ಸಿನಿಮಾ ಸುದ್ದಿ
-
ಪವನ್ ಕಲ್ಯಾಣ್ ಸಂಸಾರದಲ್ಲಿ ಬಿರುಕು; ಮೂರನೇ ಪತ್ನಿಯಿಂದಲೂ ವಿಚ್ಚೇದನ?
ಹೈದರಾಬಾದ್: ಟಾಲಿವುಡ್ ಪವರ್ ಸ್ಟಾರ್ ಪವನ್ ಕಲ್ಯಾಣ್ ಇತ್ತೀಚಿನ ದಿನಗಳಲ್ಲಿ ಟಾಕ್ ಆಫ್ ದಿ ಟೌನ್ ಆಗಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ಅವರು ಇನ್ಸ್ಟಾಗ್ರಾಮ್ ಖಾತೆಯನ್ನು ತೆರದಿದ್ದಾರೆ.…
Read More » -
ನಿರ್ಮಾಪಕನ ಕಾಲ್ ಹಿಸ್ಟರಿಯಲ್ಲಿ ಅಚ್ಚರಿಯ ಸಂಗತಿ ಬಯಲು; ಹೆಚ್ಚಾಯ್ತು ಬೋಲ್ಡ್ ನಟಿ ಆಶು ರೆಡ್ಡಿಯ ಎದೆ ಬಡಿತ!
ವರದಿ: ಪ್ರಿಯಲಚ್ಛಿ ಗಂಧನಹಳ್ಳಿ ಆಶು ರೆಡ್ಡಿ ತೆಲುಗು ಸಿನಿಮಾ ಇಂಡಸ್ಟ್ರಿಯಲ್ಲಿ ಪರಿಚಿತ ಮುಖ. ಬಿಗ್ ಬಾಸ್ ಶೋ ಮೂಲಕ ಹೆಚ್ಚು ಜನಪ್ರಿಯಳಾದ ಈ ಚೆಲುವೆ, ಬೋಲ್ಡ್ ಲುಕ್ನಲ್ಲಿ…
Read More » -
ನಟಿ ಖುಷ್ಬೂ ಸುಂದರ್ ಆಸ್ಪತ್ರೆಗೆ ದಾಖಲು, ಹೇಗಿದೆ ಆರೋಗ್ಯ ಸ್ಥಿತಿ?
ವರದಿ: ಪ್ರಿಯಲಚ್ಛಿ ಗಂಧನಹಳ್ಳಿ ನಟಿ ಖುಷ್ಬೂ ಸುಂದರ್ ಅವರಿಗೆ ಕಳೆದ ಕೆಲವು ದಿನಗಳಿಂದ ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತಿದೆ. ಇದರಿಂದ ಅವರು ಪದೇ ಪದೇ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಕಳೆದ…
Read More » -
ಚಿಕಿತ್ಸೆಗೆ ಲಂಡನ್ ಗೆ ಹಾರಿದ ನಟಿ ರಮ್ಯಾ
ವರದಿ: ಪ್ರಿಯಲಚ್ಛಿ ಗಂಧನಹಳ್ಳಿ ಕನ್ನಡ ಚಿತ್ರರಂಗಕ್ಕೆ ಮರುಪ್ರವೇಶಕ್ಕೆ ಸಿದ್ಧತೆ ನಡೆಸಿರುವ ಬೆನ್ನಲ್ಲೇ ಮೋಹಕತಾರೆಹಾಗೂ ರಾಜಕಾರಣಿರಮ್ಯಾದಿಢೀರನೆ ಲಂಡನ್ಗೆಪ್ರಯಾಣ ಬೆಳೆಸಿದ್ದಾರೆ. ಚಿತ್ರರಂಗ-ರಾಜಕೀಯಎರಡುಕ್ಷೇತ್ರದಲ್ಲಿಮಿಂಚಿದ ರಮ್ಯಾ, ಚಿಕಿತ್ಸೆಗಾಗಿ ಲಂಡನ್ ಗೆ ಪ್ರಯಾಣ ಬೆಳೆಸಿದ್ದಾರೆ.…
Read More » -
ನಾಯಕಿ ಮಾತ್ರವಲ್ಲ, ಗ್ಲಾಮರಸ್ ಆಗಿ ತೆರೆಮೇಲೆ ಮಿಂಚುವುದು ಕೂಡ ಅಷ್ಟೇ ಮನ್ನಣೆ ತರುತ್ತದೆ: ನಿಶ್ವಿಕಾ ನಾಯ್ಡು
ವರದಿ: ಪ್ರಿಯಲಚ್ಛಿ ಗಂಧನಹಳ್ಳಿ ಯೋಗರಾಜ್ ಭಟ್ ಅವರ ಮುಂಬರುವ ಕ್ರೀಡಾ ನಾಟಕ ‘ಗರಡಿ’, ವಿಶೇಷವಾಗಿ ದರ್ಶನ್ ಮತ್ತು ಬಿ.ಸಿ. ಪಾಟೀಲ್ ಅವರ ಪ್ರಮುಖ ಪಾತ್ರಗಳೊಂದಿಗೆ ವ್ಯಾಪಕ ನಿರೀಕ್ಷೆ…
Read More » -
ಇತ್ತೀಚೆಗಷ್ಟೇ ತೆರೆಕಂಡಿದ್ದ ‘ಡೇರ್ ಡೆವಿಲ್ ಮುಸ್ತಾಫಾ’ ಸಿನಿಮಾಗೆ ಕರ್ನಾಟಕ ಸರ್ಕಾರ ತೆರಿಗೆ ವಿನಾಯಿತಿ ನೀಡಿದೆ.
