Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » “ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ”: ಸಿಎಂ ಎದುರೇ DK Shivakumar ಮಾರ್ಮಿಕ ಮಾತು!
Politics

“ಗಾಳ ಹಾಕಿ ಮೀನು ಹಿಡಿಯುವ ಕಲೆಗಾರಿಕೆ ನನಗಿದೆ”: ಸಿಎಂ ಎದುರೇ DK Shivakumar ಮಾರ್ಮಿಕ ಮಾತು!

Sambrama Prabha NewsBy Sambrama Prabha NewsNovember 22, 2025No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಂಗಳೂರು: “ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಕೆರೆಗಳಿಗೆ ನೀರು ತುಂಬಿಸುತ್ತಿದ್ದು, ಈ ಕೆರೆಗಳಲ್ಲಿ ಮೀನುಗಾರಿಕೆ ಮಾಡಲು ಅವಕಾಶ ಕಲ್ಪಿಸಿಕೊಡಲಿದೆ. ಮೀನುಗಾರರಿಗೆ ಅಗತ್ಯ ಪ್ರೋತ್ಸಾಹ ನೀಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಹೆಬ್ಬಾಳದ ಪಶುವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿ ಶನಿವಾರ ನಡೆದ ವಿಶ್ವ ಮೀನುಗಾರಿಕೆ ದಿನಾಚರಣೆ ಹಾಗೂ ಮತ್ಸ್ಯ ಮೇಳದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

“ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ 10 ಸಾವಿರಕ್ಕೂ ಹೆಚ್ಚು ಕೆರೆಗಳನ್ನು ತುಂಬಿಸುವ ಕೆಲಸ ಮಾಡಿದ್ದೇವೆ. ಈ ಕೆರೆಗಳಿಗೆ ನೀರು ತುಂಬಿಸುವ ಪ್ರಕ್ರಿಯೆಯಲ್ಲಿ ವಿದ್ಯುತ್ ಇಲಾಖೆಗೆ 3 ಸಾವಿರ ಕೋಟಿಯಷ್ಟು ಮೊತ್ತ ಪಾವತಿಸಬೇಕಾಗಿದೆ. ಈ ಕೆರೆಗಳ ಪೈಕಿ ಸಣ್ಣ ಕೆರೆಗಳನ್ನು ಸೊಸೈಟಿಗಳಿಗೆ ಜವಾಬ್ದಾರಿ ನೀಡುತ್ತೇವೆ. ಉಳಿದ ಕೆರೆಗಳನ್ನು ಹರಾಜು ಪ್ರಕ್ರಿಯೆ ಮೂಲಕ ಮೀನುಗಾರಿಕೆ ಮಾಡಲು ಅವಕಾಶ ನೀಡಲಾಗುವುದು. ಇದನ್ನು ಬಳಸಿಕೊಂಡು ನೀವು ಮೀನುಗಾರಿಕೆ ವೃತ್ತಿ ಮಾಡಬೇಕು” ಎಂದು ತಿಳಿಸಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
DK Shivakumar ಕಾಂಗ್ರೆಸ್ ಸಿಎಂ
Add as Preferred on Google Follow on Google News
Share. WhatsApp Facebook Twitter Telegram
Previous Articleಭಯೋತ್ಪಾದನೆ, ಮಾದಕ ದ್ರವ್ಯ ಸಾಗಾಟ ತಡೆಗೆ ಜಾಗತಿಕ ಕ್ರಮ
Next Article ಭೂ ಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪ, ತನಿಖೆಗೆ ಎಸ್ ಐಟಿ ರಚನೆ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

August 26, 2026

ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ

August 26, 2026

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ: ಕರ್ನಾಟಕ ರಾಜಕೀಯದಲ್ಲಿ ಮತ್ತೊಂದು ಬಿಗ್ ಅಪ್‌ಡೇಟ್!

August 7, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಮಂತ್ರಾಲಯದಲ್ಲಿ ರಾಯರ 355ನೇ ಆರಾಧನಾ ಮಹೋತ್ಸವ ವೈಭವ: ಸಪ್ತರಾತ್ರೋತ್ಸವ

ಕರ್ನಾಟಕದ 101 ತಾಲೂಕುಗಳು ಬರಪೀಡಿತ ಎಂದು ಘೋಷಣೆ: ಸಂಪೂರ್ಣ ಪಟ್ಟಿ ಇಲ್ಲಿದೆ

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.