BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

ಹೈಕಮಾಂಡ್ ಸುಮ್ಮನಿದೆ ಎಂದರೆ CM ಬದಲಾವಣೆ ಇಲ್ಲ ಎಂದರ್ಥ

Author Picture
Published On: February 7, 2026

—Advertisement—

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಮೈಸೂರು: ರಾಜ್ಯದಲ್ಲಿ ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪಕ್ಷದ ಹೈಕಮಾಂಡ್ ಸುಮ್ಮನಿದೆ ಎಂದರೆ ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆ ಇಲ್ಲ ಎಂದರ್ಥ ಎಂದು ಗೃಹ ಸಚಿವ ಪರಮೇಶ್ವರ ಅವರು ಶನಿವಾರ ಹೇಳಿದ್ದಾರೆ.

ಇಂದು ಮೈಸೂರಿನಲ್ಲಿ ವರದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ ಅವರು, ನಮ್ಮ ತಂದೆಯೇ 5 ವರ್ಷ ಸಿಎಂ ಎಂಬ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ವೈಯಕ್ತಿಕ. ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಅದೇ ಅಂತಿಮ ಎಂದರು.

ಸದ್ಯಕ್ಕೆ ಹೈ ಕಮಾಂಡ್ ಎಲ್ಲವನ್ನೂ ಗಮನಿಸುತ್ತಿದೆ. ನಮ್ಮಲ್ಲಿ ಯಾವುದೇ ಗೊಂದಲಗಳಿಲ್ಲ. ಸಿಎಂ ಬದಲಾವಣೆ ವಿಚಾರ ಕೇವಲ ಮಾಧ್ಯಮಗಳಲ್ಲಿನ ಗೊಂದಲ ಅಷ್ಟೇ. ಗೊಂದಲ ಇದ್ರೆ ಸಿಎಲ್​ಪಿ ಸಭೆಯಲ್ಲಿ ಗೊತ್ತಾಗುತ್ತಿತ್ತು. ಮೊನ್ನೆ ನಡೆದ ಸಭೆಯಲ್ಲೂ ಯಾರೂ ಏನೂ ಹೇಳಿಲ್ಲ. ನಮ್ಮಲ್ಲಿ ಯಾವ ಗೊಂದಲವೂ ಇಲ್ಲ. ಸಿಎಂ ಬಜೆಟ್ ಮಂಡನೆ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆ ಎಂದರು.

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp