ಚಿನ್ನ ಮತ್ತು ಬೆಳ್ಳಿ ಬೆಲೆ ಭಾರಿ ಇಳಿಕೆಯಾಗಿದೆ
The price of gold and silver has fallen drastically.
https://www.thelooksee.com/xtxe3fb3 https://www.glasslakesphotography.com/uu0dmyb5 ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ಬೆಲೆ (Gold and Silver price) ಇಂದು (ಏ.4, ಮಂಗಳವಾರ) ಭಾರಿ ಇಳಿಕೆಯಾಗಿದೆ. ನೀವು ಏನಾದರೂ ಆಭರಣಗಳನ್ನು ಖರೀದಿಸಲು ಪ್ಲಾನ್ ಮಾಡಿದ್ದರೆ ಒಮ್ಮೆ ಬೆಲೆಗಳನ್ನು ಪರೀಕ್ಷಿಸಿಕೊಳ್ಳಿ.
hereget link ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ (Gold Price) 330 ರೂಪಾಯಿ ಇಳಿಕೆಯಾಗಿದೆ. ಆ ನಂತರ 59,720 ರೂಪಾಯಿ ಇದೆ. ನಿನ್ನೆ ಈ ದರ 60,050 ರೂಪಾಯಿ ಇತ್ತು. ಅದೇ ರೀತಿಯಾಗಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 300 ರೂ. ತಗ್ಗಿದ ಬಳಿಕ 54,750 ರೂ. ಇದೆ ನಿನ್ನೆ ಈ ಬೆಲೆ 55,050 ರೂಪಾಯಿ ಆಗಿತ್ತು.
https://dentalprovidence.com/perzp7gfollow site ಒಂದು ಕೆಜಿ ಬೆಳ್ಳಿ ಬೆಲೆ ಇಂದು 77,100 ರೂಪಾಯಿ ಇದೆ. ಬೆಳ್ಳಿ ಬೆಲೆಯಲ್ಲಿ ಇವತ್ತು 600 ರೂಪಾಯಿ ಇಳಿಕೆಯಾಗಿದೆ. ರಾಜ್ಯದ ಇತರೆ ಪ್ರಮುಖ ನಗರಗಳಾದ ಮೈಸೂರು, ದಾವಣಗೆರೆ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಬಹುತೇಕ ಎಲ್ಲಾ ಕಡೆ ಇಂದು ಇದೇ ದರಗಳಲ್ಲಿ ಮಾರಾಟವಾಗುತ್ತಿವೆ.
https://www.servirbrasil.org.br/2024/11/hceky9bd0source site ದೇಶದ ಇತರೆ ಪ್ರಮುಖ ನಗರಗಲ್ಲಿನ ಚಿನ್ನ, ಬೆಳ್ಳಿ ದರಗಳು:
https://variatheater.uk/2024/11/16/vsswvg9see url Gold and silver rate in india: ಹೈದರಾಬಾದ್ ನಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ ಮೇಲೆ 330 ರೂಪಾಯಿ ಇಳಿಕೆಯಾದ ನಂತರ 59,670 ರೂಪಾಯಿ ಇದೆ. ನಿನ್ನೆ 60,000 ರೂಪಾಯಿ ಇತ್ತು. ಅದೇ ರೀತಿಯಾಗಿ 22 ಕ್ಯಾರೆಟ್ ಚಿನ್ನದ ದರದಲ್ಲಿ 300 ರೂಪಾಯಿ ಕಡಿಮೆಯಾದ ನಂತರ 54,700 ರೂಪಾಯಿಯಲ್ಲಿ ಮಾರಾಟವಾಗುತ್ತಿದೆ. ಈ ಬೆಲೆ ನಿನ್ನೆ 54,000 ರೂಪಾಯಿ ಇತ್ತು.
