• Home
  • Latest News
  • Column
  • Special News
  • Crime News
  • Nation News
  • international
  • Politics
  • Exclusive
  • Sports News
Sambrama Prabha
No Result
View All Result
No Result
View All Result
Sambrama Prabha
No Result
View All Result

ನಾನೂ ಕ್ರಿಕೆಟ್​ ಪ್ಲೇಯರ್​. ರಾಜಕೀಯದಲ್ಲೂ ಒಳ್ಳೆಯ ಬ್ಯಾಟಿಂಗ್​ ಮಾಡಬೇಕು: ಸತೀಶ್ ಜಾರಕಿಹೊಳಿ

Sambrama Prabha News by Sambrama Prabha News
January 5, 2026
in Politics
0
ನಾನೂ ಕ್ರಿಕೆಟ್​ ಪ್ಲೇಯರ್​. ರಾಜಕೀಯದಲ್ಲೂ ಒಳ್ಳೆಯ ಬ್ಯಾಟಿಂಗ್​ ಮಾಡಬೇಕು: ಸತೀಶ್ ಜಾರಕಿಹೊಳಿ

Updated By: Priyalachhi 

ಶಿವಮೊಗ್ಗ: “ನಾನೂ ಕ್ರಿಕೆಟ್​ ಪ್ಲೇಯರ್​. ರಾಜಕೀಯದಲ್ಲಿಯೂ ಒಳ್ಳೆಯ ಬ್ಯಾಟಿಂಗ್​ ಮಾಡಬೇಕು. ಗೂಗ್ಲಿ ಹಾಕದೇ ಸಕ್ಸಸ್​ ಇಲ್ಲ” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಶಿವಮೊಗ್ಗದಲ್ಲಿಂದು ಮಾತನಾಡಿದ ಜಾರಕಿಹೊಳಿ, “ಕ್ರಿಕೆಟ್​​ ಪಂದ್ಯಾವಳಿಗಾಗಿ ಶಿವಮೊಗ್ಗಕ್ಕೆ ಬಂದಿದ್ದೇನೆ. ಇದು ಖಾಸಗಿ ಕಾರ್ಯಕ್ರಮ” ಎಂದರು. ಮುಂದುವರೆದು ಮಾತನಾಡಿ, “ರಾಜಕೀಯದಲ್ಲಿಯೂ ಒಳ್ಳೆಯ ಬ್ಯಾಟಿಂಗ್​​​ ಮಾಡಬೇಕು. ಸ್ವಿಂಗ್​, ಗೂಗ್ಲಿ ಹಾಕಬೇಕು. ಒಳ್ಳೆಯ ಬ್ಯಾಂಟಿಂಗ್ ಮಾಡದೆ ಹೋದರೆ ಉಳಿಗಾಲವಿಲ್ಲ” ಎಂದರು. ಇದೇ ವೇಳೆ, “ಈಗ ನಾನು ರಾಜಕೀಯದಲ್ಲಿ ಆಟ ಆಡುವವರಿಗೆ ಸಪೋರ್ಟ್​​ ಮಾಡ್ತಾ ಇದ್ದೇನೆ” ಎಂದು ಹೇಳಿದರು.

ಸತೀಶ್​ ಜಾರಕಿಹೊಳಿ ಮುಂದಿನ ಸಿಎಂ ಎಂದು ಘೋಷಣೆ ಕೂಗುತ್ತಿದ್ದಂತೆಯೇ ಕಾರ್ಯಕರ್ತರಿಗೆ ಸಚಿವರು, “ನೀವು ಈ ರೀತಿ ಕೂಗಿದರೆ ಯಾವುದೇ ಪ್ರಯೋಜನವಿಲ್ಲ. ಹೀಗೆ ಕೂಗುವುದನ್ನು ಬಿಟ್ಟರೆ ನೀವೂ ಲೀಡರ್ ಆಗುತ್ತೀರಿ” ಎಂದು ಕಿವಿಮಾತು ಹೇಳಿದರು.

ಬಜೆಟ್ ನಂತರ ಸಿಎಂ ಬದಲಾಗುತ್ತಾರೆಯೇ ಎಂಬ ಪ್ರಶ್ನೆಗೆ, “ಅದೆಲ್ಲಾ ದೆಹಲಿ ಹಾಗೂ ಬೆಂಗಳೂರಿನಲ್ಲಿ ಕೇಳಬೇಕು” ಎಂದು ತಿಳಿಸಿದರು.‌

Tags: ಸತೀಶ್​ ಜಾರಕಿಹೊಳಿ
Previous Post

ಹಿಂದುಳಿದ ವರ್ಗಗಳ ಸಹಾಯವಿಲ್ಲದೆ ಸಮಾಜ ಮುನ್ನಡೆಯುವುದಿಲ್ಲ; ಡಿ.ಕೆ. ಶಿವಕುಮಾರ್

Next Post

ಅಸ್ಸಾಂನಲ್ಲಿ ಬೆಳ್ಳಂಬೆಳಗ್ಗೆ 5.1 ತೀವ್ರತೆ ಕಂಪಿಸಿದ ಭೂಮಿ

Next Post
ಅಸ್ಸಾಂನಲ್ಲಿ ಬೆಳ್ಳಂಬೆಳಗ್ಗೆ 5.1 ತೀವ್ರತೆ ಕಂಪಿಸಿದ ಭೂಮಿ

ಅಸ್ಸಾಂನಲ್ಲಿ ಬೆಳ್ಳಂಬೆಳಗ್ಗೆ 5.1 ತೀವ್ರತೆ ಕಂಪಿಸಿದ ಭೂಮಿ

Leave a Reply Cancel reply

Your email address will not be published. Required fields are marked *

© 2026 JNews - Premium WordPress news & magazine theme by Jegtheme.

No Result
View All Result

© 2026 JNews - Premium WordPress news & magazine theme by Jegtheme.