Buy 3Mg Xanax Online follow ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಚಿತ್ರ ವಿಚಿತ್ರ ಘಟನಾವಳಿಗಳಿಗೆ ಸಾಕ್ಷಿಯಾಗುತ್ತಿದೆ. ಪ್ರಮುಖವಾಗಿ ರಾಜಕೀಯ ಪಕ್ಷಗಳ ಅಭ್ಯರ್ಥಿ ಆಯ್ಕೆ ಮತ್ತು ಘೋಷಿತ ಅಭ್ಯರ್ಥಿಗಳ ಬದಲಾವಣೆ, ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಅದರಲ್ಲೂ ವಿಶೇಷವಾಗಿ ವಿಪಕ್ಷ ಕಾಂಗ್ರೆಸ್ ತನ್ನ ಆರನೇ ಪಟ್ಟಿಯಲ್ಲಿ ಶಿಗ್ಗಾಂವಿ ಮತ್ತು ಮುಳಬಾಗಿಲು ಕ್ಷೇತ್ರದ ತನ್ನ ಘೋಷಿತ ಅಭ್ಯರ್ಥಿಯನ್ನು ಬದಲಾಯಿಸಿರುವುದು ತೀವ್ರ ಕುತೂಹಲ ಕೆರಳಿಸಿದೆ
https://www.thejordanelle.com/fwo8umotwatch ಮುಳಬಾಗಿಲು ಕ್ಷೇತ್ರದಲ್ಲಿ ಈ ಮೊದಲು ಡಾ. ಮುದ್ದು ಗಂಗಾಧರ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿತ್ತು. ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ ಮಾಡಿ ಕೇವಲ 12 ಗಂಟೆಯಲ್ಲಿ, ಮುಳಬಾಗಿಲು ಕ್ಷೇತ್ರದ ಬಿ ಫಾರಂ ಅನ್ನು ಆದಿ ನಾರಾಯಣ ಅವರಿಗೆ ನೀಡುವ ನಿರ್ಧಾರ ಮಾಡಲಾಗಿದೆ.
https://sidocsa.com/zu10u2ukdd4https://www.sabiasque.net/96vxsf4i ಡಾ. ಮುದ್ದು ಗಂಗಾಧರ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಕೊತ್ತೂರು ಮಂಜುನಾಥ್ ವಿರೋಧ ವ್ಯಕ್ತಪಡಿಸಿದ್ದರು. ಮುದ್ದು ಗಂಗಾಧರ ಯಾರೆಂಬುದೇ ಮುಳಬಾಗಿಲು ಕ್ಷೇತ್ರದ ಜನರಿಗೆ ಗೊತ್ತಿಲ್ಲ. ಹೀಗಾಗಿ ಯಾವುದೇ ಕಾರಣಕ್ಕೂ ಅವರಿಗೆ ಟಿಕೆಟ್ ನೀಡಬಾರದು ಎಂದು ಕೊತ್ತೂರು ಮಂಜುನಾಥ್ ಪಟ್ಟು ಹಿಡಿದ ಕಾರಣಕ್ಕೆ, ಮುದ್ದು ಗಂಗಾಧರ ಬದಲಿಗೆ ಆದಿ ನಾರಾಯಣ ಅವರಿಗೆ ಕಾಂಗ್ರೆಸ್ ಬಿ ಫಾರಂ ನೀಡಿದೆ.
https://www.birthdayinspire.com/ehhdrp9a92asource site ಆದಿ ನಾರಾಯಣ ಅವರು ಕೊತ್ತೂರು ಮಂಜುನಾಥ್ ಅವರ ಬೆಂಬಲಿಗರಾಗಿದ್ದು, ಹಠ ಹಿಡಿದು ಆದಿ ನಾರಾಯಣ ಅವರಿಗೆ ಟಿಕೆಟ್ ಕೊಡಿಸುವಲ್ಲಿ ಕೊತ್ತೂರು ಮಂಜುನಾಥ್ ಯಶಸ್ವಿಯಾಗಿದ್ದಾರೆ. ಆದರೆ ಮುಳಬಾಗಿಲು ಕ್ಷೇತ್ರಕ್ಕೆ ಕಾಂಗ್ರೆಸ್ ತನ್ನ ಅಭ್ಯರ್ಥಿ ಘೋಷಿಸಿ ಕೇವಲ 12 ಗಂಟೆಯಲ್ಲಿ, ಮತ್ತೆ ಅಭ್ಯರ್ಥಿಯನ್ನು ಬದಲಾವಣೆ ಮಾಡಿರುವುದು ಹಲವು ಊಹಾಪೋಹಗಳಿಗೆ ಕಾರಣವಾಗಿದೆ.
https://dentalprovidence.com/5dmzlac8eXanax Prescription Online source ಸಿದ್ದರಾಮಯ್ಯ ಪ್ರತಿಕ್ರಿಯೆ:
follow siteCheap Xanax In Mexico ಇನ್ನು ಮುಳಬಾಗಿಲು ಕ್ಷೇತ್ರದ ಘೋಷಿತ ಅಭ್ಯರ್ಥಿ ಬದಲಾವಣೆ ಕುರಿತು ಪ್ರತಿಕ್ರಿಯೆ ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಈ ಕುರಿತು ತಮಗೇನೂ ತಿಳಿಯದು ಎಂದು ಹೇಳಿದ್ದಾರೆ. ಟಿಕೆಟ್ ಬದಲಾವಣೆ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿರ್ಧಾರ ತಳೆಯುತ್ತಾರೆ. ಈ ಕುರಿತು ತಮಗೇನೂ ಮಾಹಿತಿ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
https://kugellager-leitner.at/p3y48utu