Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಸ್ಫೋಟ ಪ್ರಕರಣ ಕಾನೂನು ಸುವ್ಯವಸ್ಥೆಯ ವೈಫಲ್ಯ ಅಲ್ಲ, ಅದೊಂದು ಅಪಘಾತ: ಯದುವೀರ್
Politics

ಸ್ಫೋಟ ಪ್ರಕರಣ ಕಾನೂನು ಸುವ್ಯವಸ್ಥೆಯ ವೈಫಲ್ಯ ಅಲ್ಲ, ಅದೊಂದು ಅಪಘಾತ: ಯದುವೀರ್

Sambrama Prabha NewsBy Sambrama Prabha NewsDecember 27, 2025No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi

ಮೈಸೂರು: ಅರಮನೆ ಎದುರು ನಡೆದ ಸ್ಫೋಟ ಪ್ರಕರಣ ಕಾನೂನು ಸುವ್ಯವಸ್ಥೆಯ ವೈಫಲ್ಯ ಅಲ್ಲ. ಅದೊಂದು ಅಪಘಾತ. ಮೃತರಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಪರಿಹಾರ ನೀಡಲು ಅವಕಾಶವಿದೆ ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದರು.

ಇಂದು ಕೆ.ಆರ್.ಆಸ್ಪತ್ರೆಗೆ ಯದುವೀರ್, ಶಾಸಕ ಶ್ರೀವತ್ಸ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಾ, “ಅರಮನೆಯ ಜಯಮಾರ್ತಾಂಡ ದ್ವಾರದ ಬಳಿ ಬಲೂನ್​ಗೆ ಬಳಸುವ ಹೀಲಿಯಂ ಗ್ಯಾಸ್​​ನ ಸಿಲಿಂಡರ್​ ಸ್ಫೋಟಗೊಂಡು ಸಲೀಂ ಎಂಬಾತ ಮೃತಪಟ್ಟಿದ್ದು, ಸ್ಪೋಟದಲ್ಲಿ ಗಾಯಗೊಂಡ ಐವರಲ್ಲಿ ನಂಜನಗೂಡಿನ ಮಹಿಳೆ ಮಂಜುಳಾ ಎಂಬವರು ಮೃತಪಟ್ಟಿದ್ದಾರೆ. ಮತ್ತೊಬ್ಬ ಮಹಿಳೆಯ ಪರಿಸ್ಥಿತಿ ಚಿಂತಾಜನಕವಾಗಿದೆ” ಎಂದು ಹೇಳಿದರು.

“ಈ ವಿಚಾರದಲ್ಲಿ ನಾನು ರಾಜಕೀಯ ಮಾಡುವುದಿಲ್ಲ. ಅಸಂಘಟಿತ ವ್ಯಾಪಾರಿಗಳಿಗೆ ಒಂದು ಪ್ರತ್ಯೇಕ ಜೋನ್ ಮಾಡುವ ಕುರಿತು ಪಾಲಿಕೆಯೊಂದಿಗೆ ಮಾತನಾಡಿದ್ದೇನೆ. ಆದರೆ, ಆಯುಕ್ತರು ಏನೂ ಕ್ರಮ ತೆಗೆದುಕೊಂಡಿಲ್ಲ” ಎಂದು ತಿಳಿಸಿದರು.

“ಈ ಬಗ್ಗೆ ಮತ್ತೆ ಪ್ರಶ್ನಿಸುತ್ತೇನೆ. ಅಧಿಕಾರಿಗಳು, ಅಸಂಘಟಿತ ವ್ಯಾಪಾರಸ್ಥರನ್ನು ಗುರುತಿಸಬೇಕಾಗಿದೆ. ಈ ಘಟನೆ ಆಕಸ್ಮಿಕವೋ ಅಥವಾ ಉದ್ದೇಶಪೂರಿತವೋ ಎಂಬುದು ವರದಿಯ ನಂತರ ಗೊತ್ತಾಗಲಿದೆ. ಇಂಥ ಘಟನೆಗಳಿಂದ ಪ್ರವಾಸೋದ್ಯಮಕ್ಕೆ ಹೊಡೆತ ಬೀಳುತ್ತದೆ. ಹಂಪಿಯಲ್ಲಿಯೂ ಒಂದು ಕೊಲೆ ಪ್ರಕರಣ ನಡೆದ ಹಿನ್ನೆಲೆಯಲ್ಲಿ ಶೇ.80ರಷ್ಟು ಪ್ರವಾಸೋದ್ಯಮ ಇಳಿಕೆಯಾಗಿದೆ. ಒಂದು ಸೂಕ್ತ ಕ್ರಮ ತೆಗೆದುಕೊಳ್ಳಬೇಕಿದೆ. ಪ್ರವಾಸಿ ಕ್ಷೇತ್ರಗಳಿಗೆ ಸರ್ಕಾರ ಹೆಚ್ಚಿನ ಭದ್ರತೆ ನೀಡಬೇಕು” ಎಂದು ಒತ್ತಾಯಿಸಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಯದುವೀರ್
Add as Preferred on Google Follow on Google News
Share. WhatsApp Facebook Twitter Telegram
Previous Articleಬಿಜೆಪಿ-ಜೆಡಿಎಸ್ ಮೈತ್ರಿ ಲೋಕಸಭೆ, ವಿಧಾನಸಭೆಗಷ್ಟೇ ಸೀಮಿತ: ದೇವೇಗೌಡ
Next Article ವಾಸ್ತವ ಅರಿಯದೆ ನಮ್ಮ ರಾಜ್ಯದ ವಿಚಾರಗಳ ಕುರಿತು ಮಾತನಾಡಬಾರದು: ಕೇರಳ ಸಿಎಂಗೆ ಡಿಸಿಎಂ ತಿರುಗೇಟು
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಪರಿಷತ್ ಕದನ: ಬಿಜೆಪಿ–ಜೆಡಿಎಸ್ ದೋಸ್ತಿಗೆ ಅಗ್ನಿಪರೀಕ್ಷೆ! ನಾಲ್ಕು ಕ್ಷೇತ್ರಗಳಲ್ಲಿ ‘ಮತ ವರ್ಗಾವಣೆ’ ಲೆಕ್ಕಾಚಾರವೇ ಅಸಲಿ ಗೇಮ್‌ಚೇಂಜರ್

October 6, 2026

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.