Close Menu
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
What's Hot

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

Facebook X (Twitter) Instagram
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Facebook X (Twitter) Instagram
Subscribe
Trending Topics:
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
  • Home
  • Latest News
  • Special News
  • Crime News
  • Nation News
  • international
  • Politics
  • Exclusive
  • Sports News
Home » ಕೋಗಿಲು ಪ್ರಕರಣದಲ್ಲಿ ಮನೆ ಕೊಟ್ಟರೆ ನ್ಯಾಯಾಲಯದಲ್ಲಿ ಪ್ರಶ್ನೆ: ಎಸ್.ಆರ್. ವಿಶ್ವನಾಥ್
Politics

ಕೋಗಿಲು ಪ್ರಕರಣದಲ್ಲಿ ಮನೆ ಕೊಟ್ಟರೆ ನ್ಯಾಯಾಲಯದಲ್ಲಿ ಪ್ರಶ್ನೆ: ಎಸ್.ಆರ್. ವಿಶ್ವನಾಥ್

Sambrama Prabha NewsBy Sambrama Prabha NewsJanuary 1, 2026No Comments1 Min Read
Share WhatsApp Facebook Twitter Telegram
Share
WhatsApp Facebook Twitter Telegram

Updated By: Priyalachhi 

ಬೆಂಗಳೂರು: “ಕೋಗಿಲು ಅಕ್ರಮ ಗುಡಿಸಲು-ಮನೆ ತೆರವು ಪ್ರಕರಣದಲ್ಲಿ ಹೊರದೇಶದವರಿಗೆ ಮನೆ ನೀಡಿದರೆ ಅದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುತ್ತೇನೆ. ಇದರ ವಿರುದ್ಧ ರಾಜ್ಯಪಾಲರಿಗೆ ಮನವಿ ನೀಡುತ್ತೇವೆ” ಎಂದು ಶಾಸಕ ಎಸ್.ಆರ್​. ವಿಶ್ವನಾಥ್ ಎಚ್ಚರಿಸಿದ್ದಾರೆ.

ಬೆಂಗಳೂರಿನ ಯಲಹಂಕದ ಕೋಗಿಲು ಲೇಔಟ್​​ ಬಳಿಯಿರುವ ಫಕೀರ್​​​ ಕಾಲೋನಿ ಮತ್ತು ನಸೀಮ್​​ ಬಡಾವಣೆಯಲ್ಲಿ ಮನೆ-ಗುಡಿಸಲುಗಳ ನೆಲಸಮ ಕುರಿತು ಸತ್ಯಾಸತ್ಯತೆಯನ್ನು ತಿಳಿಯಲು ರಾಜ್ಯ ಬಿಜೆಪಿ ವತಿಯಿಂದ ಸತ್ಯಶೋಧನಾ ತಂಡವನ್ನು ರಚಿಸಿದ್ದು, ಆ ತಂಡ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಭೆ ನಡೆಸಿತು.

ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಎಸ್.ಆರ್​. ವಿಶ್ವನಾಥ್​​, “ಬಿಬಿಎಂಪಿಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಗುಡಿಸಲು ಕಟ್ಟಿಕೊಂಡಿದ್ದಾರೆ. ಇವತ್ತು ನಿಜವಾದ ಫಲಾನುಭವಿ 10.5 ಲಕ್ಷ ರೂಪಾಯಿ ದುಡ್ಡು ಕಟ್ಟಬೇಕಾಗುತ್ತದೆ. ಬ್ಯಾಂಕ್ ಸಾಲ; ಇಲ್ಲವೇ ಸ್ವಂತ ಪ್ರಯತ್ನದಿಂದ ಇದನ್ನು ಕಟ್ಟಬೇಕು. ಇವನಿಗೆ ಬಿಬಿಎಂಪಿಯಿಂದ 5 ಲಕ್ಷ ರೂಪಾಯಿ, ಅಲ್ಪಸಂಖ್ಯಾತ ಇಲಾಖೆಯಿಂದ ಎರಡೂವರೆ ಲಕ್ಷ ರೂಪಾಯಿ. ಇವೆಲ್ಲವನ್ನು ಕೊಟ್ಟು ಕೇವಲ ಎರಡೂವರೆ ಲಕ್ಷದಲ್ಲಿ ಮನೆ ಕೊಡುತ್ತೇವೆ ಅಂದರೆ ಈಗ ಏನು ಒಂದು ಲಕ್ಷ ಮನೆಗಳನ್ನು ಕಟ್ಟುತ್ತಿದ್ದಾರೆ. ಬೆಂಗಳೂರು ಸುತ್ತು ಮುತ್ತಲು 45 ಸಾವಿರ ಮನೆಗಳು ಆಗುತ್ತಿವೆ. ಅವರು ಯಾರೂ ಕೂಡ ದುಡ್ಡು ಕಟ್ಟಲ್ಲ. ಅವರೆಲ್ಲ 2.5 ಲಕ್ಷಕ್ಕೇ ಸ್ಟಿಕ್ ಆನ್ ಆಗುತ್ತಾರೆ. ಇದು ಸರ್ಕಾರಕ್ಕೆ ದೊಡ್ಡ ಮುಜುಗರ ಆಗಲಿದೆ. ದೊಡ್ಡ ಹೊಡೆತ ಕೊಡಲಿದೆ. ಇದಕ್ಕೂ ಮೀರಿ ಏನಾದ್ರೂ ಮನೆಗಳನ್ನು ಕೊಟ್ಟರೆ ನ್ಯಾಯಾಲಯಕ್ಕೆ ಹೋಗುತ್ತೇವೆ. ಈಗಾಗಲೇ ದಾಖಲೆಗಳನ್ನು ಕೂಡ ಸಂಗ್ರಹ ಮಾಡುತ್ತಿದ್ದಾರೆ” ಎಂದರು.

