Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಸಿಎಂ ಸ್ಥಾನದಿಂದ ಸಿದ್ದು ಕೆಳಗಿಳಿಸುವ ಪ್ರಯತ್ನ- ವಾಟಾಳ್ ನಾಗರಾಜ್
Politics

ಸಿಎಂ ಸ್ಥಾನದಿಂದ ಸಿದ್ದು ಕೆಳಗಿಳಿಸುವ ಪ್ರಯತ್ನ- ವಾಟಾಳ್ ನಾಗರಾಜ್

Sambrama Prabha NewsBy Sambrama Prabha NewsNovember 24, 2025No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಯಾವುದೇ ಪ್ರಯತ್ನ ಬೆಂಕಿಯೊಂದಿಗೆ ಆಡುವ ಸರಸವಾಗಬಹುದು ಎಂದು ಕನ್ನಡ ಹೋರಾಟಗಾರ ಮತ್ತು ಮಾಜಿ ಶಾಸಕ ವಾಟಾಳ್ ನಾಗರಾಜ್ ಭಾನುವಾರ ಎಚ್ಚರಿಸಿದ್ದಾರೆ. ಪ್ರಸ್ತುತ ರಾಜ್ಯದ ಯಾವುದೇ ಪಕ್ಷದಲ್ಲಿ ಸಿದ್ದರಾಮಯ್ಯರಂತಹ ಸಾಮರ್ಥ್ಯ ಹೊಂದಿರುವ ನಾಯಕರಿಲ್ಲ ಎಂದಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ನಾಗರಾಜ್, ಸಿದ್ದರಾಮಯ್ಯ ಅವರನ್ನು ಬದಲಾಯಿಸುವ ಅಗತ್ಯವಿಲ್ಲ. ಕಾಂಗ್ರೆಸ್, ಬಿಜೆಪಿ ಅಥವಾ ಜೆಡಿಎಸ್ ಯಾವುದೇ ಪಕ್ಷದಲ್ಲೂ ಸಿದ್ದರಾಮಯ್ಯರಂತಹ ನಾಯಕರಿಲ್ಲ. ಅವರು ಅದ್ಭುತ ವಿಚಾರಗಳನ್ನು ಹೊಂದಿರುವ ವ್ಯಕ್ತಿ ಮತ್ತು ಮುಖ್ಯಮಂತ್ರಿಯಾಗಲು ಅಗತ್ಯವಿರುವ ಎಲ್ಲಾ ಸಾಮರ್ಥ್ಯಗಳನ್ನು ಹೊಂದಿದ್ದಾರೆ ಎಂದರು.

ಅವರು ಏಳು ವರ್ಷಗಳಿಗೂ ಹೆಚ್ಚು ಕಾಲ ರಾಜ್ಯವನ್ನು ಸಮರ್ಥವಾಗಿ ನಡೆಸಿದ್ದಾರೆ. ಅವರನ್ನು ಬದಲಾಯಿಸಲು ಯಾರಿಂದಲೂ ಆಗಲ್ಲ ಎಂದು ಹೇಳಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ವಾಟಾಳ್ ನಾಗರಾಜ್
Add as Preferred on Google Follow on Google News
Share. WhatsApp Facebook Twitter Telegram
Previous Articleಬೆಂಗಳೂರಿನಲ್ಲಿ ಸದ್ದಿಲ್ಲದೆ ಅರಳುತ್ತಿದೆ ಕಾಶ್ಮೀರಿ ‘ಕೇಸರಿ’
Next Article ಬಾಲಿವುಡ್ ನ ಹಿರಿಯ ನಟ ಧರ್ಮೇಂದ್ರ ಇನ್ನಿಲ್ಲ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

September 13, 2026

ಸತೀಶ್ ಜಾರಕಿಹೊಳಿ ಮೇಲೆ ಇ.ಡಿ ದಾಳಿ: ಅಹಿಂದ ನಾಯಕನಾಗುವ ಆತಂಕವೇ? | Satish Jarkiholi ED Raid

September 9, 2026

ಸತೀಶ್ ಜಾರಕಿಹೊಳಿ ಬೆನ್ನಿಗೆ ನಿಂತ ಡಿಕೆಶಿ, ದಲಿತ ನಾಯಕರ ಬೆಳವಣಿಗೆ ಸಹಿಸುತ್ತಿಲ್ಲ ಎಂದು ಕೇಂದ್ರ ವಿರುದ್ಧ ಕೆಂಡ

September 9, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

DKS 100 Days: 15 ಲಕ್ಷ ಉಚಿತ ಸೈಟ್, ಶಕ್ತಿ ಸ್ಮಾರ್ಟ್ ಕಾರ್ಡ್; ಡಿಕೆಶಿ ಸರ್ಕಾರದ ಬಂಪರ್ ಯೋಜನೆಗಳ ವಿವರ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.