ

Sambrama Prabha News by Sambrama Prabha News
December 20, 2025
in Nation News
0
ಹಳದಿ ಮಾರ್ಗ ಸಂಚಾರ ಡಿ.21ಕ್ಕೆ ಒಂದು ಗಂಟೆ ತಡವಾಗಿ ಆರಂಭ

Updated By: Priyalachhi

ಬೆಂಗಳೂರು: ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ನಾಳೆ ಭಾನುವಾರ(ಡಿ.21) ರೈಲು ಸಂಚಾರ ತಡವಾಗಿ ಆರಂಭವಾಗಲಿದೆ. ನವೀಕರಣ ಕಾರ್ಯದ ಹಿನ್ನೆಲೆಯಲ್ಲಿ ಬೆಳಗ್ಗೆ ಮೆಟ್ರೋ ಸೇವೆಗಳು ಒಂದು ಗಂಟೆ ತಡವಾಗಿ ಆರಂಭವಾಗಲಿವೆ.

ಬೆಳಗ್ಗೆ 7 ಗಂಟೆಗೆ ಪ್ರಾರಂಭವಾಗುವ ಬದಲಾಗಿ, ಹಳದಿ ಮಾರ್ಗದ ರೈಲು ಸಂಚಾರ 8 ಗಂಟೆಗೆ ಆರಂಭವಾಗುತ್ತದೆ. ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ಸಂಚಾರ ಎಂದಿನಂತೆ ಆರಂಭವಾಗಲಿದ್ದು ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮಾಹಿತಿ ನೀಡಿದೆ.

Tags: ಹಳದಿ ಮಾರ್ಗ
Previous Post

ಮಾನವಸಹಿತ ಗಗನಯಾನ: ಇಸ್ರೋದಿಂದ ಡ್ರೋಗ್ ಪ್ಯಾರಾಚೂಟ್‌ ಅರ್ಹತಾ ಪರೀಕ್ಷೆ ಯಶಸ್ವಿ

Next Post

116 ಪ್ರಕರಣಗಳಿಗೆ ₹27.66 ಕೋಟಿ ಹೆಚ್ಚುವರಿ ಪರಿಹಾರ ಬಿಡುಗಡೆ

Next Post
116 ಪ್ರಕರಣಗಳಿಗೆ ₹27.66 ಕೋಟಿ ಹೆಚ್ಚುವರಿ ಪರಿಹಾರ ಬಿಡುಗಡೆ

116 ಪ್ರಕರಣಗಳಿಗೆ ₹27.66 ಕೋಟಿ ಹೆಚ್ಚುವರಿ ಪರಿಹಾರ ಬಿಡುಗಡೆ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.