“ನ್ಯಾಯಾಲಯಕ್ಕೆ ಹೋಗಿ ಪ್ರಶ್ನೆ ಮಾಡುವುದಲ್ಲದೇ ಮಾನ್ಯ ರಾಜ್ಯಪಾಲರಿಗೆ ಇದರ ಬಗ್ಗೆ ಮನವಿ ಕೊಡುತ್ತೇವೆ ಎಂದರು. ನಾಳೇನೆ ಮನೆಗಳ ಹಂಚಿಕೆ ಮಾಡಲಿಕ್ಕೆ ಪ್ಲಾನ್​​ ಮಾಡ್ಕೊಂಡಿದ್ದೀರಾ?. ಅದು ಸಾಧ್ಯ ಇಲ್ಲ. ಸುಮ್ಮನೆ ಅವರು ಹೇಳಿರಬಹುದು. ಅವರು ಇಲ್ಲಿ ಐದು ವರ್ಷ ವಾಸ ಇದ್ದಾರೆ ಅನ್ನೋದಕ್ಕೆ ದಾಖಲೆಗಳನ್ನು ಕೊಡಬೇಕು. 18 ದಾಖಲೆಗಳನ್ನು ಕೇಳಿದ್ದಾರೆ ಅವನ್ನು ಕೊಡಬೇಕು. ಯಾವ ವಿಶೇಷ ಪ್ರಕರಣ? ಹಾಗೆಲ್ಲ ಮಾಡಲು ಆಗೋದಿಲ್ಲ” ಎಂದು ಹೇಳಿದರು.

ಸಂಭ್ರಮಪ್ರಭ
ನಾಡಿನ ಪ್ರಮುಖ ಸುದ್ದಿ ಜಾಲ
ಬ್ರೇಕಿಂಗ್ ನ್ಯೂಸ್
ರಾಜ್ಯ, ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ಷಣ ಕ್ಷಣದ ತಾಜಾ ಸುದ್ದಿಗಳು ನೇರವಾಗಿ ನಿಮ್ಮ ಪರದೆಯ ಮೇಲೆ.
ಈಗಲೇ ಭೇಟಿ ನೀಡಿ
sambramaprabha.com
ಎಸ್.ಆರ್. ವಿಶ್ವನಾಥ್
Add as Preferred on Google Follow on Google News
Share. WhatsApp Facebook Twitter Telegram
Previous Articleವಿಜಯಪುರ: ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು ಇಂದು PSIಗೆ ಸ್ವಾಮೀಜಿ ಕಪಾಳಮೋಕ್ಷ
Next Article ಹತ್ಯೆಯಂತಹ ಪ್ರಕರಣಗಳ ತಡೆಗೆ ಕಾನೂನು ಜಾರಿಗೆ ಚಿಂತನೆ- ಸಚಿವ ಡಾ. ಹೆಚ್. ಸಿ. ಮಹದೇವಪ್ಪ
Sambrama Prabha News
  • Website

