Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ
Politics

ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ

Sambrama Prabha NewsBy Sambrama Prabha NewsNovember 27, 2025No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಮೈಸೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರ ಪುತ್ರ ಮತ್ತು ಕಾಂಗ್ರೆಸ್ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅವರು, ತಮ್ಮ ತಂದೆಯ ವಿರುದ್ಧ ಯಾವುದೇ ಭ್ರಷ್ಟಾಚಾರದ ಆರೋಪಗಳಿಲ್ಲ ಮತ್ತು ಅವರು ಯಾವುದೇ ಹಗರಣಗಳಲ್ಲಿ ಭಾಗಿಯಾಗಿಲ್ಲ ಎಂದು  ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ಉತ್ತಮ ಆಡಳಿತ ನಡೆಸುತ್ತಿದ್ದಾರೆ ಮತ್ತು ಶಾಸಕರ ಬೆಂಬಲ ಹೊಂದಿದ್ದಾರೆ ಎಂದು ಪ್ರತಿಪಾದಿಸಿದ ಯತೀಂದ್ರ, ಮುಖ್ಯಮಂತ್ರಿ ಬದಲಾವಣೆಗೆ ಒತ್ತಾಯಿಸುತ್ತಿರುವ ಕೆಲವು ವರ್ಗಗಳ ಬೇಡಿಕೆ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.

“ಹೈಕಮಾಂಡ್ ಏನು ನಿರ್ಧರಿಸುತ್ತದೆಯೋ ಅದು ಅಂತಿಮ. ಆದ್ದರಿಂದ ಹೈಕಮಾಂಡ್ ಹೇಳುವ ಮೊದಲು ನಾವು ಪ್ರತಿಕ್ರಿಯಿಸುವುದು ಸರಿಯಲ್ಲ” ಎಂದು ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ ಯತೀಂದ್ರ ಉತ್ತರಿಸಿದರು.

ಸಿದ್ದರಾಮಯ್ಯ ಐದು ವರ್ಷಗಳ ಕಾಲ ಸಿಎಂ ಆಗಿರುತ್ತಾರೆಯೇ ಎಂದು ಕೇಳಿದಾಗ, ಪಕ್ಷದ ಕಾರ್ಯಕರ್ತ ಮತ್ತು ಎಂಎಲ್‌ಸಿಯಾಗಿ, ಮುಖ್ಯಮಂತ್ರಿ ಬದಲಾವಣೆಯ ಯಾವುದೇ ಪರಿಸ್ಥಿತಿ ಸದ್ಯ ಕಾಣುತ್ತಿಲ್ಲ. ಏಕೆಂದರೆ ಮುಖ್ಯಮಂತ್ರಿ ವಿರುದ್ಧ ಯಾವುದೇ ಭ್ರಷ್ಟಾಚಾರ ಆರೋಪ ಅಥವಾ ಯಾವುದೇ ಹಗರಣದಲ್ಲಿ ಅವರು ಭಾಗಿಯಾಗಿಲ್ಲ ಎಂದರು.

ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗಬೇಕು ಎಂಬ ಒಕ್ಕಲಿಗ ಮಠಾಧೀಶ ನಿರ್ಮಲಾನಂದನಾಥ ಸ್ವಾಮೀಜಿ ಅವರ ಹೇಳಿಕೆಯ ಬಗ್ಗೆ ಕೇಳಿದಾಗ, ಕಾಂಗ್ರೆಸ್ ಪಕ್ಷವು ಸಿಎಂ ಯಾರಾಗಬೇಕೆಂದು ನಿರ್ಧರಿಸುತ್ತದೆ. ಈ ವಿಷಯದ ಬಗ್ಗೆ ಇತರರು ಪ್ರತಿಕ್ರಿಯಿಸುವುದು ಸೂಕ್ತವಲ್ಲ ಎಂದರು.

ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ತಮಗೆ ಯಾವುದೇ ಮಾಹಿತಿ ಇಲ್ಲ ಮತ್ತು ಯಾರೂ ಅದರ ಬಗ್ಗೆ ತಮಗೆ ಹೇಳಿಲ್ಲ ಎಂದು ಎಂಎಲ್‌ಸಿ ಹೇಳಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
Siddaramaiah
Add as Preferred on Google Follow on Google News
Share. WhatsApp Facebook Twitter Telegram
Previous Articleಸಮಸ್ಯೆಗೆ ಪರಿಹಾರ ಇದ್ದೇ ಇರುತ್ತದೆ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
Next Article ಡಿಕೆ ಶಿವಕುಮಾರ್ ಗೆ ಅನ್ಯಾಯವಾದರೆ ರಾಜ್ಯಾದ್ಯಂತ ಹೋರಾಟ; ಒಕ್ಕಲಿಗ ಸಂಘ ಎಚ್ಚರಿಕೆ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

September 13, 2026

ಸತೀಶ್ ಜಾರಕಿಹೊಳಿ ಮೇಲೆ ಇ.ಡಿ ದಾಳಿ: ಅಹಿಂದ ನಾಯಕನಾಗುವ ಆತಂಕವೇ? | Satish Jarkiholi ED Raid

September 9, 2026

ಸತೀಶ್ ಜಾರಕಿಹೊಳಿ ಬೆನ್ನಿಗೆ ನಿಂತ ಡಿಕೆಶಿ, ದಲಿತ ನಾಯಕರ ಬೆಳವಣಿಗೆ ಸಹಿಸುತ್ತಿಲ್ಲ ಎಂದು ಕೇಂದ್ರ ವಿರುದ್ಧ ಕೆಂಡ

September 9, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಇಡಿ ದಾಳಿ ಹಿಂದಿನ ಅಸಲಿ ಕಾರಣ ಬಿಚ್ಚಿಟ್ಟ ಸತೀಶ್ ಜಾರಕಿಹೊಳಿ: ದೂರು ಕೊಟ್ಟವರು ಯಾರು? ಸಿಎಂಗೆ ತಿಳಿಸಿದ್ರಾ ಸಚಿವ?

ಮಂಡ್ಯ: ಗಣೇಶ ಮೂರ್ತಿ ಅನಾವರಣದ ವೇಳೆ ಶಾಸಕ ಗಣಿಗ ರವಿಕುಮಾರ್ ತಲೆಗೆ ಗಾಯ

ನಮ್ಮ ಮನೆ ಮೇಲೆ ಐಟಿ ರೇಡ್ ಆಗಲ್ಲ: ಬಾಲಕೃಷ್ಣ

DKS 100 Days: 15 ಲಕ್ಷ ಉಚಿತ ಸೈಟ್, ಶಕ್ತಿ ಸ್ಮಾರ್ಟ್ ಕಾರ್ಡ್; ಡಿಕೆಶಿ ಸರ್ಕಾರದ ಬಂಪರ್ ಯೋಜನೆಗಳ ವಿವರ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.