‘ಡೇರ್ ಡೆವಿಲ್ ಮುಸ್ತಾಫಾ’ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿದ ರಾಜ್ಯ ಸರ್ಕಾರ ವಿಭಿನ್ನ ಕಂಟೆಂಟ್ ಆಧಾರಿತ ಒಳ್ಳೆಯ ಸಿನಿಮಾಗಳನ್ನು ಪ್ರೇಕ್ಷಕಪ್ರಭುಗಳು ಕೈ ಬಿಡಲ್ಲ ಅನ್ನೋದಕ್ಕೆ ಇತ್ತೀಚೆಗೆ ಬಿಡುಗಡೆಯಾದ…
Read More » -
ಇನ್ಸ್ಟಾಗ್ರಾಮ್ ಪೋಸ್ಟ್ಗಳನ್ನೆಲ್ಲ ಡಿಲೀಟ್ ಮಾಡಿದ ಕಾಜೋಲ್
ವರದಿ: ಪ್ರಿಯಲಚ್ಛಿ ಗಂಧನಹಳ್ಳಿ ಬಾಲಿವುಡ್ ಬಹುಬೇಡಿಕೆ ನಟಿ ಕಾಜೋಲ್ ಇಂದು ಇನ್ಸ್ಟಾಗ್ರಾಮ್ನಲ್ಲಿ ರಹಸ್ಯಕರ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ. ಹೊಸ ಪೋಸ್ಟ್ ಬಿಟ್ಟು ಈವರೆಗೆ ಶೇರ್ ಮಾಡಿದ್ದ ಎಲ್ಲ…
Read More » -
ನಾಳೆ ಅದ್ದೂರಿಯಾಗಿ ನಡೆಯಲಿದೆ ನಟ ವರುಣ್ ತೇಜ್ – ಲಾವಣ್ಯ ತ್ರಿಪಾಠಿ ನಿಶ್ಚಿತಾರ್ಥ
ವರದಿ: ಪ್ರಿಯಲಚ್ಛಿ ಗಂಧನಹಳ್ಳಿ ಜೂನ್ 9 ರಂದು ಈ ಜೋಡಿ ನಿಶ್ಚಿತಾರ್ಥ ಮಾಡಿಕೊಳ್ಳಲಿದ್ದು, ಅದಕ್ಕಾಗಿ ಸಕಲ ಸಿದ್ಧತೆಗಳು ನಡೆಯುತ್ತಿದೆ ಎಂಬ ಸುದ್ದಿ ಕೆಲ ದಿನಗಳಿಂದ ಕೇಳಿ ಬರುತ್ತಿತ್ತು.…
Read More » -
‘ಭೈರತಿ ರಣಗಲ್’ ನನ್ನ ವೃತ್ತಿ ಜೀವನದಲ್ಲಿ ಮಹತ್ವದ ತಿರುವಿನ ಪಾತ್ರ: ರುಕ್ಮಿಣಿ ವಸಂತ್
ವರದಿ: ಪ್ರಿಯಲಚ್ಛಿ ಗಂಧನಹಳ್ಳಿ ಸ್ಯಾಂಡಲ್ವುಡ್ಗೆ ಭರವಸೆಯ ನಟಿ ಸಿಕ್ಕಿದ್ದಾರೆ. ರಿಲೀಸ್ ಆಗಿದ್ದು ಒಂದೇ ಸಿನಿಮಾ ಆಗಿದ್ರೂ ಕೂಡ ಸಾಲು ಸಾಲು ಸಿನಿಮಾ ಅವಕಾಶ ಬಾಚಿಕೊಳ್ಳುತ್ತಿದ್ದಾರೆ. ಅವರೇ ‘ಸಪ್ತಸಾಗರದಾಚೆ…
Read More » -
ಸಾವರ್ಕರ್ ಜನ್ಮ ದಿನದಂದೇ ರಾಮ್ ಚರಣ್ ಚೊಚ್ಚಲ ನಿರ್ಮಾಣದ ‘ದಿ ಇಂಡಿಯಾ ಹೌಸ್’ ಸಿನಿಮಾ ಘೋಷಣೆ
ವರದಿ: ಪ್ರಿಯಲಚ್ಛಿ ಗಂಧನಹಳ್ಳಿ ಗ್ಲೋಬಲ್ ಸ್ಟಾರ್ ರಾಮ್ ಚರಣ್ ವಿ ಮೆಗಾ ಪಿಕ್ಚರ್ಸ್ ಮೂಲಕ ಸಿನಿಮಾ ನಿರ್ಮಾಣಕ್ಕಿಳಿದಿದ್ದಾರೆ. ಮೆಗಾ ಸ್ಟಾರ್ ಕುಡಿಗೆ ಗೆಳೆಯ ಯುವಿ ಕ್ರಿಯೇಷನ್ ವಿಕ್ರಮ್…
Read More »