BREAKING NEWS
ಕೆಎಸ್ಆರ್ ರೈಲು ನಿಲ್ದಾಣದ ಯಾರ್ಡ್ ಮೇಲ್ದರ್ಜೆಗೇರಿಕೆ: ಇನ್ನು ಮುಂದೆ ರೈಲು ಸಂಚಾರ ಸರಾಗ   •   ಬಿಡದಿ ಟೌನ್‌ಶಿಪ್‌ ವಿವಾದ: ಮೋದಿ ಹೆಸರಲ್ಲಿ ರಿಯಲ್ ಎಸ್ಟೇಟ್ ದಂಧೆ – ಎಚ್‌ಡಿಕೆ ಕಿಡಿ | Bidadi Township Row   •   ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ರದ್ದು: ಚುನಾವಣಾ ಆಯೋಗದ ನಡೆಗೆ ಜಾಲತಾಣಗಳಲ್ಲಿ ಆಕ್ರೋಶ   •   ಗೃಹಲಕ್ಷ್ಮಿ & ಗೃಹಜ್ಯೋತಿ ಪುನಃ ಅರ್ಜಿ – CM DK ಆದೇಶ   •   ಬೆಂಗಳೂರು: ಭ್ರಷ್ಟಾಚಾರ ವಿರುದ್ಧ ಮುಖ್ಯಮಂತ್ರಿ ಶಿವಕುಮಾರ್ ಕಠಿಣ ನಿರ್ದೇಶನ   •   ‘ಮೇಕಿನ್ ಇಂಡಿಯಾ ಕೇಳಿದ್ರೆ, ಲೀಕ್ ಇನ್ ಇಂಡಿಯಾ ಕೊಟ್ರಿ’: ದೆಹಲಿಯಲ್ಲಿ ‘ಕಾಕ್ರೋಚ್ ಪಾರ್ಟಿ’ಯಿಂದ ಬೃಹತ್ ಪ್ರತಿಭಟನೆ!   •   ಸಿಎಂ ಸ್ಥಾನದಿಂದ ಇಳಿದರೂ ಕಡಿಮೆಯಾಗದ ಸಿದ್ದರಾಮಯ್ಯ ಖದರ್: ಬಿ.ಕೆ. ಹರಿಪ್ರಸಾದ್ ಹೊಸ ಕೆಪಿಸಿಸಿ ಅಧ್ಯಕ್ಷ, ಆಪ್ತರಿಗೆ ಮಂತ್ರಿಗಿರಿ!   •   ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಮಹತ್ವದ ಘೋಷಣೆ: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್   •  

—Advertisement—

28 ಐಪಿಎಸ್ ಅಧಿಕಾರಿಗಳಿಗೆ ಬಡ್ತಿ, 20 ಎಸ್​ಪಿಗಳ ವರ್ಗಾವಣೆ

Author Picture
Published On: January 1, 2026

—Advertisement—

Updated By: Priyalachhi 

ಬೆಂಗಳೂರು: ಹೊಸ ವರ್ಷದ ಮುನ್ನಾದಿನವೇ ಪೊಲೀಸ್ ಇಲಾಖೆಯಲ್ಲಿ ರಾಜ್ಯ ಸರ್ಕಾರದ ಮಹತ್ವದ ಬದಲಾವಣೆ ಮಾಡಿದೆ. ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿರುವ 28 ಮಂದಿ ಹಿರಿಯ ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಿದರೆ, 20 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾಯಿಸಿ ಆದೇಶಿಸಿದೆ.

ಐಜಿಪಿಯಾಗಿ ಮುಂಬಡ್ತಿ ಪಡೆದ ಅಧಿಕಾರಿಗಳು: ಡಾ.ಎಂ.ಬಿ.ಬೋರಲಿಂಗಯ್ಯ (ದಕ್ಷಿಣ ವಲಯ), ರಾಮ್‌ನಿವಾಸ್ ಸೆಪಟ್‌ (ಹೈದರಾಬಾದ್, ರಾಷ್ಟ್ರೀಯ ಪೊಲೀಸ್ ತರಬೇತಿ ಶಾಲೆ), ಅನುಪಮಾ ಅಗರ್‌ವಾಲ್‌(ಸಿಆರ್‌ಪಿಎಫ್‌), ಅಜಯ್‌ ಹಿಲೋರಿ (ಸಿಸಿಬಿ ಹೆಚ್ಚುವರಿ ಪೊಲೀಸ್ ಆಯುಕ್ತ, ಬೆಂಗಳೂರು), ಡಾ.ರೋಹಿಣಿ ಕಟೋಚ್‌ ಸಪೆಟ್‌ (ಹೈದರಾಬಾದ್, ರಾಷ್ಟ್ರೀಯ ಪೊಲೀಸ್ ತರಬೇತಿ ಶಾಲೆ).

ಡಿಐಜಿಯಾಗಿ ಮುಂಬಡ್ತಿ: ಡಾ.ಭೀಮಾಶಂಕರ್ ಎಸ್‌.ಗುಳೇದ್ (ಸಿಐಡಿ, ಆರ್ಥಿಕ ಅಪರಾಧ ವಿಭಾಗ), ನಿಕಂ ಪ್ರಕಾಶ್‌ ಅಮ್ರಿತ್ (ಕೇಂದ್ರ ಸೇವೆ), ಜಿ.ರಾಧಿಕಾ(ಹೈದರಾಬಾದ್, ರಾಷ್ಟ್ರೀಯ ಪೊಲೀಸ್ ತರಬೇತಿ ಶಾಲೆ), ರಾಹುಲ್‌ ಕುಮಾರ್ ಶಹಪುರ್‌ವಾದ್ (ಎನ್‌ಐಎ, ದೆಹಲಿ), ಧರ್ಮೇಂದ್ರ ಕುಮಾರ್‌ ಮೀನಾ (ಕೇಂದ್ರ ಸೇವೆ), ಇಲಾಕಿಯಾ ಕರುಣಾಕರನ್‌ (ನಿಸ್ತಂತು ವಿಭಾಗ), ಡಾ.ಸಿ.ಬಿ.ವೇದಮೂರ್ತಿ (ಗುಪ್ತಚರ ವಿಭಾಗ), ಕೆ.ಎಂ.ಶಾಂತರಾಜು (ಐಎಸ್‌ಡಿ, ಬೆಂಗಳೂರು), ಹನುಮಂತರಾಯ (ಮಾನವ ಹಕ್ಕುಗಳ ಆಯೋಗ), ಡಿ.ದೇವರಾಜ್‌ (ಪೊಲೀಸ್ ತರಬೇತಿ), ಡಾ.ಡಿ.ಆರ್‌.ಸಿರಿಗೌರಿ (ಕರ್ನಾಟಕ ಲೋಕಾಯುಕ್ತ), ಡಾ.ಕೆ.ಧರಣಿದೇವಿ (ಗುಪ್ತಚರ ವಿಭಾಗ), ಎಸ್‌.ಸವಿತಾ (ಹೋಮ್‌ ಗಾರ್ಡ್‌), ಸಿ.ಕೆ.ಬಾಬಾ (ಕೆಎಸ್‌ಆರ್‌ಪಿ), ಅಬ್ದುಲ್‌ ಅಹದ್‌ (ಬಿಎಂಟಿಸಿ, ವಿಚಕ್ಷಣ ದಳ), ಎಸ್‌.ಗಿರೀಶ್‌ (ಮಾದಕ ವಸ್ತು ನಿಗ್ರಹ ಪಡೆ), ಎಂ.ಪುಟ್ಟಮಾದಯ್ಯ (ಪ್ರಾಂಶುಪಾಲರು, ಪೊಲೀಸ್ ತರಬೇತಿ ಶಾಲೆ, ಕಲಬುರಗಿ), ಟಿ.ಶ್ರೀಧರ್‌ (ಪೊಲೀಸ್ ಪ್ರಧಾನ ಕಚೇರಿ), ಎಂ.ಅಶ್ವಿನಿ (ಯುಎನ್ಎಂಐಎಸ್‌ಎಸ್‌), ಎ.ಎನ್‌.ಪ್ರಕಾಶ್‌ ಗೌಡ (ವಿಶೇಷ ಕಾರ್ಯಪಡೆ).

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)… Read More

Related News

Leave a Comment

Home
Web Stories
Instagram
WhatsApp