Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಬೆಳಗಾವಿ ಅಧಿವೇಶನ ಆರಂಭದಲ್ಲೇ ಕದನ ಸದ್ದು
Politics

ಬೆಳಗಾವಿ ಅಧಿವೇಶನ ಆರಂಭದಲ್ಲೇ ಕದನ ಸದ್ದು

Sambrama Prabha NewsBy Sambrama Prabha NewsDecember 9, 2025No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಬೆಳಗಾವಿ: ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಖಂಡಿಸಿ ಇಂದು ಮಂಗಳವಾರ ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಮೊದಲು 20,000 ಕ್ಕೂ ಹೆಚ್ಚು ರೈತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ.

ನಿನ್ನೆ ಮಾಲಿನಿ ಸಿಟಿ ಮೈದಾನದಲ್ಲಿ ಪ್ರತಿಭಟನಾ ಸ್ಥಳವನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಪಕ್ಷದ ಶಾಸಕ ಅಭಯ್ ಪಾಟೀಲ್ ಮತ್ತು ಎಂಎಲ್‌ಸಿ ಸಿ.ಟಿ. ರವಿ ಅವರೊಂದಿಗೆ ವಿಜಯೇಂದ್ರ ಪರಿಶೀಲಿಸಿದರು.

ಉತ್ತರ ಕರ್ನಾಟಕದ ಅಭಿವೃದ್ಧಿ, ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ 20 ಸಾವಿರ ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಬಿಜೆಪಿ ಸಿದ್ಧತೆ ನಡೆಸಿದೆ. ಇಂದು ದೊಡ್ಡ ಮಟ್ಟದ ಹೋರಾಟದ ನಿರೀಕ್ಷೆಯಿದೆ.

“ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರನ್ನು ನಿರ್ಲಕ್ಷಿಸಿದ್ದಕ್ಕಾಗಿ ನಮ್ಮ ಪ್ರತಿಭಟನೆ ಇದಾಗಿರುತ್ತದೆ. ಕಬ್ಬು, ಜೋಳ, ಭತ್ತ, ತೊಗರಿ ಬೆಳೆಗಾರರು ಮತ್ತು ಇತರ ರೈತರಿಗೆ ಅನ್ಯಾಯವಾಗುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಷ್ಟ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು, ಆದರೆ ರೈತರ ಸಮಸ್ಯೆಗಳನ್ನು ನಿವಾರಿಸಲು ಏನನ್ನೂ ಮಾಡಲಿಲ್ಲ.

ಕಾಂಗ್ರೆಸ್ ಸರ್ಕಾರ ರೈತರ ಸಮಸ್ಯೆಗಳಿಗೆ ಕೇಂದ್ರ ಸರ್ಕಾರವನ್ನು ದೂಷಿಸುವುದು ಅಭ್ಯಾಸ ಮಾಡಿಕೊಂಡಿದೆ. ರಾಜ್ಯ ಸರ್ಕಾರದಿಂದ ರೈತರಿಗೆ ಪರಿಹಾರ ಸಿಕ್ಕಿಲ್ಲ. ಇಂದು ನಡೆಯಲಿರುವ ಪ್ರತಿಭಟನೆಯಲ್ಲಿ 20,000 ಕ್ಕೂ ಹೆಚ್ಚು ರೈತರು ಭಾಗವಹಿಸಲಿದ್ದಾರೆ” ಎಂದು ವಿಜಯೇಂದ್ರ ಹೇಳಿದರು.

ವಿಧಾನಸಭೆ ವಿರೋಧ ಪಕ್ಷ ನಾಯಕ ಆರ್ ಅಶೋಕ್ ಮಾಹಿತಿ ನೀಡಿ, ರಾಜ್ಯದಲ್ಲಿ 2400 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಜಾನೆ ಖಾಲಿ ಖಾಲಿಯಾಗಿದೆ. ಕಾಂಗ್ರೆಸ್‌​ನವರು ಜಾಲಿ ಜಾಲಿ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮಾತನಾಡಿ, ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಸರ್ಕಾರಕ್ಕೆ ಬಿಸಿ ಮುಟ್ಟಿಸುತ್ತೇವೆ ಎಂದು ಹೇಳಿದ್ದಾರೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಅಧಿವೇಶನ
Add as Preferred on Google Follow on Google News
Share. WhatsApp Facebook Twitter Telegram
Previous Articleರಾಜಕಾರಣ ಪಕ್ಕಕ್ಕಿಟ್ಟು ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಅಧಿವೇಶನದಲ್ಲಿ ಚಿಂತನೆ ಮಾಡೋಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌
Next Article ಖಾಸಗಿ ಶಾಲೆಗಳ ಮಾನ್ಯತೆ: ನಿಯಮಗಳ ಪರಿಷ್ಕರಣೆಗೆ ಸದನ ಸಮಿತಿ ರಚನೆ- ಸಚಿವ ಮಧು ಬಂಗಾರಪ್ಪ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

August 26, 2026

ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ

August 26, 2026

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ: ಕರ್ನಾಟಕ ರಾಜಕೀಯದಲ್ಲಿ ಮತ್ತೊಂದು ಬಿಗ್ ಅಪ್‌ಡೇಟ್!

August 7, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಕೆಪಿಎಸ್‌ಸಿ: ಅರ್ಜಿ ಸಲ್ಲಿಕೆಗೆ 7ರವರೆಗೆ ಅವಕಾಶ

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 2 ಕೆ.ಜಿ. ಚಿನ್ನ ಸಾಗಣೆ ಕೇಸ್: ಹೈಕೋರ್ಟ್‌ ಮಹತ್ವದ ತೀರ್ಪು

ಮದ್ಯ ಕುಡಿದು ಗಲಾಟೆ: 50 ಸಸಿ ನೆಡುವ ವಿಶಿಷ್ಟ ಶಿಕ್ಷೆ ವಿಧಿಸಿದ ಚಿಕ್ಕೋಡಿ ನ್ಯಾಯಾಲಯ!

ಚಿಕ್ಕಲ್ಲೂರು ಎನ್‌ಕೌಂಟರ್: ‘ಸ್ವರಕ್ಷಣೆ’ ಕಥೆ ಸುಳ್ಳು? ಮರಣೋತ್ತರ ಪರೀಕ್ಷೆಯಲ್ಲಿ ಆಘಾತಕಾರಿ ಸತ್ಯ ಬಯಲು

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.