'ಸಂಭ್ರಮಪ್ರಭ.ಕಾಮ್' (sambramaprabha.com) ಕನ್ನಡಿಗರ ವಿಶ್ವಾಸಾರ್ಹ ಡಿಜಿಟಲ್ ನ್ಯೂಸ್ ಪೋರ್ಟಲ್. ರಾಜ್ಯ, ರಾಷ್ಟ್ರ, ರಾಜಕೀಯ, ಮನರಂಜನೆ, ಕ್ರೀಡೆ ಹಾಗೂ ಸ್ಥಳೀಯ ವಿದ್ಯಮಾನಗಳ ನಿಖರ ಮತ್ತು ನೈಜ ಸುದ್ದಿಗಳನ್ನು ಅತ್ಯಂತ ವೇಗವಾಗಿ ನಿಮ್ಮ ಮುಂದಿಡುವುದೇ ನಮ್ಮ ಪ್ರಮುಖ ಗುರಿ. ಸತ್ಯ, ನಿಷ್ಪಕ್ಷಪಾತ ಹಾಗೂ ಜನಪರ ಪತ್ರಿಕೋದ್ಯಮದ ಆಶಯದೊಂದಿಗೆ ನಾವು ಹೆಜ್ಜೆ ಇಡುತ್ತಿದ್ದೇವೆ. ಸದಾ ಸತ್ಯದ ಪರ, ನಿಮ್ಮ ಧ್ವನಿಯಾಗಿ. ಸಂಪಾದಕರು: ಸುರೇಶ್ ಕೆ.ಟಿ (Suresh K.T)

Related Posts

ಪರಿಷತ್ ಕದನ: ಬಿಜೆಪಿ–ಜೆಡಿಎಸ್ ದೋಸ್ತಿಗೆ ಅಗ್ನಿಪರೀಕ್ಷೆ! ನಾಲ್ಕು ಕ್ಷೇತ್ರಗಳಲ್ಲಿ ‘ಮತ ವರ್ಗಾವಣೆ’ ಲೆಕ್ಕಾಚಾರವೇ ಅಸಲಿ ಗೇಮ್‌ಚೇಂಜರ್

October 6, 2026

ಫೈನಾನ್ಸ್ ಡಿಪಾರ್ಟ್‌ಮೆಂಟ್ ಪತ್ರ ಲೀಕ್: ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

September 23, 2026

ರಾಜ್ಯ ವಿಧಾನಸಭೆ ವಿಶೇಷ ಅಧಿವೇಶನ ಇಂದಿನಿಂದ ಆರಂಭ: ‘ಬರ’ ಚರ್ಚೆಗೂ ಮುನ್ನವೇ ‘ವಂದೇ ಮಾತರಂ’ ಕಿಚ್ಚು!

September 21, 2026
Leave A Reply Cancel Reply

ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Latest Posts

ಸಿಇಸಿ ವಿರುದ್ಧ ಪ್ರತಿಭಟನೆ: ಪೊಲೀಸರ ಮೇಲೆ ಹಲ್ಲೆ ಆರೋಪ, ರಾಹುಲ್-ಪ್ರಿಯಾಂಕಾ ವಿರುದ್ಧ 3 ಎಫ್‌ಐಆರ್ ದಾಖಲು

ತಾಲೂಕು ಪಂಚಾಯಿತಿ ಚುನಾವಣೆ: 31 ಜಿಲ್ಲೆಗಳ ಮೀಸಲಾತಿ ಪಟ್ಟಿ ಪ್ರಕಟ, ಜನವರಿಯಲ್ಲಿ ಎಲೆಕ್ಷನ್ ಸಾಧ್ಯತೆ!

ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ: ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ

ಸ್ಟಾರ್‌ಗಳಿಲ್ಲ, ಪ್ರಚಾರಕ್ಕೆ ಹಣವಿರಲಿಲ್ಲ! ಆದರೂ 9 ದಿನಗಳಲ್ಲಿ ಬಾಕ್ಸ್ ಆಫೀಸ್ ಧೂಳೀಪಟ ಮಾಡಿದ ‘ಪ್ರೇಮದ ಊರಲಿ’ ಚಿತ್ರದ ಯಶೋಗಾಥೆ!

Latest Posts

Subscribe to News

Get the latest sports news from NewsSite about world, sports and politics.

Advertisement
ಸಂಭ್ರಮಪ್ರಭ
ಕರುನಾಡಿನ ನಂಬಿಕಸ್ಥ ಸುದ್ದಿ ತಾಣ
ಕ್ಷಣ ಕ್ಷಣದ ಅಪ್ಡೇಟ್ಸ್
ರಾಜ್ಯ (STATE)
ಕರ್ನಾಟಕದ ಪ್ರಮುಖ ವಿದ್ಯಮಾನಗಳು ಮತ್ತು ರಾಜಕೀಯ ವಿಶ್ಲೇಷಣೆ.
ರಾಷ್ಟ್ರೀಯ (NATIONAL)
ದೇಶದ ಮೂಲೆ-ಮೂಲೆಗಳ ತಾಜಾ ಹಾಗೂ ನಿಖರ ವರದಿಗಳು.
ಸುದ್ದಿ ಓದಲು ಕ್ಲಿಕ್ ಮಾಡಿ
sambramaprabha.com
Sambramaprabha logo
Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 Sambramaprabha.com. Designed by Suresha B.
  • Privacy Policy
  • Terms
  • Accessibility

Type above and press Enter to search. Press Esc to cancel.