Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » 77 ಅಡಿ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ
Nation News Latest News

77 ಅಡಿ ಎತ್ತರದ ಶ್ರೀರಾಮನ ಕಂಚಿನ ಪ್ರತಿಮೆ ಅನಾವರಣಗೊಳಿಸಿದ ಪ್ರಧಾನಿ ಮೋದಿ

Sambrama Prabha NewsBy Sambrama Prabha NewsNovember 28, 2025No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಕೆನಕೋನಾ(ಗೋವಾ): ಉಡುಪಿಯಲ್ಲಿ ಕಾರ್ಯಕ್ರಮ ಮುಗಿಸಿ ದಕ್ಷಿಣ ಗೋವಾಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ, ಇಲ್ಲಿನ ಕೆನಕೋನಾದಲ್ಲಿನ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಲಿ ಜೀವೋತ್ತಮ ಮಠದಲ್ಲಿ ಶ್ರೀರಾಮನ 77 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು.

ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಕ್ಕೆ ಭೇಟಿ ನೀಡಿದ ಪ್ರಧಾನಿ, ಮಠ ಅಭಿವೃದ್ಧಿಪಡಿಸಿರುವ ರಾಮಾಯಣ ಥೀಮ್​ ಪಾರ್ಕ್​ ಉದ್ಘಾಟಿಸಿದರು. ಇದರ ಸ್ಮರಣಾರ್ಥವಾಗಿ ವಿಶೇಷ ಅಂಚೆ ಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು.

ಬಳಿಕ ಮಠದ 550ನೇ ವಾರ್ಷಿಕೋತ್ಸವವಾದ ಸಾರ್ಧ ಪಂಚಶತಮಾನೋತ್ಸವದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ನೆರೆದ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಅಯೋಧ್ಯೆಯ ಶ್ರೀ ರಾಮಮಂದಿರದ ಮೇಲೆ ಪವಿತ್ರ ಧ್ವಜಾರೋಹಣ ಮಾಡಿದ ಕೆಲವು ದಿನಗಳ ನಂತರ, ವಿಶ್ವದ ಅತಿ ಎತ್ತರದ ಭಗವಾನ್ ರಾಮನ ಪ್ರತಿಮೆಯನ್ನು ಅನಾವರಣಗೊಳಿಸುವ ಅವಕಾಶ ಸಿಕ್ಕಿದ್ದು ನನಗೆ ಭಾರಿ ಸಂತಸ ನೀಡಿದೆ ಎಂದು ತಿಳಿಸಿದರು.

ಪರ್ತಗಲಿ ಮಠವು ಭಾರತದ ಅತ್ಯಂತ ಹಳೆಯ ಮಠಗಳಲ್ಲಿ ಒಂದು. ಇದು ಆಧ್ಯಾತ್ಮಿಕ, ಸಾಂಸ್ಕೃತಿಕ ಮತ್ತು ಸಾಮಾಜಿಕ ಕೊಡುಗೆಗಳಿಗೆ ಹೆಸರುವಾಸಿಯಾಗಿದೆ. ಸಾರಸ್ವತ ಸಮುದಾಯದಲ್ಲಿ ಪ್ರಮುಖ ಸ್ಥಾನವನ್ನು ಹೊಂದಿದೆ ಎಂದು ಹೇಳಿದರು.

ಇಲ್ಲಿ ಅನಾವರಣಗೊಂಡ 77 ಅಡಿ ಎತ್ತರದ ಕಂಚಿನ ರಾಮನ ಪ್ರತಿಮೆಯನ್ನು ಗುಜರಾತ್‌ನಲ್ಲಿ ಏಕತಾ ಪ್ರತಿಮೆಯನ್ನು ವಿನ್ಯಾಸಗೊಳಿಸಿದ ಶಿಲ್ಪಿ ರಾಮ್ ಸುತಾರ್ ಅವರು ನಿರ್ಮಿಸಿದ್ದಾರೆ. ಇದು ಶ್ರೀರಾಮನ ವಿಶ್ವದ ಅತಿ ಎತ್ತರದ ಪ್ರತಿಮೆ ಎಂದು ಗೋವಾ ಲೋಕೋಪಯೋಗಿ ಇಲಾಖೆ ಸಚಿವ ದಿಗಂಬರ ಕಾಮತ್ ಮಾಹಿತಿ ನೀಡಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಪ್ರಧಾನಿ ಮೋದಿ
Add as Preferred on Google Follow on Google News
Share. WhatsApp Facebook Twitter Telegram
Previous Article5 ದಶಕಗಳ ಹಿಂದೆಯೇ ಉಡುಪಿ ಹೊಸ ಆಡಳಿತ ಮಾದರಿಯನ್ನು ಪ್ರಸ್ತುತಪಡಿಸಿದೆ: ಪ್ರಧಾನಿ ಮೋದಿ
Next Article ಸದ್ಯದಲ್ಲೇ ದೈಹಿಕ ಶಿಕ್ಷಕರ ನೇಮಕಾತಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

October 1, 2026

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಅಶೋಕ್ ಖೇಣಿ ಹೇಳಿಕೆಗೆ ಸಿದ್ದಲಿಂಗ ಶ್ರೀಗಳ ತೀವ್ರ ಬೇಸರ: ‘ಚಿನ್ನದ ಕಡಗ’ದ ಅಸಲಿ ಸತ್ಯ ಬಿಚ್ಚಿಟ್ಟ ಸ್ವಾಮೀಜಿ

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

ಧಾರವಾಡ ತಹಶೀಲ್ದಾರ್ ಲಂಚ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಲಂಚ ನೀಡಿದ್ದ ಮಂಜುನಾಥ್ ವಿರುದ್ಧವೇ ಕೇಳಿಬಂತು ಭೂಕಬಳಿಕೆ ಆರೋಪ!

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.