Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » 116 ಪ್ರಕರಣಗಳಿಗೆ ₹27.66 ಕೋಟಿ ಹೆಚ್ಚುವರಿ ಪರಿಹಾರ ಬಿಡುಗಡೆ
Politics

116 ಪ್ರಕರಣಗಳಿಗೆ ₹27.66 ಕೋಟಿ ಹೆಚ್ಚುವರಿ ಪರಿಹಾರ ಬಿಡುಗಡೆ

Sambrama Prabha NewsBy Sambrama Prabha NewsDecember 20, 2025No Comments2 Mins Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಕಾರವಾರ: ಅನೇಕ ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಸೀಬರ್ಡ್​ ನೌಕಾನೆಲೆ ಭೂಸ್ವಾಧೀನ ಪ್ರಕ್ರಿಯೆಯ ಸಂತ್ರಸ್ತರಿಗೆ ಕೊನೆಗೂ ನ್ಯಾಯ ಸಿಗುವ ಕಾಲ ಬಂದಿದೆ. ಭೂಸ್ವಾಧೀನ ಕಾಯ್ದೆಯ 28 (ಎ) ಪ್ರಕರಣಗಳ ಅಡಿ ನಿರಾಶ್ರಿತರಿಗೆ ಸಲ್ಲಬೇಕಾದ ಹೆಚ್ಚುವರಿ ಪರಿಹಾರದ ವಿಳಂಬಕ್ಕೆ ಈಗ ಶಾಶ್ವತ ಪರಿಹಾರ ಸಿಗುತ್ತಿದ್ದು, ಈ ಪ್ರಕ್ರಿಯೆ ಯಶಸ್ಸಿನ ಹಾದಿಯಲ್ಲಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

​ಈ ಕುರಿತು ಮಾಹಿತಿ ನೀಡಿರುವ ಅವರು, “ಸೀಬರ್ಡ್​​ ಯೋಜನೆಯಡಿ ಭೂಮಿ ಕಳೆದುಕೊಂಡ ಮಾಲೀಕರಿಗೆ ನ್ಯಾಯಯುತವಾಗಿ ಸಲ್ಲಬೇಕಾದ ಹಣವನ್ನು ಶೀಘ್ರವಾಗಿ ತಲುಪಿಸುವ ನಿಟ್ಟಿನಲ್ಲಿ ನಡೆಸಿದ ವಿಶೇಷ ಪ್ರಯತ್ನಗಳು ಫಲ ನೀಡುತ್ತಿವೆ. ಒಟ್ಟು ಬಾಕಿ ಉಳಿದಿರುವ 256 ಪ್ರಕರಣಗಳ ಪೈಕಿ, ಈಗಾಗಲೇ ಮೊದಲ ಹಂತದಲ್ಲಿ 57 ಪ್ರಕರಣಗಳಿಗೆ ಸಂಬಂಧಿಸಿದಂತೆ 10 ಕೋಟಿ ರೂಪಾಯಿಗಳನ್ನು ನೇರವಾಗಿ ಸಂತ್ರಸ್ತರ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗಿದೆ. ಇದರ ಮುಂದುವರಿದ ಭಾಗವಾಗಿ, ಇಂದು (ಡಿಸೆಂಬರ್ 19, 2025) ಮತ್ತೊಂದು ಪ್ರಮುಖ ಹಂತದಲ್ಲಿ 116 ಪ್ರಕರಣಗಳಿಗೆ ಒಟ್ಟು ₹27,66,93,397 ಮೊತ್ತದ ಹಣ ಬಿಡುಗಡೆಯಾಗಿದೆ” ಎಂದು ಅವರು ವಿವರಿಸಿದ್ದಾರೆ.

​ಸೀಬರ್ಡ್​ ನಿರಾಶ್ರಿತರ ಹಿತದೃಷ್ಟಿಯಿಂದ ಬಾಕಿ ಉಳಿದಿರುವ ಇತರ ಪ್ರಕರಣಗಳನ್ನು ಸಹ ತ್ವರಿತ ಗತಿಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಬಾಕಿ ಇರುವ ಎಲ್ಲಾ ಭೂಮಾಲೀಕರಿಗೆ ಅತೀ ಶೀಘ್ರದಲ್ಲೇ ಪರಿಹಾರದ ಹಣ ಕೈಸೇರಲಿದೆ ಎಂದು ಸಂಸದರು ಭರವಸೆ ನೀಡಿದ್ದಾರೆ. ದೀರ್ಘಕಾಲದ ಈ ಸಮಸ್ಯೆಯನ್ನು ಬಗೆಹರಿಸಲು ಸಹಕರಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ವಿಶೇಷ ಮುತುವರ್ಜಿ ವಹಿಸಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕಾಗೇರಿಯವರು ಕೃತಜ್ಞತೆ ಸಲ್ಲಿಸಿದ್ದಾರೆ. ಅಲ್ಲದೇ, ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಶ್ರಮಿಸಿದ ಸೀಬರ್ಡ್ ಯೋಜನೆಯ ಅಧಿಕಾರಿ ವರ್ಗ ಹಾಗೂ ಜಿಲ್ಲಾಡಳಿತದ ಕಾರ್ಯವನ್ನೂ ಅವರು ಶ್ಲಾಘಿಸಿದ್ದಾರೆ.

