Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » 2022ರ BJP ಸರ್ಕಾರದ ಆದೇಶ ವಾಪಸ್: ಹಿಜಾಬ್​​ಗೆ ಅವಕಾಶ!
Nation News Politics

2022ರ BJP ಸರ್ಕಾರದ ಆದೇಶ ವಾಪಸ್: ಹಿಜಾಬ್​​ಗೆ ಅವಕಾಶ!

Sambrama Prabha NewsBy Sambrama Prabha NewsMay 14, 2026No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

ವರದಿ: ಪ್ರಿಯಾಂಕಾ ಚಂದ್ರಶೇಖರ್ ಗಂಧನಹಳ್ಳಿ

ಬೆಂಗಳೂರು: 2022ರಲ್ಲಿ ಉಡುಪಿಯಲ್ಲಿ ಶುರುವಾಗಿದ್ದ ವಿದ್ಯಾರ್ಥಿಗಳ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ವಿಚಾರವಾಗಿ ಈಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಹಿಜಾಬ್ ಧರಿಸಲು ಸರ್ಕಾರ ಮತ್ತೆ ಅವಕಾಶ ನೀಡಿದ್ದು, ಕೇಸರಿ ಶಾಲ್ ಧರಿಸುವುದಕ್ಕೆ ನಿರ್ಬಂಧ ವಿಧಿಸಿದೆ. ಉಡುಪಿಯ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿದ್ದಕ್ಕೆ ಪ್ರತಿಯಾಗಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದರು. ಇದು ತೀವ್ರ ಸ್ವರೂಪ ಪಡೆದುಕೊಂಡಿದ್ದು ಕಾನೂನು ಸಮರಕ್ಕೂ ಕಾರಣವಾಗಿತ್ತು. ಇದೀಗ ರಾಜ್ಯ ಸರ್ಕಾರ ಹಿಜಾಬ್ ವಿಚಾರದಲ್ಲಿ ತನ್ನ ನಿಲುವನ್ನು ಬದಲಿಸಿದ್ದು, ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಲು ಅನುಮತಿ ನೀಡಿದೆ. ಸರ್ಕಾರದ ಈ ನಿರ್ಧಾರವನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿದೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಹಿಜಾಬ್
Add as Preferred on Google Follow on Google News
Share. WhatsApp Facebook Twitter Telegram
Previous ArticleCBSE Class 12 results: ಕರ್ನಾಟಕಕ್ಕೆ ಮೂರನೇ ಸ್ಥಾನ
Next Article ಸ್ಪೀಕರ್ ಯು.ಟಿ ಖಾದರ್ ಮೇಲೆ ಹಲ್ಲೆಗೆ ಯತ್ನ: 11 ಜನರ ವಿರುದ್ಧ ಪ್ರಕರಣ ದಾಖಲು
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

October 8, 2026

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

October 6, 2026

ಪರಿಷತ್ ಕದನ: ಬಿಜೆಪಿ–ಜೆಡಿಎಸ್ ದೋಸ್ತಿಗೆ ಅಗ್ನಿಪರೀಕ್ಷೆ! ನಾಲ್ಕು ಕ್ಷೇತ್ರಗಳಲ್ಲಿ ‘ಮತ ವರ್ಗಾವಣೆ’ ಲೆಕ್ಕಾಚಾರವೇ ಅಸಲಿ ಗೇಮ್‌ಚೇಂಜರ್

October 6, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.