Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಉತ್ತರ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ
Latest News

ಉತ್ತರ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ

Sambrama Prabha NewsBy Sambrama Prabha NewsDecember 21, 2025No Comments1 Min Read
Share Facebook Twitter Pinterest Copy Link Telegram LinkedIn Tumblr Email
Share
Facebook Twitter LinkedIn Pinterest Email

Updated By: Priyalachhi

ಬೆಂಗಳೂರು: ಅತೀವ್ರ ಚಳಿಗೆ ರಾಜ್ಯದ ಜನತೆ ತತ್ತರಿಸಿದ್ದು, ಈ ನಡುವೆ ಮುಂದಿನ ಎರಡು ದಿನಗಳ ಕಾಲ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ತೀವ್ರ ಚಳಿ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶನಿವಾರ ಆರೆಂಜ್ ಅಲರ್ಟ್ ಘೋಷಿಸಿದೆ.

ಬೀದರ್, ಕಲಬುರಗಿ, ವಿಜಯನಗರ, ಯಾದಗಿರಿ, ಬೆಳಗಾವಿ, ಬಾಗಲಕೋಟೆ ಹಾಗೂ ರಾಯಚೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಇದೇ ವೇಳೆ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಿಗೂ ಶೀತ ಗಾಳಿ ಎಚ್ಚರಿಕೆ ನೀಡಲಾಗಿದೆ.

ಡಿಸೆಂಬರ್ 20ರಂದು ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆ ದಾಖಲಾಗಿದೆ.

ಐಎಂಡಿ ಅಂಕಿಅಂಶಗಳ ಪ್ರಕಾರ, ವಿಜಯಪುರದಲ್ಲಿ ಅತೀ ಕಡಿಮೆ 6.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದ್ದು, ಹಾಸನದಲ್ಲಿ 7 ಡಿಗ್ರಿ, ಬೀದರ್‌ನಲ್ಲಿ 7.4 ಡಿಗ್ರಿ ಹಾಗೂ ರಾಯಚೂರಿನಲ್ಲಿ 8.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಡಿಸೆಂಬರ್ 19ರಂದು ಐದು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 10 ಡಿಗ್ರಿಗಿಂತ ಕಡಿಮೆ ದಾಖಲಾಗಿದ್ದು, ವಿಜಯಪುರದಲ್ಲಿ 7.4 ಡಿಗ್ರಿ ಹಾಗೂ ಬೀದರ್‌ನಲ್ಲಿ 7.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಡಿಸೆಂಬರ್ 18ರಂದು ರಾಯಚೂರಿನಲ್ಲಿ 9.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿತ್ತು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಹವಾಮಾನ ಇಲಾಖೆ
Add as Preferred on Google Follow on Google News Follow on Flipboard
Share. Facebook Twitter Pinterest LinkedIn Tumblr Email Copy Link
Previous Articleಬಿಹಾರ ಚುನಾವಣಾ ಫಲಿತಾಂಶವು ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಗೆಲುವಿನ ಬಾಗಿಲು ತೆರೆದಿದೆ: ಪ್ರಧಾನಿ ಮೋದಿ
Next Article ನಾಯಕತ್ವ ಬದಲಾವಣೆ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಗರಂ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

August 26, 2026

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

August 26, 2026

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

August 26, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಮಾರುಕಟ್ಟೆಯಲ್ಲಿ ಈರುಳ್ಳಿ ದರ ದಿಢೀರ್ ಏರಿಕೆ: ಶತಕದತ್ತ ಮುಖ ಮಾಡಿದ ಬೆಲೆ, ಆದರೂ ರೈತರಿಗಿಲ್ಲ ಬಿಡಿಗಾಸು ಲಾಭ!

ನೇಪಾಳ ಪ್ರವಾಹ: ಹಿಮಪಾತ, ಭೂಕಂಪವೇ ಕಾರಣ? 100ಕ್ಕೂ ಹೆಚ್ಚು ಭಾರತೀಯರು ನಾಪತ್ತೆ | Nepal Floods

ನನ್ನನ್ನು ಸಿಎಂ ಮಾಡಿ ಎಂದು ಸಿದ್ದರಾಮಯ್ಯ ಹೈಕಮಾಂಡ್‌ಗೆ ಹೇಳಿದ್ದರು: ಸಚಿವ ಜಿ. ಪರಮೇಶ್ವರ್ ಮಹತ್ವದ ಹೇಳಿಕೆ

ಬಿ. ನಾಗೇಂದ್ರ ಸಂಪುಟಕ್ಕೆ ಯಾಕೆ?: ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ, ರವಿಕುಮಾರ್ ಆಕ್ರೋಶ

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.