ರೂಪಾಲಿ ನಾಯ್ಕ ಸಂತಸ: ಪ್ರಧಾನಿ, ರಕ್ಷಣಾ ಸಚಿವರು, ಸಂಸದರಿಗೆ ಅಭಿನಂದನೆ: ನೆನೆಗುದಿಗೆ ಬಿದ್ದಿದ್ದ ಸೀಬರ್ಡ್​ ನಿರಾಶ್ರಿತರು 116 ಪ್ರಕರಣಗಳಲ್ಲಿ 27,66,93,397 ಕೋಟಿ ರೂ. ಬಿಡುಗಡೆಯಾಗಿದ್ದು, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಾಕಿ ಉಳಿದಿರುವ ಪ್ರಕರಣಗಳಲ್ಲೂ ಶೀಘ್ರದಲ್ಲಿ ಪರಿಹಾರ ವಿತರಿಸಲಿದೆ ಎಂದು ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ವಿಶ್ವಾಸ ವ್ಯಕ್ತಪಡಿಸಿದ್ದು, ಕೇಂದ್ರ ಸರ್ಕಾರವನ್ನು ಅಭಿನಂದಿಸಿದ್ದಾರೆ.

ಈಗಾಗಲೆ ಬಾಕಿ ಇದ್ದ 256 ಪ್ರಕರಣಗಳಲ್ಲಿ ಮೊದಲ ಹಂತದಲ್ಲಿ 57 ಪ್ರಕರಣಗಳಿಗೆ 10 ಕೋಟಿ ರೂಪಾಯಿ ಭೂಮಾಲಕರ ಖಾತೆಗೆ ಜಮಾ ಮಾಡಲಾಗಿತ್ತು. ಶುಕ್ರವಾರ ಮತ್ತೆ 116 ಪ್ರಕರಣಗಳಲ್ಲಿ ಒಟ್ಟೂ 27, 66, 93, 397 ರೂಪಾಯಿ ಪರಿಹಾರದ ಹಣ ಬಿಡುಗಡೆಯಾಗಿದೆ. ಪರಿಹಾರ ಬಿಡುಗಡೆಗೆ ಕಾರಣರಾದ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ, ರಕ್ಷಣಾ ಸಚಿವರಾದ ರಾಜನಾಥ ಸಿಂಗ್, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಇದಕ್ಕೆ ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸುವುದಾಗಿ ರೂಪಾಲಿ ಎಸ್.ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ವಿಶ್ವೇಶ್ವರ ಹೆಗಡೆ ಕಾಗೇರಿ
Add as Preferred on Google Follow on Google News
Share. WhatsApp Facebook Twitter Telegram
Previous Articleಹಳದಿ ಮಾರ್ಗ ಸಂಚಾರ ಡಿ.21ಕ್ಕೆ ಒಂದು ಗಂಟೆ ತಡವಾಗಿ ಆರಂಭ
Next Article ಡಿಕೆಶಿಗೆ ಹೈಕಮಾಂಡ್ ಕರೆ ವಿಚಾರ: ಟಾಸ್ ಮಾಡುವಾಗ ನಾನು ಇರಲಿಲ್ಲ – ಸತೀಶ್​ ಜಾರಕಿಹೊಳಿ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಪರಿಷತ್ ಕದನ: ಬಿಜೆಪಿ–ಜೆಡಿಎಸ್ ದೋಸ್ತಿಗೆ ಅಗ್ನಿಪರೀಕ್ಷೆ! ನಾಲ್ಕು ಕ್ಷೇತ್ರಗಳಲ್ಲಿ ‘ಮತ ವರ್ಗಾವಣೆ’ ಲೆಕ್ಕಾಚಾರವೇ ಅಸಲಿ ಗೇಮ್‌ಚೇಂಜರ್

October 6, 2026

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.