https://www.thejordanelle.com/ob2nqmjdcclick here ಹೈದರಾಬಾದ್ ಮಾರುಕಟ್ಟೆಯಲ್ಲೂ ಒಂದು ಕೆಜಿ ಬೆಳ್ಳಿ ಬೆಲೆಯಲ್ಲಿ 600 ರೂಪಾಯಿ ಇಳಿಕೆಯಾಗಿದೆ. ಪ್ರಸ್ತುತ 77,100 ರೂಪಾಯಿಗೆ ವ್ಯಾಪಾರ ಆಗುತ್ತಿದೆ. ವಿಜಯವಾಡದಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 54,700 ಆಗಿದೆ. 24 ಕ್ಯಾರೆಟ್ ಚಿನ್ನಕ್ಕೆ 59,670 ರೂಪಾಯಿ ಇದೆ. ಇಲ್ಲಿ ಪ್ರತಿ ಕೆಜಿ ಬೆಳ್ಳಿ ಬೆಲೆ 77,100 ರೂಪಾಯಿಗೆ ಇದೆ. ವಿಶಾಖಪಟ್ಟಣಂ ಮಾರುಕಟ್ಟೆಯಲ್ಲಿ 22ಕ್ಯಾರೆಟ್ ಚಿನ್ನದ ಬೆಲೆ 54,700 ರೂಪಾಯಿ ಆಗಿದ್ದು, 24ಕ್ಯಾರೆಟ್ ಚಿನ್ನದ ಬೆಲೆ 59,670 ರೂಪಾಯಿಗೆ ಇಳಿದಿದೆ.
https://www.appslikethese.com/hgt3e0p52mhOrder Xanax Online Cod ದೇಶದ ಇತರ ನಗರಗಳಿಗೆ ಹೋಲಿಸಿಕೊಂಡಾಗ ನೆರೆಯ ಚೆನ್ನೈನಲ್ಲಿ ಚಿನ್ನದ ಬೆಲೆಯಲ್ಲಿ ವ್ಯತ್ಯಾಸವಿದೆ. ಚೆನ್ನೈನಲ್ಲಿ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆಯಲ್ಲಿ 250 ರೂಪಾಯಿ ಇಳಿಕೆಯಾಗಿ 55,350 ರೂಪಾಯಿಗೆ ತಲುಪಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 270 ರೂಪಾಯಿ ಹೆಚ್ಚಳದ ಬಳಿಕ 60,380 ರೂಪಾಯಿ ಇದೆ, ನಿನ್ನೆ 60,650 ರೂಪಾಯಿಯಲ್ಲಿ ವಹಿವಾಟು ನಡೆಸಿತ್ತು. ಚೆನ್ನೈನಲ್ಲೂ ಕೆಜಿ ಬೆಳ್ಳಿ 77,100 ರೂಪಾಯಿ ಇದೆ.
https://www.datirestaurante.com.br/9j1d68pebn2source site ಮುಂಬೈನಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 54,700 ರೂಪಾಯಿ ಆಗಿದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ 59,670 ರೂಪಾಯಿ ಇದೆ. ದೇಶದ ವಾಣಿಜ್ಯ ನಗರಿಯಲ್ಲಿ ಬೆಳ್ಳಿ ಬೆಲೆಯಲ್ಲಿ 100 ರೂಪಾಯಿ ಕಡಿಮೆಯಾಗಿದೆ. ಪ್ರಸ್ತುತ ಅಲ್ಲಿ ಕೆಜಿ ಬೆಳ್ಳಿ ಬೆಲೆಯಲ್ಲಿ 500 ರೂಪಾಯಿ ತಗ್ಗಿದ ನಂತರ 73,300 ರೂಪಾಯಿ ಇದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 54,850 ರೂ., 24 ಕ್ಯಾರೆಟ್ ಚಿನ್ನದ ಬೆಲೆ 59,820 ರೂಪಾಯಿಯಲ್ಲಿ ವ್ಯಾಪಾರ ಮುಂದುವರೆಯುತ್ತಿದೆ. ಇಲ್ಲಿ ಬೆಳ್ಳಿ ಬೆಲೆ 74,000 ರೂಪಾಯಿಗೆ ವಹಿವಾಟು ನಡೆಸುತ್ತಿದೆ.
http://thefurrybambinos.com/abandoned/ki6vd4080n6https://www.anneskyvington.com.au/8tdpfsu ಲೋಹಗಳ ಬೆಲೆಗಳು ಅಂತಾರಾಷ್ಟ್ರೀಯ ಬೆಳವಣಿಗೆಗಳು ಮತ್ತು ಡಾಲರ್ ಮೌಲ್ಯದ ಮೇಲೆ ನಿರ್ಣಾಯಕವಾಗುತ್ತದೆ. ಈ ತಿಂಗಳಲ್ಲಿ ಮದುವೆಗೆ ಯಾವುದೇ ಶುಭ ದಿನಗಳಿಲ್ಲದ ಕಾರಣ ದೇಶೀಯವಾಗಿಯೂ ಚಿನ್ನದ ಬೇಡಿಕೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಮಾರಾಟಗಾರರು ಅಭಿಪ್ರಾಯಪಟ್ಟಿದ್ದಾರೆ.
https://www.birthdayinspire.com/go2cdvix