Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಮದ್ಯ ಅಲ್ಲ, ಹಾಲು ಕುಡಿದು ಹೊಸ ವರ್ಷಾಚರಣೆ
Nation News

ಮದ್ಯ ಅಲ್ಲ, ಹಾಲು ಕುಡಿದು ಹೊಸ ವರ್ಷಾಚರಣೆ

Sambrama Prabha NewsBy Sambrama Prabha NewsJanuary 1, 2026No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi 

ಜೈಪುರ(ರಾಜಸ್ಥಾನ): ಹೊಸ ವರ್ಷದ ಮುನ್ನಾದಿನವಾದ ನಿನ್ನೆ(ಬುಧವಾರ) ರಾಜಸ್ಥಾನದ ರಾಜಧಾನಿ ಜೈಪುರ ವಿಶೇಷ ಸಂದೇಶದೊಂದಿಗೆ ಹೊಸ ವರ್ಷವನ್ನು ಬರಮಾಡಿಕೊಂಡಿತು. ನಗರದಾದ್ಯಂತ 200ಕ್ಕೂ ಹೆಚ್ಚು ಸ್ಥಳಗಳಲ್ಲಿ ಸುಮಾರು ಒಂದು ಲಕ್ಷ ಲೀಟರ್ ಹಾಲು ವಿತರಿಸಲಾಯಿತು. ಹೊಸ ವರ್ಷವನ್ನು ಮದ್ಯದ ಬದಲು ಹಾಲಿನೊಂದಿಗೆ ಆಚರಿಸೋಣ ಎಂಬುದೇ ಇಲ್ಲಿರುವ ಸಂದೇಶ.

ರಾಜಸ್ಥಾನ ಯುವ ವಿದ್ಯಾರ್ಥಿಗಳ ಸಂಘಟನೆ ಮತ್ತು ಭಾರತೀಯ ಅಸ್ತಮಾ ಆರೈಕೆ ಸಂಘವು ರಾಜಸ್ಥಾನ ವಿಶ್ವವಿದ್ಯಾಲಯದ ದ್ವಾರದಲ್ಲಿ ಹಾಲು ವಿತರಿಸಿತು. ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಸಾವಿರಾರು ಜನರು ಹಾಲು ಸ್ವೀಕರಿಸಿ ಸೇವಿಸಿದರು.

ಈ ಕುರಿತು ಹೆಚ್ಚುವರಿ ಪೊಲೀಸ್ ಆಯುಕ್ತ ರಾಜೀವ್ ಪಚಾರ್ ಮೆಚ್ಚುಗೆ ವ್ಯಕ್ತಪಡಿಸಿ, “ರಾಜಸ್ಥಾನ ವಿವಿಯ ದ್ವಾರದಲ್ಲಿ ಹಾಲು ವಿತರಣಾ ಕಾರ್ಯಕ್ರಮ ಮಾಡಿರುವುದು ಅತ್ಯಂತ ಶ್ಲಾಘನೀಯ. ಇದು ಹೊಸ ವರ್ಷವನ್ನು ಮದ್ಯದ ಬದಲು ಹಾಲಿನೊಂದಿಗೆ ಪ್ರಾರಂಭಿಸಬೇಕೆಂಬ ಸಂದೇಶ ನೀಡುತ್ತದೆ. ಹೊಸ ವರ್ಷ ಎಲ್ಲರಿಗೂ ಶುಭವಾಗಬೇಕು. ಅದಕ್ಕಾಗಿ ಮೊದಲ ದಿನದಿಂದಲೇ ಒಳ್ಳೆಯ ಆರಂಭ ಅತ್ಯಗತ್ಯ. ಹೊಸ ವರ್ಷವನ್ನು ಶಾಂತಿಯುತವಾಗಿ ಆಚರಿಸೋಣ” ಎಂದು ಅವರು ಮನವಿ ಮಾಡಿದರು.

ವಿಶ್ವವಿದ್ಯಾಲಯದ ದ್ವಾರದಲ್ಲಿ ಹಾಲು ವಿತರಣಾ ಕಾರ್ಯಕ್ರಮವು 21 ವರ್ಷಗಳ ಹಿಂದೆ ಹೊಸ ವರ್ಷದ ಮುನ್ನಾದಿನದಂದು 500 ಲೀಟರ್ ಹಾಲು ವಿತರಿಸುವ ಮೂಲಕ ಶುರುವಾಗಿತ್ತು. ಇದು ಮುಂದಿನ ವರ್ಷಗಳಲ್ಲಿ ಬೆಳೆದು ಈಗ 8,000 ಲೀಟರ್ ಹಾಲು ವಿತರಣೆಯವರೆಗೆ ತಲುಪಿದೆ. ಇದೀಗ ಜೈಪುರ ನಗರದಾದ್ಯಂತ 200ಕ್ಕೂ ಹೆಚ್ಚು ಸ್ಥಳಗಳಲ್ಲಿ ಹಾಲು ವಿತರಣಾ ಕಾರ್ಯಕ್ರಮಗಳು ನಡೆಯುತ್ತಿವೆ.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಹೊಸ ವರ್ಷಾಚರಣೆ
Add as Preferred on Google Follow on Google News
Share. WhatsApp Facebook Twitter Telegram
Previous Articleಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಮಾದಕವಸ್ತು ಜಾಲ ಭೇದಿಸಿದ NCB
Next Article SC, ST ರೈತ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಸಚಿವ ಭೋಸರಾಜು
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

October 8, 2026

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

October 6, 2026

ಷೇರುಪೇಟೆಯಲ್ಲಿ ಭಾರಿ ಕುಸಿತ: ಸೆನ್ಸೆಕ್ಸ್ 1,000 ಅಂಕ ಪತನ, ಒಂದೇ ದಿನದಲ್ಲಿ 9 ಲಕ್ಷ ಕೋಟಿ ರೂ. ನಷ್ಟ!

October 1, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.