• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ಹೆಚ್ಚುವರಿ ಕ್ಲಾಸ್ ಗಳಿಂದ ದೈಹಿಕ ಶಿಕ್ಷಣ ತರಗತಿಗಳಿಗೆ ಅಡ್ಡಿಪಡಿಸದಂತೆ ರಾಜ್ಯದ ಶಾಲೆಗಳಿಗೆ ನಿರ್ದೇಶನ

Sambrama Prabha News by Sambrama Prabha News
November 29, 2025
in Politics
0
ಹೆಚ್ಚುವರಿ ಕ್ಲಾಸ್ ಗಳಿಂದ ದೈಹಿಕ ಶಿಕ್ಷಣ ತರಗತಿಗಳಿಗೆ ಅಡ್ಡಿಪಡಿಸದಂತೆ ರಾಜ್ಯದ ಶಾಲೆಗಳಿಗೆ ನಿರ್ದೇಶನ

Updated By: Priyalachhi

ಬೆಂಗಳೂರು: 10ನೇ ತರಗತಿಯ ವಿದ್ಯಾರ್ಥಿಗಳಿಗೆ ಆಟ ಮತ್ತು ದೈಹಿಕ ಶಿಕ್ಷಣ ತರಗತಿಗಳಿಗೆ ವಿಷಯ ಶಿಕ್ಷಕರು ಅಡ್ಡಿಪಡಿಸದಂತೆ ನೋಡಿಕೊಳ್ಳಿ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರಾಜ್ಯದ ಎಲ್ಲ ಪ್ರೌಢಶಾಲೆಗಳ ಶಿಕ್ಷಕರು ಮತ್ತು ಪ್ರಾಂಶುಪಾಲರಿಗೆ ಸೂಚನೆ ನೀಡಿದೆ.

10ನೇ ತರಗತಿಯ ವಿದ್ಯಾರ್ಥಿಗಳಿಗೆ ಆಟ ಮತ್ತು ದೈಹಿಕ ಶಿಕ್ಷಣದ ಕೊರತೆಯ ಬಗ್ಗೆ ಕೆಎಸ್‌ಸಿಪಿಸಿಆರ್ ಸದಸ್ಯರು ಪತ್ರ ಬರೆದ ನಂತರ ಶಿಕ್ಷಣ ಇಲಾಖೆಯಿಂದ ಈ ಸೂಚನೆಯನ್ನು ನೀಡಲಾಗಿದೆ.

ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ ಟಿ ತಿಪ್ಪೇಸ್ವಾಮಿ, “ಕಳೆದ ತಿಂಗಳು, ನಾನು ವಿವಿಧ ಶಾಲೆಗಳಿಗೆ ಭೇಟಿ ನೀಡಿ 10ನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ್ದೇನೆ. ಕ್ರೀಡಾ ಅವಧಿಯಲ್ಲಿ ಆಟವಾಡಲು ಅಥವಾ ದೈಹಿಕ ತರಗತಿಗಳನ್ನು ನಡೆಸುತ್ತಿಲ್ಲ ಎಂದು ವಿದ್ಯಾರ್ಥಿಗಳು ಆಯೋಗಕ್ಕೆ ತಿಳಿಸಿದ್ದಾರೆ. ಈ ದೈಹಿಕ ಶಿಕ್ಷಣ ತರಗತಿಗಳನ್ನು ಹೆಚ್ಚುವರಿ ತರಗತಿಗಳನ್ನು ನಡೆಸಲು ಮತ್ತು ಅವರ ಪಠ್ಯಕ್ರಮವನ್ನು ಪೂರ್ಣಗೊಳಿಸಲು ಇತರ ವಿಷಯದ ಶಿಕ್ಷಕರು ಬಳಸಿಕೊಳ್ಳುತ್ತಿರೆ” ಎಂದು ಹೇಳಿದ್ದಾರೆ.

Tags: ದೈಹಿಕ ಶಿಕ್ಷಣ
Previous Post

ಜಲ ಜೀವನ್ ಮಿಷನ್ ಕಾಮಗಾರಿಗೆ ಹಣ ನೀಡುವಂತೆ ಕೇಂದ್ರಕ್ಕೆ ಪ್ರಿಯಾಂಕ್ ಖರ್ಗೆ ಪತ್ರ

Next Post

ಈರುಳ್ಳಿ ಬೆಲೆಯಲ್ಲಿ ಭಾರಿ ಕುಸಿತ: ರೈತರು, ವ್ಯಾಪಾರಿಗಳು ಕಂಗಾಲು

Next Post
ಈರುಳ್ಳಿ ಬೆಲೆಯಲ್ಲಿ ಭಾರಿ ಕುಸಿತ: ರೈತರು, ವ್ಯಾಪಾರಿಗಳು ಕಂಗಾಲು

ಈರುಳ್ಳಿ ಬೆಲೆಯಲ್ಲಿ ಭಾರಿ ಕುಸಿತ: ರೈತರು, ವ್ಯಾಪಾರಿಗಳು ಕಂಗಾಲು

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.